• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪರಿಷತ್ ಚುನಾವಣೆ ಫಲಿತಾಂಶ: ಜನರ ಸಂದೇಶದ ಕೂಲಂಕುಷ ಅಧ್ಯಯನ: ಸಿಎಂ ಡಿ ಕೆ ಶಿವಕುಮಾರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 28, 2026 - 4:57 pm
in ಕರ್ನಾಟಕ
0 0
0
Your paragraph text (92)

ಪರಿಷತ್ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ಸಂದೇಶವನ್ನು ಕೂಲಂಕುಷ ಅಧ್ಯಯನ ಮಾಡಿ ಸರಿಪಡಿಸಿಕೊಳ್ಳುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ನಿರೀಕ್ಷಿಸಿರಲಿಲ್ಲ

RelatedPosts

ಅರಮನೆ, ಅಂಬಾರಿ ವಿಚಾರದಲ್ಲಿ ಕ್ಷಮೆ ಕೇಳಲ್ಲ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳಿಗೆ ‘ಕಾರ್ಪೊರೇಟ್ ಟಚ್’: ಅನ್ನದಾತರ ಆದಾಯ ಹೆಚ್ಚಿಸಲು ವಿಶಿಷ್ಟ ಯೋಜನೆ

ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ: ನಾಳೆ ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಓಪನ್

ನವೆಂಬರ್ 15ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ದಿನಾಂಕ ಫಿಕ್ಸ್!

ADVERTISEMENT
ADVERTISEMENT

“ವಿಧಾನ ಪರಿಷತ್ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ತೀರ್ಮಾನವನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ಎರಡು ಸ್ಥಾನಗಳು ಬರುವ ನಿರೀಕ್ಷೆಯಿತ್ತು. ಅದಾಗಿಲ್ಲ. ನಮ್ಮ ಪಕ್ಷ ಸೋತಿದ್ದರೂ ಮತಗಳು ಚೆನ್ನಾಗಿಯೇ ಬಂದಿವೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದರು.

ನಾವು ಕಲಿಯಬೇಕಾದ ವಿಚಾರಗಳಿವೆ

“ಬಿಜೆಪಿ ಮತ್ತು ಜೆಡಿಎಸ್ ನವರು. ಇದು ಭವಿಷ್ಯದ ಮುನ್ಸೂಚನೆ ಎನ್ನುತ್ತಿದ್ದಾರೆ. ಆದರೆ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಬಗ್ಗೆ ಏನು ಉತ್ತರ ಕೊಡುತ್ತಾರೆ? ಅದು ಕೂಡ ಮುನ್ಸೂಚನೆಯೇ ಅಲ್ಲವೇ ? ಎಂದು ಪ್ರಶ್ನಿಸಿದರು. ನಾವು ಕಲಿಯಬೇಕಾದ ವಿಚಾರಗಳಿವೆ. ಈ ಬಗ್ಗೆ ಪರಿಶೀಲಿಸಿ, ನಮ್ಮ ಕಾರ್ಯಕರ್ತರನ್ನು ಹೇಗೆ ತಯಾರು ಮಾಡಬೇಕೆಂದೂ ತಿಳಿದಿದೆ” ಎಂದರು.

ಮತಪತ್ರ ಚುನಾವಣೆ: ನೂತನ ಕ್ರಿಯಾ ಯೋಜನೆ

ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯನ್ನು ಸಂಪೂರ್ಣವಾಗಿ ಮತಪತ್ರ ಮೂಲಕವೇ ನಡೆಸಲಾಗಿದ್ದರೂ ಕಾಂಗ್ರೆಸ್ ಸೋತಿರುವುದು ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಬಿಜೆಪಿ, ಜೆಡಿಎಸ್ ಹೇಳಿಕೆ ಬಗ್ಗೆ ಕೇಳಿದಾಗ, “ಹೌದು, ಮತಪತ್ರದ ಮೂಲಕ ಚುನಾವಣೆಯ ಅಗತ್ಯವಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ನವೆಂಬರ್ ನಂತರ ನಮ್ಮ ಪಕ್ಷ ಈ ಕುರಿತು ಹೊಸ ಕ್ರಿಯಾ ಯೋಜನೆಯನ್ನು ಹೊರತರಲಿದೆ” ಎಂದರು.

ಸಮಸ್ಯೆಗಳ ಕುರಿತು ಚರ್ಚಿಸಲು ಸಮುದಾಯವಾರು ಶಾಸಕರ ಸಭೆ

ಸಮುದಾಯವಾರು ಶಾಸಕರ ಸಭೆ ಕರೆದಿರುವ ಬಗ್ಗೆ ಕೇಳಿದಾಗ, “ಸಮುದಾಯಗಳ ಸಮಸ್ಯೆಗಳು ಹಾಗೂ ನ್ಯಾಯಾಲಯದ ತೀರ್ಪಿನ ಬಗ್ಗೆ ಚರ್ಚಿಸಬೇಕಿದ್ದು, ಅದಕ್ಕಾಗಿ ಸಭೆ ಕರೆಯಲಾಗಿದೆ” ಎಂದರು.

ಬರ ಪರಿಹಾರ: ಖಾತೆಗಳ ಪರಿಶೀಲನೆ

ಬರ ಪರಿಹಾರ ಹಣ ಬಿಡುಗಡೆಯ ಬಗ್ಗೆ ಕೇಳಿದಾಗ, “ಖಾತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸರ್ಕಾರಿ ಆದೇಶ ಹೊರಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಎಲ್ಲವನ್ನು ಸರಿಪಡಿಸಿ ಖಾತೆಗಳಿಗೆ ಪರಿಹಾರದ ಮೊತ್ತ ಜಮೆ ಮಾಡಲಾಗುವುದು” ಎಂದರು.

ಬೆಂಗಳೂರಿನಲ್ಲಿಯೇ ಸರ್ವ ಪಕ್ಷ ನಿಯೋಗ ಭೇಟಿಗೆ ಪ್ರಧಾನಿಗಳ ಸಮಯಕ್ಕೆ ಕೋರಿಕೆ

“ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಸಮಯ ನಿಗದಿ ಮಾಡಲು ಕೋರಲಾಗಿದೆ. ಪ್ರಧಾನ ಮಂತ್ರಿಗಳು ಮೆಟ್ರೋ ಉದ್ಘಾಟನೆಗಾಗಿ ನವೆಂಬರ್ 15 ರಂದು ಬೆಂಗಳೂರಿಗೆ ಆಗಮಿಸಿದಾಗ, ಸಮಯ ನಿಗದಿ ಮಾಡಲು ಕೋರುತ್ತೇನೆ. ಅವರು ಮೈಸೂರಿಗೆ ಬರುವ ಕಾರ್ಯಕ್ರಮವೂ ಇತ್ತು. ಆದರೆ ದಸರಾ ಪ್ರಯುಕ್ತ ಅದನ್ನು ಮುಂದೂಡಲಾಗಿದೆ. ಅಲ್ಲಿ ಕೇಳಲು ಸಾಧ್ಯವಾಗದಿದ್ದರೆ ಬೆಂಗಳೂರಿಗೆ ಭೇಟಿ ನೀಡಿದಾಗ ಇಲ್ಲಿಯೇ ಸರ್ವ ಪಕ್ಷ ನಿಯೋಗ ಭೇಟಿ ಮಾಡಲು ಸಮಯ ನಿಗದಿ ಮಾಡುವಂತೆ ಕೇಳುತ್ತೇನೆ ಎಂದರು.

ಮತದಾರರ ಅಂತಿಮ ಪಟ್ಟಿ ಬಗ್ಗೆ ಆಕ್ಷೇಪಗಳಿವೆ

ಚುನಾವಣಾ ಆಯೋಗದ ಅಂತಿಮ ಪಟ್ಟಿ ಹೊರಡಿಸಿದ್ದು ಸರ್ಕಾರದಿಂದ ಆಕ್ಷೇಪಣೆಗಳಿವೆಯೇ ಎಂದು ಕೇಳಿದಾಗ “ಖಂಡಿತ ಆಕ್ಷೇಪಣೆಗಳಿವೆ. ಅವುಗಳನ್ನು ಸಲ್ಲಿಸಲು ಅವಕಾಶ ನೀಡಿದ್ದಾರೆ. ಫಾರಂ 7 ವಿಚಾರದಲ್ಲಿ ನಾವು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಆಯೋಗ ಒಪ್ಪಿದೆ” ಎಂದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 28T222712.332

‘ಮೈಮಾಟ’ ಹಾಡಿನ ವಿವಾದಕ್ಕೆ ಚಂದನ್ ಶೆಟ್ಟಿ ಸ್ಪಷ್ಟನೆ

by ದಿಶಾ ಕೆ. ಎಸ್.
October 28, 2026 - 10:28 pm
0

Your paragraph text (100)

ಸಿಎಂ ಡಿಕೆಶಿ ಜೊತೆ ಸಭೆ ವಿಫಲ; ಕಬ್ಬು ಬೆಳೆಗಾರರ ಹೋರಾಟ ಮತ್ತಷ್ಟು ತೀವ್ರ!

by ದಿಶಾ ಕೆ. ಎಸ್.
October 28, 2026 - 9:38 pm
0

Your paragraph text (99)

WPL 2027 ಹರಾಜಿನಲ್ಲಿ RCB ಖರೀದಿಸಿದ ದುಬಾರಿ ಆಟಗಾರ್ತಿ ಯಾರು ಗೊತ್ತಾ

by ದಿಶಾ ಕೆ. ಎಸ್.
October 28, 2026 - 9:25 pm
0

Your paragraph text (98)

‘ರಾಮಾಯಣ’ ಪ್ರೀಮಿಯರ್‌ನಲ್ಲಿ ಯಶ್‌ ಹವಾ: ಸ್ಟೈಲಿಶ್ ಲುಕ್‌ಗೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
October 28, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (96)
    ಅರಮನೆ, ಅಂಬಾರಿ ವಿಚಾರದಲ್ಲಿ ಕ್ಷಮೆ ಕೇಳಲ್ಲ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ
    October 28, 2026 | 0
  • Your paragraph text (95)
    ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳಿಗೆ ‘ಕಾರ್ಪೊರೇಟ್ ಟಚ್’: ಅನ್ನದಾತರ ಆದಾಯ ಹೆಚ್ಚಿಸಲು ವಿಶಿಷ್ಟ ಯೋಜನೆ
    October 28, 2026 | 0
  • Your paragraph text (93)
    ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ: ನಾಳೆ ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಓಪನ್
    October 28, 2026 | 0
  • Your paragraph text (90)
    ನವೆಂಬರ್ 15ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ದಿನಾಂಕ ಫಿಕ್ಸ್!
    October 28, 2026 | 0
  • Your paragraph text (87)
    ಕರ್ನಾಟಕದ ಕಾಶ್ಮೀರ ಕೊಡಗಿಗೆ ಲಗ್ಗೆ ಇಟ್ಟ ‘ರಾಡಿಸನ್’
    October 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version