• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೇಣುಕಾಸ್ವಾಮಿ ಕೇಸ್: ದರ್ಶನ್ ಖುದ್ದು ಹಾಜರಿ ಆದೇಶ ಸೋಮವಾರಕ್ಕೆ ಮುಂದೂಡಿಕೆ

ಕವಿತಾ by ಕವಿತಾ
August 13, 2026 - 7:09 pm
in ಕರ್ನಾಟಕ
0 0
0
Untitled design (18)

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಕೊಲೆ ಪ್ರಕರಣದ ವಿಚಾರಣೆಯಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದ ಎರಡು ಮಹತ್ವದ ಬೆಳವಣಿಗೆಗಳು ಕೂಡಾ ಇಂದು ಗುರುವಾರ ನಡೆದಿವೆ. ಒಂದು ಕಡೆ ಸೆಷನ್ಸ್ ಕೋರ್ಟ್‌ನಲ್ಲಿ ಖುದ್ದು ಹಾಜರಾತಿಗೆ ಸಂಬಂಧಿಸಿದ ಅರ್ಜಿಯ ಆದೇಶ ಮುಂದೂಡಿಕೆಯಾಗಿದ್ದರೆ, ಮತ್ತೊಂದೆಡೆ ಹೈಕೋರ್ಟ್‌ನಲ್ಲಿ ಮಾಫಿ ಸಾಕ್ಷಿ ವಿಚಾರದಲ್ಲಿ ದರ್ಶನ್ ಪರ ಅರ್ಜಿ ತಿರಸ್ಕೃತವಾಗಿದೆ.

ಪ್ರಕರಣದ ಆರೋಪಿ ಪ್ರದೂಷ್ ತಾನು ಮಾಫಿ ಸಾಕ್ಷಿ (Approver) ಆಗಲು ಅವಕಾಶ ನೀಡುವಂತೆ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿಗೆ ಸಹ ಆರೋಪಿಗಳಿಗೂ ಆಕ್ಷೇಪಣೆ ಸಲ್ಲಿಸುವ ಅವಕಾಶ ನೀಡಬೇಕು ಎಂದು ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಪೀಠ, ಈ ಹಂತದಲ್ಲಿ ಸಹ ಆರೋಪಿಗಳಿಗೆ ವಾದ ಮಂಡಿಸುವ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿತು.

RelatedPosts

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

ಬೆಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ

ADVERTISEMENT
ADVERTISEMENT

ನ್ಯಾಯಪೀಠದ ಅಭಿಪ್ರಾಯದಂತೆ, ಮಾಫಿ ಸಾಕ್ಷಿಗೆ ಅನುಮತಿ ನೀಡುವ ಪ್ರಾಥಮಿಕ ಹಂತದಲ್ಲಿ ಇತರೆ ಆರೋಪಿಗಳು ಮಧ್ಯಪ್ರವೇಶಿಸಲು ಅವಕಾಶವಿಲ್ಲ. ಕ್ಷಮೆ ನೀಡಿದ ನಂತರ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನು ಲೋಪ ಕಂಡುಬಂದರೆ ಮಾತ್ರ ಅದನ್ನು ಪ್ರಶ್ನಿಸಬಹುದಾಗಿದೆ ಎಂದು ಕೋರ್ಟ್ ತಿಳಿಸಿತು. ಈ ಸಂಬಂಧ ಹಿಂದಿನ ವಿನಯ್ ಕುಲಕರ್ಣಿ ಪ್ರಕರಣದಲ್ಲಿ ನೀಡಿದ್ದ ತೀರ್ಪನ್ನೂ ಸುಪ್ರೀಂ ಕೋರ್ಟ್ ಅನುಮೋದಿಸಿದೆ ಎಂದು ನ್ಯಾಯಪೀಠ ಉಲ್ಲೇಖಿಸಿತು.

ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಪ್ರದೂಷ್ ಈಗಾಗಲೇ ಎರಡೂವರೆ ವರ್ಷಗಳಿಂದ ವಿಚಾರಣೆ ಎದುರಿಸುತ್ತಿದ್ದು, ಪ್ರಕರಣದ ಕೃತ್ಯದಲ್ಲಿ ಭಾಗಿಯಾಗಿರಬಹುದಾದ ಕಾರಣ ಇತರೆ ಆರೋಪಿಗಳ ಅಭಿಪ್ರಾಯವನ್ನೂ ಪರಿಗಣಿಸಬೇಕು ಎಂದು ವಾದ ಮಂಡಿಸಿದರು. ಆದರೆ ವಾದವನ್ನು ಸ್ವೀಕರಿಸದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು.

ಇನ್ನೊಂದೆಡೆ, ದರ್ಶನ್ ಖುದ್ದು ಸೆಷನ್ಸ್ ಕೋರ್ಟ್‌ಗೆ ಹಾಜರಾಗಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮುಂದುವರಿಸಿದೆ. ದರ್ಶನ್ ಪರ ವಕೀಲರು ಮತ್ತು ಪ್ರಾಸಿಕ್ಯೂಷನ್ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ, ಈ ಕುರಿತು ಸೋಮವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

ಹೀಗಾಗಿ ಪ್ರಕರಣದಲ್ಲಿ ಸದ್ಯ ಎಲ್ಲರ ಗಮನ ಸೆಷನ್ಸ್ ಕೋರ್ಟ್‌ನ ಸೋಮವಾರದ ತೀರ್ಪಿನತ್ತ ನೆಟ್ಟಿದ್ದು, ಖುದ್ದು ಹಾಜರಾತಿಗೆ ಅನುಮತಿ ಸಿಗುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (63)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 7ನೇ ಚಿನ್ನ: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ

by ದಿಶಾ ಕೆ. ಎಸ್.
September 30, 2026 - 9:21 am
0

Your paragraph text (62)

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

by ದಿಶಾ ಕೆ. ಎಸ್.
September 30, 2026 - 8:29 am
0

Your paragraph text (61)

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

by ದಿಶಾ ಕೆ. ಎಸ್.
September 30, 2026 - 7:39 am
0

Your paragraph text (60)

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

by ದಿಶಾ ಕೆ. ಎಸ್.
September 30, 2026 - 7:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (62)
    ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು
    September 30, 2026 | 0
  • Your paragraph text (61)
    ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು
    September 30, 2026 | 0
  • Your paragraph text (60)
    ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್
    September 30, 2026 | 0
  • Your paragraph text (59)
    ಬೆಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ
    September 30, 2026 | 0
  • Your paragraph text (57)
    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version