• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 11, 2026 - 8:03 pm
in ಕರ್ನಾಟಕ
0 0
0
ಕೈಗೊಳ್ಳಲಿರುವ 2026 08 11T200300.929

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೂಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಪ್ರದೂಷ್ ಹೇಳಿಕೆಯನ್ನು ತಕ್ಷಣ ದಾಖಲಿಸದಂತೆ ಸೆಷನ್ಸ್ ಕೋರ್ಟ್ ಆದೇಶಿಸಿದ್ದು, ಆಗಸ್ಟ್ 18ರವರೆಗೆ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ತಡೆಹಿಡಿದಿದೆ. ಈ ಮೂಲಕ ನಟ ದರ್ಶನ್‌ಗೆ ಸದ್ಯಕ್ಕೆ ಒಂದು ವಾರದ ರಿಲೀಫ್ ಸಿಕ್ಕಂತಾಗಿದೆ.

ಪ್ರದೂಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದರ್ಶನ್ ಪರ ವಕೀಲ ಹಷ್ಮತ್ ಪಾಷಾ, ಪ್ರದೂಷ್ ಹೇಳಿಕೆಯನ್ನು ತಕ್ಷಣ ದಾಖಲಿಸಬಾರದು ಎಂದು ನ್ಯಾಯಾಲಯದಲ್ಲಿ ಮನವಿ ಮಾಡಿದರು. ಈ ಅರ್ಜಿಯನ್ನು ಸೆಷನ್ಸ್ ಕೋರ್ಟ್ ಇಂದು ವಿಚಾರಣೆ ನಡೆಸಿತು.

RelatedPosts

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್

ADVERTISEMENT
ADVERTISEMENT

ವಾದ ಮಂಡಿಸಿದ ಹಷ್ಮತ್ ಪಾಷಾ, ಈ ವಿಚಾರವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲು ಅವಕಾಶವಿದೆ. ಒಂದು ವೇಳೆ ಹೈಕೋರ್ಟ್ ಸೆಷನ್ಸ್ ಕೋರ್ಟ್ ನೀಡಿರುವ ಆದೇಶವನ್ನು ಎತ್ತಿಹಿಡಿದರೆ ನಂತರ ಮುಂದಿನ ಪ್ರಕ್ರಿಯೆಯನ್ನು ಮುಂದುವರಿಸಬಹುದು. ಹೀಗಾಗಿ ಸದ್ಯಕ್ಕೆ ಪ್ರದೂಷ್ ಅವರ ಹೇಳಿಕೆಯನ್ನು ದಾಖಲಿಸಬಾರದು ಎಂದು ಪ್ರಬಲವಾಗಿ ವಾದಿಸಿದರು.

ಇದಕ್ಕೆ ಪ್ರದೂಷ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ತಮ್ಮ ಕಕ್ಷಿದಾರರು ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದು, ಪ್ರಾಸಿಕ್ಯೂಷನ್ ಕೂಡ ಇದಕ್ಕೆ ಸಮ್ಮತಿ ಸೂಚಿಸಿದೆ. ಹೀಗಾಗಿ ಯಾವುದೇ ವಿಳಂಬ ಮಾಡದೆ ಪ್ರದೂಷ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ವಾದಿಸಿದರು. ಆದರೆ ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯವು ದರ್ಶನ್ ಪರ ವಕೀಲರ ಮನವಿಯನ್ನು ಪುರಸ್ಕರಿಸಿ, ಆಗಸ್ಟ್ 18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಸೂಚಿಸಿದೆ.

ಪ್ರದೂಷ್‌ಗೆ ಜೈಲಿನಲ್ಲಿ ಸೂಕ್ತ ಭದ್ರತೆಗೆ ಸೂಚನೆ

ಇದೇ ವೇಳೆ, ಪ್ರದೂಷ್ ಪರ ವಕೀಲ ದಿವಾಕರ್ ಅವರು ತಮ್ಮ ಕಕ್ಷಿದಾರನ ಸುರಕ್ಷತೆ ಬಗ್ಗೆಯೂ ನ್ಯಾಯಾಲಯದ ಗಮನ ಸೆಳೆದರು. ಪ್ರದೂಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಜೀವಭಯವಿದೆ ಎಂದು ತಿಳಿಸಿದ ಅವರು, ಅವರಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು.

ವಕೀಲರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಪ್ರದೂಷ್‌ಗೆ ಜೈಲಿನಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದೆ. ಅಲ್ಲದೆ, ಅವರನ್ನು ಪ್ರತ್ಯೇಕವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ದರ್ಶನ್, ಪವಿತ್ರಾ, ಪ್ರದೂಷ್

ಇಂದಿನ ವಿಚಾರಣೆಯ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನಟ ದರ್ಶನ್, ಪವಿತ್ರಾಗೌಡ ಹಾಗೂ ಪ್ರದೂಷ್ ನ್ಯಾಯಾಲಯದ ಮುಂದೆ ಹಾಜರಾದರು. ಪ್ರಕರಣದ ವಿಚಾರಣೆ ವೇಳೆ ಪ್ರದೂಷ್ ಅವರ ಮಾಫಿ ಸಾಕ್ಷಿ ಅರ್ಜಿ ಪ್ರಮುಖ ಚರ್ಚೆಯ ವಿಷಯವಾಯಿತು. ಪ್ರದೂಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಆಗಸ್ಟ್ 18ರವರೆಗೆ ತಡೆ ನೀಡಿರುವುದರಿಂದ ಪ್ರಕರಣದ ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (31)
    ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ
    September 28, 2026 | 0
  • Your paragraph text (27)
    ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
    September 28, 2026 | 0
  • Your paragraph text (26)
    50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!
    September 28, 2026 | 0
  • Your paragraph text (21)
    ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್
    September 28, 2026 | 0
  • Your paragraph text (19)
    ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು: ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version