• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 11:07 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 10T110654.913

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯೂರು ಕ್ಷೇತ್ರದ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಜನಸೇವೆಯಲ್ಲಿ ಅಪಾರ ಬದ್ಧತೆ ಮತ್ತು ಕಾಳಜಿ ಹೊಂದಿದ್ದ ನಾಯಕನನ್ನು ಕಳೆದುಕೊಂಡಿರುವುದು ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಇಬ್ಬರೂ ನಾಯಕರು ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂತಾಪ ಸೂಚಿಸಿದ್ದು, “ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ. ಆ ಸಂದರ್ಭದಲ್ಲಿ ಅವರು ಶೀಘ್ರ ಗುಣಮುಖರಾಗುವ ಭರವಸೆ ನನಗೆ ಮೂಡಿತ್ತು. ಆದರೆ ಇಂದು ಅವರ ನಿಧನದ ಸುದ್ದಿ ಆಘಾತ ಉಂಟುಮಾಡಿದೆ” ಎಂದು ಹೇಳಿದ್ದಾರೆ.

RelatedPosts

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

“ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್

ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

ADVERTISEMENT
ADVERTISEMENT

ಮುಂದುವರಿದು ಮಾತನಾಡಿದ ಸಿಎಂ, “ಸುಧಾಕರ್ ಅವರು ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿದ್ದ ನಾಯಕರು. ಇಂತಹ ಜನಪರ ನಾಯಕ ಇನ್ನಷ್ಟು ವರ್ಷಗಳ ಕಾಲ ಜನರ ನಡುವೆ ಇರಬೇಕಾಗಿತ್ತು. ವೈದ್ಯರ ನಿರಂತರ ಪ್ರಯತ್ನ ಹಾಗೂ ನಮ್ಮೆಲ್ಲರ ಹಾರೈಕೆಯ ನಡುವೆಯೂ ಅವರು ನಮ್ಮನ್ನು ಅಗಲಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರಕಲಿ” ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ತಮ್ಮ ಆಪ್ತ ಸ್ನೇಹಿತನ ಅಗಲಿಕೆಗೆ ಭಾವುಕರಾಗಿ ಸಂತಾಪ ಸೂಚಿಸಿದ್ದಾರೆ. “ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನನ್ನ ಸಂಪುಟ ಸಹೋದ್ಯೋಗಿ ಹಾಗೂ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಕೊನೆಯುಸಿರೆಳೆದ ಸುದ್ದಿ ಮನಸ್ಸಿಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು, “ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದ ಸುಧಾಕರ್ ಅವರು ಜನಪರ ಕಾಳಜಿಯುಳ್ಳ ನಾಯಕರು. ಬಡವರ ಬಂಧು ಎಂದೇ ಹೆಸರಾಗಿದ್ದ ಅವರು, ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಸದಾ ಕಾಳಜಿ ವಹಿಸುತ್ತಿದ್ದರು. ನನ್ನನ್ನು ಭೇಟಿಯಾಗಲು ಬಂದಾಗಲೆಲ್ಲಾ ಕ್ಷೇತ್ರದ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳ ಬಗ್ಗೆ ಮನವಿ ಮಾಡುತ್ತಿದ್ದರು. ಅವರ ಆ ಗುಣವೇ ಕ್ಷೇತ್ರದ ಜನರ ಮೇಲಿದ್ದ ಅಪಾರ ಪ್ರೀತಿ ಮತ್ತು ಬದ್ಧತೆಯನ್ನು ತೋರಿಸುತ್ತಿತ್ತು” ಎಂದು ಸ್ಮರಿಸಿದ್ದಾರೆ.

ರಾಜಕೀಯ ಜೀವನದಲ್ಲಿ ಸರಳತೆ, ಜನಸ್ನೇಹಿ ವ್ಯಕ್ತಿತ್ವ ಮತ್ತು ಅಭಿವೃದ್ಧಿ ಚಿಂತನೆಯ ಮೂಲಕ ಡಿ. ಸುಧಾಕರ್ ಅವರು ಜನಮನ ಗೆದ್ದಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T131822.958

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

by Hemanth Kumar S
May 10, 2026 - 1:21 pm
0

Untitled design 2026 05 10T124912.397

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

by ಶಾಲಿನಿ ಕೆ. ಡಿ
May 10, 2026 - 12:49 pm
0

Untitled design 2026 05 10T122251.241

“ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 10, 2026 - 12:23 pm
0

Untitled design 2026 05 10T114531.356

ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

by ಶಾಲಿನಿ ಕೆ. ಡಿ
May 10, 2026 - 11:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T131822.958
    ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T122251.241
    “ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್
    May 10, 2026 | 0
  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
  • Untitled design 2026 05 10T113229.053
    ತಮಿಳುನಾಡಿನ ಹೊಸ ಅಧ್ಯಾಯ: ವಿಜಯ್ ಪಟ್ಟಾಭಿಷೇಕ ಕಂಡು ಭಾವುಕರಾದ ತಂದೆ-ತಾಯಿ
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version