• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 12, 2026 - 6:43 pm
in ಕರ್ನಾಟಕ
0 0
0
Untitled design 2026 10 12T183516.933

ಬೆಂಗಳೂರು: ಭಾರತೀಯ ಕೃಷಿ ಕ್ಷೇತ್ರದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಪ್ರಸಿದ್ಧ ಕೃಷಿ ವಿಜ್ಞಾನ ಸಂಸ್ಥೆ ‘ಕಾರ್ಟೆವಾ’ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ‘#2MillionWomen’ ಅಭಿಯಾನ ಯಶಸ್ವಿ 2 ವರ್ಷ ಪೂರೈಸಿದೆ. ಇದರ ಪರಿಣಾಮ, ಕೇವಲ ಹೊಲದ ಕೆಲಸಕ್ಕೆ ಸೀಮಿತವಾಗಿದ್ದ ಗ್ರಾಮೀಣ ಮಹಿಳೆಯರು, ಇಂದು ಕೃಷಿ ಉದ್ಯಮಿಗಳಾಗಿ ಹಾಗೂ ನಾಯಕಿಯರಾಗಿ ರೂಪುಗೊಳ್ಳುತ್ತಿದ್ದಾರೆ. ಇದು ಈ ಯೋಜನೆಯ ಅತಿದೊಡ್ಡ ಸಾಧನೆಯಾಗಿದೆ.

“ಮಹಿಳೆ ಅಭಿವೃದ್ಧಿ ಹೊಂದಿದರೆ, ಕೃಷಿ ಕ್ಷೇತ್ರವೂ ಅಭಿವೃದ್ಧಿ ಹೊಂದುತ್ತದೆ” ಎಂಬ ಆಶಯದೊಂದಿಗೆ 2024ರ ಸೆಪ್ಟೆಂಬರ್‌ನಲ್ಲಿ ಈ ಯೋಜನೆ ಆರಂಭವಾಗಿತ್ತು. 2030ರ ವೇಳೆಗೆ ಕೃಷಿ ಕ್ಷೇತ್ರದಲ್ಲಿ 20 ಲಕ್ಷ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗುರಿಯನ್ನು ಕಾರ್ಟೆವಾ ಹೊಂದಿದೆ.

RelatedPosts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT
2 ವರ್ಷದಲ್ಲಿ ಅಗಾಧ ಪರಿಣಾಮ

ಕಳೆದ ಎರಡು ವರ್ಷಗಳಲ್ಲಿ ಈ ಅಭಿಯಾನವು ದೇಶದ 22 ರಾಜ್ಯಗಳಲ್ಲಿ ಗ್ರಾಮೀಣ ಚಿತ್ರಣವನ್ನೇ ಬದಲಿಸಿದೆ. ಇದುವರೆಗೆ 6.37 ಲಕ್ಷ ಮಹಿಳೆಯರು ಸೇರಿದಂತೆ ಒಟ್ಟು 7.95 ಲಕ್ಷ ಜನರನ್ನು ಈ ಯೋಜನೆ ತಲುಪಿದೆ.

49,000 ಮಹಿಳೆಯರು ಇಂದು ನಾಯಕಿಯರಾಗಿ ತಮ್ಮ ಸಮುದಾಯಗಳಲ್ಲಿ ಬದಲಾವಣೆ ತರುತ್ತಿದ್ದಾರೆ. 90,000ಕ್ಕೂ ಹೆಚ್ಚು ರೈತರಿಗೆ ತರಬೇತಿ ನೀಡಲಾಗಿದ್ದು, 1.71 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಸುಧಾರಿತ ಕೃಷಿ ಪದ್ಧತಿಗಳನ್ನು ಅಳವಡಿಸಲಾಗಿದೆ.

ಆದಿವಾಸಿ ಮಹಿಳೆಯರ ಯಶೋಗಾಥೆ

ಮಹಿಳೆಯರು ಅವಕಾಶವನ್ನು ಹೇಗೆ ನಾಯಕತ್ವವನ್ನಾಗಿ ಪರಿವರ್ತಿಸುತ್ತಾರೆ ಎಂಬುದಕ್ಕೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಮಹಿಳೆಯರೇ ಸಾಕ್ಷಿ. ಇಲ್ಲಿನ ಮಹಿಳೆಯರು ಕಾಡಿನಲ್ಲಿ ಸಿಗುವ ‘ಮಹುವಾ’ ಹೂವುಗಳನ್ನು ಹೆಕ್ಕಿ, ಸಾರಾಯಿ ಮಾಡಿ ಅಥವಾ ಅತಿ ಕಡಿಮೆ ಬೆಲೆಗೆ ಮಾರಿ ಬಡತನದ ಸುಳಿಯಲ್ಲಿದ್ದರು.

ಆದರೆ ಈ ಯೋಜನೆಯಡಿ ಎಫ್‌ಪಿಒ (ರೈತ ಉತ್ಪಾದಕ ಸಂಸ್ಥೆ) ಕಟ್ಟಿಕೊಂಡ ಅವರು, ಈಗ ಅದೇ ಹೂವುಗಳಿಂದ ದುಬಾರಿ ಬೆಲೆಯ ಹಾಗೂ ಪೌಷ್ಟಿಕಾಂಶಯುಕ್ತ ಟ್ರೈಬೋ ಮಹುವಾ ಲಡ್ಡು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಕಾಡುತ್ಪನ್ನ ಸಂಗ್ರಹಿಸುತ್ತಿದ್ದವರು ಇಂದು ಯಶಸ್ವಿ ಉದ್ಯಮಿಗಳಾಗಿದ್ದಾರೆ.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ಮಧ್ಯಪ್ರದೇಶದ ರೈತ ಮಹಿಳೆ ಪೂನಂ ತಿವಾರಿ, “ಈ ಯೋಜನೆಯಿಂದ ನಮ್ಮ ಆತ್ಮವಿಶ್ವಾಸ ಹೆಚ್ಚಿದೆ. ನಾವೇ ನಿರ್ಧಾರಗಳನ್ನು ಕೈಗೊಂಡು ಮಾರುಕಟ್ಟೆ ಜೊತೆ ವ್ಯವಹರಿಸುತ್ತಿದ್ದೇವೆ,” ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಟೆವಾ ಏಷ್ಯಾ-ಪೆಸಿಫಿಕ್ ಅಧ್ಯಕ್ಷ ಸುಬ್ರೊತೊ ಗೀದ್ ಪ್ರತಿಕ್ರಿಯಿಸಿ, “ಮಹಿಳೆಯರು ಭಾರತೀಯ ಕೃಷಿಯ ಬೆನ್ನೆಲುಬು. ಅವರಿಗೆ ಕೌಶಲ್ಯ, ಮಾರುಕಟ್ಟೆ ಒದಗಿಸಿದರೆ ಎಂತಹ ಅದ್ಭುತ ಸಾಧನೆ ಮಾಡುತ್ತಾರೆ ಎಂಬುದಕ್ಕೆ ಈ ಯಶಸ್ಸೇ ಸಾಕ್ಷಿ,” ಎಂದು ವಿವರಿಸಿದರು..

ಕೇಂದ್ರ ಸರ್ಕಾರದ ಎಸ್‌ಎಫ್‌ಎಸಿ ಮಾಜಿ ಎಂಡಿ ಪ್ರವೇಶ್ ಶರ್ಮಾ ಹಾಗೂ ಸಮುನ್ನತಿ ಫೈನಾನ್ಷಿಯಲ್‌ನ ಸಹ-ಸಂಸ್ಥಾಪಕ ಶ್ರೀಧರ್ ಈಶ್ವರನ್ ಅವರು ಈ ಕಾರ್ಯಕ್ರಮವನ್ನು ಶ್ಲಾಘಿಸಿದ್ದು, ಗ್ರಾಮೀಣ ಆರ್ಥಿಕತೆ ಮತ್ತು ಆಹಾರ ಭದ್ರತೆಯನ್ನು ಹೆಚ್ಚಿಸುವಲ್ಲಿ ಇಂತಹ ಮಹಿಳಾ ಕೇಂದ್ರಿತ ಯೋಜನೆಗಳು ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
  • Untitled design 2026 10 12T170302.117
    ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ
    October 12, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
  • Untitled design 2026 10 12T111129.805
    ದಸರಾ ರಜೆ ವೇಳೆ ಪದವಿ ಪರೀಕ್ಷೆ: ಮಂಗಳೂರಿನಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version