• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಂಗಾಳಕೊಲ್ಲಿಯಲ್ಲಿ ಸೆನ್ಯಾರ್‌ ಚಂಡಮಾರುತ: ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಮಳೆಭೀತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 27, 2025 - 8:49 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 27T084150.752

ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಭೀಕರ ಚಂಡಮಾರುತ ‘ಸೆನ್ಯಾರ್’ ದಕ್ಷಿಣ ಭಾರತದ ನಾಲ್ಕೂ ರಾಜ್ಯಗಳನ್ನು ಆತಂಕಕ್ಕೀಡು ಮಾಡಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಡಿಸೆಂಬರ್ 1ರಿಂದ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಸೆನ್ಯಾರ್ ಚಂಡಮಾರುತದ ಬೀಜ ಮಲಕ್ಕಾ ಜಲಸಂಧಿ ಪ್ರದೇಶದಲ್ಲಿ ನಾಟಿತ್ತು. ನವೆಂಬರ್ 30ರ ವೇಳೆಗೆ ಆಳವಾದ ಒತ್ತಡ ಆಗಿ ಬದಲಾಯಿತು. ಇದು ಸೈಕ್ಲೋನಿಕ್ ಸ್ಟಾರ್ಮ್ ‘ಸೆನ್ಯಾರ್’ ಆಗಿ ಬಲಿಷ್ಠಗೊಂಡಿದ್ದು, ಗಂಟೆಗೆ 10-12 ಕಿ.ಮೀ. ವೇಗದಲ್ಲಿ ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ ಸಾಗುತ್ತಿದೆ. ಮುಂದಿನ 24-36 ಗಂಟೆಗಳಲ್ಲಿ ಇದು ಇಂಡೋನೇಷ್ಯಾದ ಸುಮತ್ರಾ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಆ ನಂತರ ಇದು ಕ್ರಮೇಣ ದಿಕ್ಕು ಬದಲಾಯಿಸುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ.

RelatedPosts

ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

ಗಲ್ಫ್ ಯುದ್ಧದ ಎಫೆಕ್ಟ್: ತರಕಾರಿ ದರ ಭಾರೀ ಕುಸಿತ, ರೈತರು ಕಂಗಾಲು

ಜ್ಯೂಸ್‌ನಲ್ಲಿ ಮತ್ತು ಬೆರೆಸಿ ಅ*ತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ: ಸಮೀರ್‌ ವಿರುದ್ಧ ಯುವತಿ ಆರೋಪ

ADVERTISEMENT
ADVERTISEMENT

ದಕ್ಷಿಣ ಭಾರತದ ಮೇಲೆ ಪರಿಣಾಮ ಹೇಗಿರಲಿದೆ?

ಸೆನ್ಯಾರ್ ನೇರವಾಗಿ ಭಾರತದ ಕರಾವಳಿ ತಲುಪದಿದ್ದರೂ, ಅದರ ಪ್ರಭಾವ ಅಪಾರ. ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಈಗಾಗಲೇ ಮತ್ತೊಂದು ಕಡಿಮೆ ಒತ್ತಡದ ವ್ಯವಸ್ಥೆ ರೂಪುಗೊಂಡಿದ್ದು, ಇದು ಉತ್ತರ-ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ಈ ಎರಡೂ ವ್ಯವಸ್ಥೆಗಳ ಸಂಯೋಜನೆಯಿಂದ ದಕ್ಷಿಣ ಭಾರತದ ಮೇಲೆ ಭಾರೀ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ.

ಡಿಸೆಂಬರ್ 1 ರಿಂದ 4ರವರೆಗೆ ಕರಾವಳಿ ಕರ್ನಾಟಕ (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ), ಉತ್ತರ ಕೇರಳ (ಕಾಸರಗೋಡು, ಕಣ್ಣೂರು, ಕೋಝಿಕೋಡ್) ಹಾಗೂ ತಮಿಳುನಾಡಿನ ಉತ್ತರ ಕರಾವಳಿ ಜಿಲ್ಲೆಗಳಲ್ಲಿ 115.6 mm ನಿಂದ 204.4 mm ವರೆಗೆ ಅತಿ ಭಾರೀ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 50-60 ಕಿ.ಮೀ. ತಲುಪುವ ಸಾಧ್ಯತೆಯಿದೆ.

ಕರ್ನಾಟಕಕ್ಕೆ ಎಚ್ಚರಿಕೆ

ಕರ್ನಾಟಕದ ಕರಾವಳಿ ಪಟ್ಟಿಯಲ್ಲಿ ಡಿಸೆಂಬರ್ 1ರಿಂದ ಮಳೆ ಆರಂಭವಾಗಿ 2 ಮತ್ತು 3ರಂದು ತೀವ್ರಗೊಳ್ಳಲಿದೆ. ಮಂಗಳೂರು, ಉಡುಪಿ, ಕಾರವಾರ, ಭಟ್ಕಳ, ಕುಂದಾಪುರ ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದ ಕೆಲವು ಭಾಗಗಳಲ್ಲಿಯೂ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ, ರೈತರು, ಮೀನುಗಾರರು ಮತ್ತು ಕರಾವಳಿ ಪ್ರದೇಶದ ನಿವಾಸಿಗಳಿಗೆ ಅಗತ್ಯ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಸಮುದ್ರದಲ್ಲಿ ದಡಕ್ಕೆ ಬಾರದಂತೆ ಮತ್ತು ಅಪಾಯಕಾರಿ ಪ್ರದೇಶಗಳಿಂದ ದೂರವಿರುವಂತೆ ಸೂಚಿಸಲಾಗಿದೆ. ಚಂಡಮಾರುತದ ಹಿಂದಿನ ಹವಾಮಾನ ಬದಲಾವಣೆಗಳನ್ನು ಸತತವಾಗಿ ನಿಗಾ ಇಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 03T212113.449

ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು

by ಶಾಲಿನಿ ಕೆ. ಡಿ
April 3, 2026 - 9:22 pm
0

Untitled design 2026 04 03T204546.284

ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 3, 2026 - 8:46 pm
0

Untitled design 2026 04 03T203214.627

ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್

by ಶಾಲಿನಿ ಕೆ. ಡಿ
April 3, 2026 - 8:36 pm
0

Untitled design 2026 04 03T194709.464

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

by ಶಾಲಿನಿ ಕೆ. ಡಿ
April 3, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T212113.449
    ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು
    April 3, 2026 | 0
  • Untitled design 2026 04 03T194709.464
    ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ
    April 3, 2026 | 0
  • Untitled design 2026 04 03T183956.128
    ಗಲ್ಫ್ ಯುದ್ಧದ ಎಫೆಕ್ಟ್: ತರಕಾರಿ ದರ ಭಾರೀ ಕುಸಿತ, ರೈತರು ಕಂಗಾಲು
    April 3, 2026 | 0
  • Untitled design 2026 04 03T175748.218
    ಜ್ಯೂಸ್‌ನಲ್ಲಿ ಮತ್ತು ಬೆರೆಸಿ ಅ*ತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ: ಸಮೀರ್‌ ವಿರುದ್ಧ ಯುವತಿ ಆರೋಪ
    April 3, 2026 | 0
  • Untitled design 2026 04 03T171110.310
    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version