• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಡ್ಡ ಮತದಾನ ವಿವಾದ: ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ವಿಜಯೇಂದ್ರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 21, 2026 - 2:22 pm
in ಕರ್ನಾಟಕ
0 0
0
Web Photo Editor (20)

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಮುಂದುವರಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮಹತ್ವದ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಅಡ್ಡ ಮತದಾನ ಕುರಿತ ಆರೋಪಗಳು ಪಕ್ಷದ ಒಳಗೇ ಆತಂಕ ಮತ್ತು ಚರ್ಚೆಗೆ ಕಾರಣವಾಗಿವೆ. ಈ ವಿಷಯದಲ್ಲಿ ಸತ್ಯಾಸತ್ಯತೆ ಜನರ ಮುಂದೆ ಬರಬೇಕಿದೆ ಹಾಗೂ ಪಕ್ಷದ ಗೌರವವನ್ನು ಕಾಪಾಡಬೇಕಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

RelatedPosts

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!

ರೈತರ ಪರ ಹೋರಾಟ ಮುಂದುವರಿಯಲಿದೆ: ನಿಖಿಲ್ ಕುಮಾರಸ್ವಾಮಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಕಟ್ಟಲು ಶೇ.50 ರಷ್ಟು ಡಿಸ್ಕೌಂಟ್, ಇಲ್ಲಿದೆ ಮಾಹಿತಿ

ADVERTISEMENT
ADVERTISEMENT

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿವೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ 63 ಶಾಸಕರ ನಡವಳಿಕೆ ಕುರಿತು ಅನುಮಾನ ಹುಟ್ಟುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದು ಪಕ್ಷದೊಳಗಿನ ಗಂಭೀರ ಚರ್ಚೆಯ ವಿಷಯವಾಗಿದೆ ಎಂದು ಅವರು ತಿಳಿಸಿದರು.

ಈ ಬೆಳವಣಿಗೆಗಳು ತಮ್ಮನ್ನೂ ಗಂಭೀರವಾಗಿ ಬೇಸರಗೊಳಿಸಿರುವುದಾಗಿ ಹೇಳಿದ ವಿಜಯೇಂದ್ರ, ಬೆಳಗ್ಗೆ 3 ಗಂಟೆಗೆ ಎದ್ದು ಈ ವಿಷಯದ ಕುರಿತು ಚಿಂತನೆ ನಡೆಸಿರುವುದಾಗಿ ಹೇಳಿದರು. ಈ ಸಮಸ್ಯೆಗೆ ತಾರ್ಕಿಕ ಅಂತ್ಯ ದೊರಕಬೇಕೆಂಬ ಉದ್ದೇಶದಿಂದ ಬೆಳಗ್ಗೆ 7 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷರಿಗೆ ದೂರವಾಣಿ ಕರೆ ಮಾಡಿರುವುದಾಗಿ ಅವರು ತಿಳಿಸಿದರು. ಮುಂದಿನ ದಿನಗಳಲ್ಲಿ ತಾವು ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಕೂಡ ಹೇಳಿದರು.

ಇದೇ ಸಂದರ್ಭದಲ್ಲಿ, ಪಕ್ಷದೊಳಗೆ ಸತ್ಯ ಶೋಧನಾ ಸಮಿತಿಯನ್ನು ರಚಿಸಲಾಗಿದ್ದು, ಅದರಲ್ಲಿ ಸಿ.ಟಿ. ರವಿ ಸೇರಿದಂತೆ ಹಿರಿಯ ನಾಯಕರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಈ ಸಮಿತಿ ಅಡ್ಡ ಮತದಾನ ಆರೋಪದ ಕುರಿತು ಸಮಗ್ರ ಪರಿಶೀಲನೆ ನಡೆಸಲಿದೆ.

ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ವಿಷಯದ ಕುರಿತು ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಪಕ್ಷದ ಒಳಗಿನ ಗೊಂದಲಗಳನ್ನು ನಿವಾರಿಸಿ, ಸತ್ಯವನ್ನು ಜನರ ಮುಂದೆ ಇಡುವುದು ತಮ್ಮ ಮುಖ್ಯ ಉದ್ದೇಶವಾಗಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ಸಭೆಯ ಮುನ್ನ ವಿಜಯೇಂದ್ರ ಮತ್ತು ಅಶೋಕ್ ಅವರು ಸೋಮವಾರ ಸಂಜೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಮಂಗಳವಾರ ನಡೆಯಲಿರುವ ಈ ಭೇಟಿಯಲ್ಲಿ ರಾಜ್ಯದಲ್ಲಿ ನಡೆದಿರುವ ಅಡ್ಡ ಮತದಾನ ಬೆಳವಣಿಗೆಗಳು, ಅದರ ಹಿಂದಿನ ಕಾರಣಗಳು ಮತ್ತು ಶಂಕಿತ ಪಾತ್ರಗಳ ಕುರಿತು ವಿವರವಾದ ವರದಿ ಸಲ್ಲಿಸಲಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor (20)

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ

by ದಿಶಾ ಕೆ. ಎಸ್.
June 21, 2026 - 4:13 pm
0

Untitled design 2026 06 21T160801.589

ಇಂಗ್ಲೆಂಡ್ ಸರಣಿಗೆ ಭಾರತ ತಂಡ ಪ್ರಕಟ: ಐರ್ಲೆಂಡ್ ಸರಣಿಗೆ ವೈಭವ್ ಸೂರ್ಯವಂಶಿ ಎಂಟ್ರಿ!

by ಶಾಲಿನಿ ಕೆ. ಡಿ
June 21, 2026 - 4:09 pm
0

Untitled design (82)

ವಿಶ್ವ ಬ್ಯಾಂಕ್‌ನಿಂದ ಬೃಹತ್‌ ಮೊತ್ತದ ಸಾಲ ಪಡೆಯಲಿರುವ ಭಾರತ!

by ಕವಿತಾ
June 21, 2026 - 3:42 pm
0

Untitled design (81)

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!

by ಕವಿತಾ
June 21, 2026 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (20)
    ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
    June 21, 2026 | 0
  • Untitled design (81)
    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!
    June 21, 2026 | 0
  • Web Photo Editor (20)
    ರೈತರ ಪರ ಹೋರಾಟ ಮುಂದುವರಿಯಲಿದೆ: ನಿಖಿಲ್ ಕುಮಾರಸ್ವಾಮಿ
    June 21, 2026 | 0
  • Untitled design 2026 06 21T125932.923
    ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಕಟ್ಟಲು ಶೇ.50 ರಷ್ಟು ಡಿಸ್ಕೌಂಟ್, ಇಲ್ಲಿದೆ ಮಾಹಿತಿ
    June 21, 2026 | 0
  • Untitled design 2026 06 21T113459.491
    ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version