• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರದೋಷ್ ಮಾಫಿ ಸಾಕ್ಷಿ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಕವಿತಾ by ಕವಿತಾ
September 23, 2026 - 5:33 pm
in ಕರ್ನಾಟಕ
0 0
0
Untitled design (30)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ ಆರೋಪಿ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿ ಅಥವಾ ಅಪ್ರೂವರ್ ಆಗಿ ಪರಿಗಣಿಸಲು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ನ್ಯಾ. ವಿ. ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ. ಪ್ರದೋಷ್ ಅವರನ್ನು ವಿಚಾರಣೆಯ ಸಂದರ್ಭದಲ್ಲಿ ಕ್ರಾಸ್ ಎಗ್ಸಾಮಿನೇಷನ್ ಮಾಡಲು ಆರೋಪಿಗಳಿಗೆ ಅವಕಾಶ ಇರುವುದರಿಂದ, ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿರುವ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

RelatedPosts

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

ADVERTISEMENT
ADVERTISEMENT

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂಬುದು ಪ್ರಕರಣದ ಆರೋಪವಾಗಿದೆ. 2024ರ ಜೂನ್‌ನಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದರು.

ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ವಿರುದ್ಧ ಸಾಕ್ಷ್ಯ ನಾಶಪಡಿಸಲು ಹಾಗೂ ಹಣಕಾಸಿನ ವ್ಯವಹಾರಕ್ಕೆ ನೆರವಾದ ಆರೋಪಗಳಿದ್ದವು. ಬಳಿಕ ಪ್ರಕರಣದ ಸಂಪೂರ್ಣ ವಿಚಾರವನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವುದಾಗಿ ತಿಳಿಸಿ ಅವರು ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯವು ಈ ಅರ್ಜಿಯನ್ನು ಪುರಸ್ಕರಿಸಿ ಅವರನ್ನು ಅಪ್ರೂವರ್ ಆಗಿ ಪರಿಗಣಿಸಲು ಅವಕಾಶ ನೀಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರವಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದರಿಂದ ಪ್ರಕರಣದ ವಿಚಾರಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದು ಅರ್ಜಿದಾರರ ವಾದವಾಗಿತ್ತು. ಆದರೆ ಹೈಕೋರ್ಟ್, ಸಾಕ್ಷಿಯ ಹೇಳಿಕೆಯನ್ನು ಕ್ರಾಸ್ ಎಗ್ಸಾಮಿನೇಷನ್ ಮೂಲಕ ಪ್ರಶ್ನಿಸಲು ಆರೋಪಿಗಳಿಗೆ ಕಾನೂನುಬದ್ಧ ಅವಕಾಶವಿದೆ ಎಂಬ ಅಂಶವನ್ನು ಗಮನಿಸಿದೆ.

ಹೀಗಾಗಿ 59ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದ್ದು, ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆಯಲ್ಲಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಿ ನೀಡಬಹುದಾದ ಹೇಳಿಕೆಗಳು ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವ ಪಡೆಯುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
  • Untitled design 2026 09 24T115243.575
    ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version