• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಡೆಡ್ಲಿ ಬೈಕ್ ಸ್ಟಂಟ್ ಅಟ್ಟಹಾಸ: 3 ವರ್ಷಗಳಲ್ಲಿ 27 ಮಂದಿ ಬಲಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
April 5, 2026 - 1:21 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (50)

ಬೆಂಗಳೂರು: ರಸ್ತೆಗಳಲ್ಲಿ ವೀಲಿಂಗ್ ಮಾಡುವುದು ಮತ್ತು ಅಪಾಯಕಾರಿ ಬೈಕ್ ಸ್ಟಂಟ್‌ಗಳಲ್ಲಿ ತೊಡಗುವುದು ಕೇವಲ ಸಾಹಸವಲ್ಲ, ಅದು ಸಾವಿನೊಂದಿಗಿನ ನೇರ ಆಟ ಎಂಬುದು ರಾಜ್ಯದ ಇತ್ತೀಚಿನ ಅಂಕಿ-ಅಂಶಗಳಿಂದ ಸಾಬೀತಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ಯುವಕರು ಮತ್ತು ಅಪ್ರಾಪ್ತರ ಈ ಜೀವದ ಹಂಗಿಲ್ಲದ ಈ ಸ್ಟಂಟ್‌ಗೆ ಬರೋಬ್ಬರಿ 27 ಮಂದಿ ಬಲಿಯಾಗಿದ್ದಾರೆ. ಈ ಕುರಿತು ಕಠಿಣ ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆ, ಈವರೆಗೆ 1.77 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದೆ.

ಅಪಾಯಕಾರಿ ಚಾಲನೆ ಮತ್ತು ಬೈಕ್ ಸ್ಟಂಟ್‌ಗಳಿಗೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು 1,805 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಹೆಚ್ಚಿನವರು ಅಪ್ರಾಪ್ತ ವಯಸ್ಕರೇ ಆಗಿರುವುದು ಆತಂಕಕಾರಿ ಸಂಗತಿ. ರಾಜಧಾನಿ ಬೆಂಗಳೂರು ಈ ಅಕ್ರಮ ಚಾಲನೆ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಇಲ್ಲಿನ ಪ್ರಕರಣಗಳ ಸಂಖ್ಯೆ 240 ರಿಂದ 632ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ನಂತರ ಮೈಸೂರು, ತುಮಕೂರು ಮತ್ತು ಕೊಡಗು ಜಿಲ್ಲೆಗಳು ಈ ಪಟ್ಟಿಯಲ್ಲಿ ಮುಂದಿವೆ.

RelatedPosts

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು

ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ

‘ಲೂಪ್’ ಸಿನಿಮಾ ಟ್ರೈಲರ್ ರಿಲೀಸ್; ಚಿತ್ರ ತಂಡಕ್ಕೆ ವಿಶ್ ಮಾಡಿದ ಒಳ್ಳೆ ಹುಡುಗ ಪ್ರಥಮ್

ಡೊನಾಲ್ಡ್ ಟ್ರಂಪ್ ನಿಧನ..ಆನ್‌ಲೈನ್‌ನಲ್ಲಿ ಟ್ರೆಂಡಿಂಗ್: ಶ್ವೇತಭವನ ಕೊಟ್ಟ ಸ್ಪಷ್ಟನೆ ಏನು?

ADVERTISEMENT
ADVERTISEMENT

ಬೆಂಗಳೂರಿನ ಅಂಕಿ-ಅಂಶಗಳ ಇಣುಕು:

  • 2023: 240 ಪ್ರಕರಣಗಳು – ₹18.31 ಲಕ್ಷ ದಂಡ

  • 2024: 378 ಪ್ರಕರಣಗಳು – ₹16.99 ಲಕ್ಷ ದಂಡ

  • 2025: 632 ಪ್ರಕರಣಗಳು – ₹15.65 ಲಕ್ಷ ದಂಡ

ಈವರೆಗೆ ಕೇವಲ ಸ್ಟಂಟ್ ಮಾಡುವ ಯುವಕರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ ಈಗ ಪೊಲೀಸರು ರೂಲ್ಸ್ ಬದಲಿಸಿದ್ದಾರೆ. ಅಪ್ರಾಪ್ತ ಮಕ್ಕಳಿಗೆ ಬೈಕ್ ನೀಡುವ ಪೋಷಕರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತೆ ಮತ್ತು ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತಿದೆ. ಅಷ್ಟೇ ಅಲ್ಲದೆ, ಅಂತಹ ವಾಹನಗಳನ್ನು ಸ್ಥಳದಲ್ಲೇ ಜಪ್ತಿ ಮಾಡಿ, ಅವುಗಳ ನೋಂದಣಿ ರದ್ದುಗೊಳಿಸಲು ಆಯಾ ಆರ್‌ಟಿಒ (RTO) ಕಚೇರಿಗಳಿಗೆ ಶಿಫಾರಸು ಮಾಡಲಾಗುತ್ತಿದೆ.

ವೀಲಿಂಗ್ ಮತ್ತು ಸ್ಟಂಟ್ ತಡೆಯಲು ಬೆಂಗಳೂರು ಸಂಚಾರಿ ಪೊಲೀಸರು ನಗರದಾದ್ಯಂತ 37 ಹಾಟ್ ಸ್ಪಾಟ್‌ಗಳನ್ನು ಗುರುತಿಸಿದ್ದಾರೆ. ಈ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ತೀವ್ರ ನಿಗಾ ವಹಿಸಲಾಗಿದ್ದು, ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಇಂತಹ ಅಪಾಯಕಾರಿ ಸಾಹಸಗಳಿಗೆ ಕೈಹಾಕುತ್ತಿದ್ದು, ಇದನ್ನು ತಡೆಯಲು ಪೊಲೀಸರು ಹೈಟೆಕ್ ತಂತ್ರಜ್ಞಾನ ಬಳಸುತ್ತಿದ್ದಾರೆ.

ಪ್ರತಿ ವರ್ಷ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಸಾವಿರಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರೂ, ಯುವಕರ ಈ ಅಪಾಯಕಾರಿ ಕ್ರೇಜ್ ಕಡಿಮೆಯಾಗುತ್ತಿಲ್ಲ. ವೀಲಿಂಗ್ ಮಾಡುವುದು ಕೇವಲ ನಿಮ್ಮ ಜೀವಕ್ಕೆ ಮಾತ್ರವಲ್ಲ, ರಸ್ತೆಯಲ್ಲಿ ಓಡಾಡುವ ಇತರ ಅಮಾಯಕರಿಗೂ ಅಪಾಯಕಾರಿ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 05T182250.631

ಅಂದು ಕೂಲ್..ಇಂದು ಪಿಚ್ಚರ್..ಶಿಲ್ಪಾ ಗಣೇಶ್ ಈಸ್ ಬ್ಯಾಕ್

by ಶಾಲಿನಿ ಕೆ. ಡಿ
April 5, 2026 - 6:23 pm
0

Untitled design 2026 04 05T180241.117

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು

by ಶಾಲಿನಿ ಕೆ. ಡಿ
April 5, 2026 - 6:11 pm
0

Untitled design 2026 04 05T174015.484

ಕುಣಿ ಕಿರುಚಿತ್ರದಲ್ಲೊಂದು ಕರುಳು ಹಿಂಡುವ ಕಥೆ..!: ಈ ಚಿತ್ರಕ್ಕೆ ಫಿದಾ ಆದ ಚಿತ್ರರಂಗದ ಗಣ್ಯರು

by ಶಾಲಿನಿ ಕೆ. ಡಿ
April 5, 2026 - 5:43 pm
0

Untitled design 2026 04 05T172021.933

ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ

by ಶಾಲಿನಿ ಕೆ. ಡಿ
April 5, 2026 - 5:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T180241.117
    ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು
    April 5, 2026 | 0
  • Untitled design 2026 04 05T172021.933
    ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ
    April 5, 2026 | 0
  • Untitled design 2026 04 05T163155.482
    ‘ಲೂಪ್’ ಸಿನಿಮಾ ಟ್ರೈಲರ್ ರಿಲೀಸ್; ಚಿತ್ರ ತಂಡಕ್ಕೆ ವಿಶ್ ಮಾಡಿದ ಒಳ್ಳೆ ಹುಡುಗ ಪ್ರಥಮ್
    April 5, 2026 | 0
  • Untitled design 2026 04 05T162447.585
    ಡೊನಾಲ್ಡ್ ಟ್ರಂಪ್ ನಿಧನ..ಆನ್‌ಲೈನ್‌ನಲ್ಲಿ ಟ್ರೆಂಡಿಂಗ್: ಶ್ವೇತಭವನ ಕೊಟ್ಟ ಸ್ಪಷ್ಟನೆ ಏನು?
    April 5, 2026 | 0
  • Untitled design 2026 04 05T155002.521
    “ಐ ಲವ್ ಯೂ ಜಯಮ್ಮ”..ಪತ್ನಿ ರಶ್ಮಿಕಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಪತಿ ವಿಜಯ್
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version