• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಷಕರೇ ನಿಮ್ಮ ಮಕ್ಕಳಿಗೆ ಕ್ರೀಮ್‌ ಬಿಸ್ಕೇಟ್‌‌ ಕೊಡ್ತೀರಾ..? ಹಾಗಾದ್ರೆ ಈ ಸ್ಟೋರಿ ನೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 5:21 pm
in Flash News, ಉತ್ತರ ಕನ್ನಡ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 10T171103.828

ಉತ್ತರ ಕನ್ನಡ: ಖಾಸಗಿ ಶಾಲೆಯ ಯುಕೆಜಿ ವಿದ್ಯಾರ್ಥಿಯೊಬ್ಬ ತನ್ನ ಟಿಫಿನ್ ಬಾಕ್ಸ್‌ನಲ್ಲಿ ತಂದಿದ್ದ ಕ್ರೀಮ್ ಬಿಸ್ಕೆಟ್‌ನಲ್ಲಿ ಜೀವಂತ ಹುಳುಗಳು ಪತ್ತೆಯಾಗಿವೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಘಟನೆಯ ವಿವರ

RelatedPosts

ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು ಒಡಿಶಾ ಬಳಿ ಮುಳುಗಡೆ: 22 ಮಂದಿ ನಾಪತ್ತೆ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

ADVERTISEMENT
ADVERTISEMENT

ದಾಂಡೇಲಿಯ ಖಾಸಗಿ ಶಾಲೆಯ ಯುಕೆಜಿ ವಿದ್ಯಾರ್ಥಿಯೊಬ್ಬನಿಗೆ ಪೋಷಕರು ಸ್ನ್ಯಾಕ್ಸ್‌ಗಾಗಿ ಕ್ರೀಮ್‌ ಬಿಸ್ಕೇಟ್‌ ನೀಡಿದ್ದರು. ಆದರೆ ಆ ಬಿಸ್ಕೇಟ್‌ನೊಳಗೆ ಜೀವಂತ ಹುಳು ಪತ್ತೆಯಾಗಿದ್ದು, ವಿದ್ಯಾರ್ಥಿ ಬೆಚ್ಚಿಬಿದ್ದಿದ್ದಾನೆ. ನಂತರ ವಿದ್ಯಾರ್ಥಿ ತಕ್ಷಣ ಶಿಕ್ಷಕರಿಗೆ ವಿಷಯ ತಿಳಿಸಿದ್ದಾನೆ. ಶಿಕ್ಷಕರು ಪರಿಶೀಲಿಸಿದಾಗ ನಿಜವಾಗಿಯೂ ಬಿಸ್ಕೇಟ್‌ನಲ್ಲಿ ಹುಳುಗಳು ಪತ್ತೆಯಾಗಿದೆ.

ಘಟನೆಯ ನಂತರ ಶಿಕ್ಷಕರು ಈ ವಿಷಯವನ್ನು ಪೋಷಕರಿಗೆ ತಿಳಿಸಿದರು. ಶಿಕ್ಷಕರು ಪೋಷಕರನ್ನು ಸಂಪರ್ಕಿಸಿ, “ಹೊರಗಿನ ತಿಂಡಿಗಳ ಬದಲು ಮನೆಯಲ್ಲಿ ತಯಾರಿಸಿದ ಆಹಾರವನ್ನು ನೀಡಿ” ಎಂದು ಎಚ್ಚರಿಕೆ ನೀಡಿದ್ದಾರೆ. “ಮನೆಯ ಆಹಾರದಲ್ಲಿ ಮಕ್ಕಳ ಆರೋಗ್ಯ ಮತ್ತು ಪೋಷಕಾಂಶ ಸುರಕ್ಷಿತವಾಗಿರುತ್ತದೆ” ಎಂದು ಶಿಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ

ನವದೆಹಲಿ: ಭಾರತೀಯ ರೈಲ್ವೆಯ ಪ್ರತಿಷ್ಠಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸರ್ವ್ ಮಾಡಲಾದ ಆಹಾರದಲ್ಲಿ ಹುಳಗಳು ಕಂಡು ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಿಂದಾಗಿ ರೈಲ್ವೆಯ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯ ಬಗ್ಗೆ ತೀವ್ರ ಟೀಕೆಗಳು ಕೇಳಿಬಂದಿವೆ.

ಪ್ರಯಾಣಿಕರೊಬ್ಬರಾದ ಹಾರ್ದಿಕ್ ಪಾಂಚಾಲ್ ಎಂಬವರು ಶ್ರೀ ಮಾತಾ ವೈಷ್ಣೋ ದೇವಿ ಕತ್ರಾದಿಂದ ದೆಹಲಿಗೆ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಡಿಸಲಾದ ದಾಲ್‌ನಲ್ಲಿ ಕಪ್ಪು ಹುಳು ತೇಲುತ್ತಿರುವ ಫೋಟೋವನ್ನು ಎಕ್ಸ್‌‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಯೂಮಿನಿಯಂ ಕವರ್‌ನಲ್ಲಿ ಒದಗಿಸಲಾದ ದಾಲ್‌ನಲ್ಲಿ ಸ್ಪಷ್ಟವಾಗಿ ಕಪ್ಪು ಹುಳು ಕಾಣಿಸುತ್ತಿದೆ. “ಓಹ್! ದಾಲ್‌ನಲ್ಲಿ ಕಪ್ಪು ಹುಳು!” ಎಂದು ಶೀರ್ಷಿಕೆ ನೀಡಿರುವ ಪಾಂಚಾಲ್, ಈ ಘಟನೆ ಜುಲೈ 22 ರಂದು ಕೋಚ್ C3, ಸೀಟ್ ಸಂಖ್ಯೆ 53 ರಲ್ಲಿ ನಡೆದಿದೆ ಎಂದು ತಿಳಿಸಿದ್ದಾರೆ.

ಈ ಫೋಟೋ ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ರೈಲ್ವೆಯ ಆಹಾರದ ಗುಣಮಟ್ಟದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಳಕೆದಾರರು ಈ ಘಟನೆಯನ್ನು ಖಂಡಿಸಿ, ರೈಲ್ವೆ ಇಲಾಖೆಯ ಸ್ವಚ್ಛತೆ ಮತ್ತು ಆಹಾರ ನಿರ್ವಹಣೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೆಲವರು ತಮ್ಮ ದೂರಿನಲ್ಲಿ ಮೊದಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಟ್ಯಾಗ್ ಮಾಡಿದ್ದರೂ, ನಂತರ ತಪ್ಪನ್ನು ಸರಿಪಡಿಸಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ರೈಲ್ವೆ ಇಲಾಖೆಯ ಅಧಿಕೃತ ರೈಲ್ವೆ ಸೇವಾ ಖಾತೆಯು ಈ ಘಟನೆಗೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದು, “ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ. ದಯವಿಟ್ಟು PNR, ಮೊಬೈಲ್ ಸಂಖ್ಯೆ ಮತ್ತು ಇತರ ವಿವರಗಳನ್ನು ಹಂಚಿಕೊಳ್ಳಿ. ತಕ್ಷಣದ ಪರಿಹಾರಕ್ಕಾಗಿ https://railmadad.indianrailways.gov.in ನಲ್ಲಿ ನಿಮ್ಮ ಕಳವಳವನ್ನು ವ್ಯಕ್ತಪಡಿಸಬಹುದು” ಎಂದು ಪ್ರತಿಕ್ರಿಯಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 23T111100.153

ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು ಒಡಿಶಾ ಬಳಿ ಮುಳುಗಡೆ: 22 ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
August 23, 2026 - 11:11 am
0

Untitled design 2026 08 23T104438.636

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
August 23, 2026 - 10:46 am
0

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 23T111100.153
    ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು ಒಡಿಶಾ ಬಳಿ ಮುಳುಗಡೆ: 22 ಮಂದಿ ನಾಪತ್ತೆ
    August 23, 2026 | 0
  • Untitled design 2026 08 23T104438.636
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    August 23, 2026 | 0
  • Your paragraph text (6)
    ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR
    August 22, 2026 | 0
  • Your paragraph text (2)
    ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ
    August 22, 2026 | 0
  • Your paragraph text (1)
    ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version