• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ

admin by admin
March 21, 2026 - 5:29 pm
in Flash News, ಕರ್ನಾಟಕ, ದಾವಣಗೆರೆ
0 0
0
Untitled design 2026 03 21T172620.388

ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದಲ್ಲಿ ರಂಜಾನ್ ಹಬ್ಬದ ಸಂಭ್ರಮದ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಈದ್ಗಾ ಮೈದಾನದ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಜೇನುನೊಣಗಳ ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪವಿತ್ರ ಹಬ್ಬದ ದಿನವೇ ನಡೆದ ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ರಂಜಾನ್ ಹಬ್ಬದ ಅಂಗವಾಗಿ ಶನಿವಾರ ಬೆಳಿಗ್ಗೆ ಆನಗೋಡು ಗ್ರಾಮದ ಸಮೀಪವಿರುವ ಮೈದಾನದಲ್ಲಿ ನೂರಾರು ಮುಸ್ಲಿಂ ಬಾಂಧವರು ಸೇರಿ ಸಾಮೂಹಿಕ ಪ್ರಾರ್ಥನೆ (ನಮಾಜ್) ಸಲ್ಲಿಸುತ್ತಿದ್ದರು. ಈ ಸಂದರ್ಭದಲ್ಲಿ ಮೈದಾನದ ಪಕ್ಕದ ಮರವೊಂದರಲ್ಲಿದ್ದ ದೊಡ್ಡ ಜೇನುಗೂಡಿಗೆ ಕೆಲವು ಕಿಡಿಗೇಡಿ ಯುವಕರು ಕಲ್ಲೆಸೆದಿದ್ದಾರೆ ಎನ್ನಲಾಗಿದೆ. ಇದರಿಂದ ಸಾವಿರಾರು ಜೇನುನೊಣಗಳು ಪ್ರಾರ್ಥನೆ ಸಲ್ಲಿಸುತ್ತಿದವರ ಮೇಲೆ ದಾಳಿ ಮಾಡಿವೆ.

RelatedPosts

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

KPSC ನೇಮಕಾತಿ ಅಕ್ರಮ: ನ್ಯಾಯಾಲಯದ ಮುಂದೆ ಜ್ಞಾನೇಂದ್ರ ಹಾಜರು

ADVERTISEMENT
ADVERTISEMENT

ಜೇನುನೊಣಗಳ ದಾಳಿ ಆರಂಭವಾಗುತ್ತಿದ್ದಂತೆ ಪ್ರಾರ್ಥನೆ ಅರ್ಧಕ್ಕೆ ನಿಂತು, ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ದಾಳಿಯಲ್ಲಿ 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಜೇನು ಕಡಿತಕ್ಕೆ ಒಳಗಾದವರ ಪೈಕಿ ಐವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪ್ರಸ್ತುತ ಐವರು ಸಂತ್ರಸ್ತರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರದ ಶಾಸಕರಾದ ಕೆ.ಎಸ್. ಬಸವಂತಪ್ಪ ಅವರು ದಾವಣಗೆರೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಅವರು, ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದರು. ಅಷ್ಟೇ ಅಲ್ಲದೆ, ಚಿಕಿತ್ಸಾ ವೆಚ್ಚಕ್ಕಾಗಿ ಶಾಸಕರು ತಮ್ಮ ವೈಯಕ್ತಿಕ ಹಣದಿಂದ ಧನಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. “

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಾವು (16)

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

by ಕವಿತಾ
August 30, 2026 - 11:09 pm
0

ಸಾವು (17)

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

by ಕವಿತಾ
August 30, 2026 - 10:41 pm
0

ಸಾವು (15)

ಸೆಪ್ಟೆಂಬರ್‌ನಿಂದ ಹುಂಡೈ ಕಾರುಗಳ ಬೆಲೆ ಏರಿಕೆ

by ಕವಿತಾ
August 30, 2026 - 9:50 pm
0

ಸಾವು (14)

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

by ಕವಿತಾ
August 30, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version