• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2025 - 5:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 06t171827.807

ಕನಕಪುರ: “ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದು ಓಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಕನಕಪುರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್‌ ಅವರು, ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ‌. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ” ಎಂದರು.

RelatedPosts

ಕೆಆರ್‌ಎಸ್‌ಗೆ ಒಂದೇ ದಿನ 5 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳ:ಕಾವೇರಿ ತಟದಲ್ಲಿ ಸಂತಸ

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ!

ADVERTISEMENT
ADVERTISEMENT

“ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇರುವ ಕಾರಣಕ್ಕೆ ಪಕ್ಷದ ಓಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ. ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ‌ ಸುಮಾರು 40 ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 09T113718.089

ಕೆಆರ್‌ಎಸ್‌ಗೆ ಒಂದೇ ದಿನ 5 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳ:ಕಾವೇರಿ ತಟದಲ್ಲಿ ಸಂತಸ

by ದಿಶಾ ಕೆ. ಎಸ್.
July 9, 2026 - 11:49 am
0

Web Photo Editor 2026 07 09T084632.175

ತಬಾಹಿ ಯೂಟ್ಯೂಬ್ ಹೈಜಾಕ್: ಎಷ್ಟು ಕೋಟಿ ವೀವ್ಸ್ ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 9, 2026 - 11:34 am
0

Web Photo Editor 2026 07 09T104052.660

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
July 9, 2026 - 11:23 am
0

Web Photo Editor 2026 07 09T084632.175

ಯುದ್ಧ ಭೀತಿಯ ನಡುವೆ ಇಂದು ಹುಟ್ಟೂರು ಮಶ್ಹಾದ್‌ನಲ್ಲಿ ಅಲಿ ಖಮೇನಿ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 9, 2026 - 10:34 am
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (13)
    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ
    July 8, 2026 | 0
  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version