• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 2:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
ದೇ (13)

ದಾವಣಗೆರೆ: ಜೀವನದ ಸುಖ-ದುಃಖಗಳಲ್ಲಿ 55 ವರ್ಷಗಳ ಕಾಲ ಜೊತೆಯಾಗಿ ಬದುಕಿದ ದಂಪತಿ, ಸಾವಿನಲ್ಲೂ ಒಂದಾಗಿರುವ ಮನಕಲಕುವ ಘಟನೆ ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಜ್ಜ (75) ಹಾಗೂ ಅವರ ಪತ್ನಿ ಸಿದ್ದಜ್ಜಿ (70) ಕೆಲವೇ ಗಂಟೆಗಳ ಅಂತರದಲ್ಲಿ ನಿಧನರಾಗಿದ್ದು, ಕುಟುಂಬಸ್ಥರು ಇಬ್ಬರ ಅಂತ್ಯಸಂಸ್ಕಾರವನ್ನು ಒಂದೇ ಸ್ಥಳದಲ್ಲಿ ನೆರವೇರಿಸಲು ಸಿದ್ಧತೆ ನಡೆಸಿದ್ದಾರೆ.

ಮಲ್ಲಜ್ಜ ಹಾಗೂ ಸಿದ್ದಜ್ಜಿ ಅವರು ಸುಮಾರು 55 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಜೀವನದ ಏಳು-ಬೀಳುಗಳಲ್ಲಿ ಪರಸ್ಪರ ಬೆಂಬಲವಾಗಿ, ಮಕ್ಕಳನ್ನು ಬೆಳೆಸಿ ಕುಟುಂಬವನ್ನು ಮುನ್ನಡೆಸಿದ್ದ ಈ ದಂಪತಿಯ ಬಂಧಕ್ಕೆ ಇದೀಗ ಸಾವಿನಲ್ಲೂ ಅಂತ್ಯವಾಗದ ರೀತಿಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ.

RelatedPosts

ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್

ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ADVERTISEMENT
ADVERTISEMENT

ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದಜ್ಜಿ ನಿಧನರಾಗಿದ್ದಾರೆ.. ಸಂಬಂಧಿಕರು ಹಾಗೂ ಕುಟುಂಬಸ್ಥರು ಸಿದ್ದಜ್ಜಿ ಅವರ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು.

ಆದರೆ, ಪತ್ನಿಯ ನಿಧನದ ಸುದ್ದಿ ಹಾಗೂ ಅಂತ್ಯಸಂಸ್ಕಾರದ ಸಿದ್ಧತೆಗಳ ನಡುವೆಯೇ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಸಿದ್ದಜ್ಜಿ ಅವರ ಪತಿ ಮಲ್ಲಜ್ಜ ಕೂಡ ನಿಧನರಾಗಿದ್ದಾರೆ. ಹೀಗೆ ಪತ್ನಿಯ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತಿಯೂ ಕೊನೆಯುಸಿರೆಳೆದಿದ್ದಾರೆ.

ಇಬ್ಬರ ಸಾವಿನಿಂದ ಕುಟುಂಬಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. 55 ವರ್ಷಗಳ ಕಾಲ ಜೊತೆಯಾಗಿ ಬದುಕಿದ್ದ ದಂಪತಿ ಇದೀಗ ಸಾವಿನಲ್ಲೂ ಒಂದಾಗಿದ್ದಾರೆ.

ಮಲ್ಲಜ್ಜ ಮತ್ತು ಸಿದ್ದಜ್ಜಿ ಅವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದು, ಮೊಮ್ಮಕ್ಕಳು ಮತ್ತು ಮರಿಮಕ್ಕಳನ್ನು ಅಗಲಿದ್ದಾರೆ. ಕುಟುಂಬದ ಹಿರಿಯರನ್ನು ಕಳೆದುಕೊಂಡ ನೋವು ಸಂಬಂಧಿಕರಲ್ಲಿ ಮನೆ ಮಾಡಿದೆ. ಒಂದೇ ದಿನದಲ್ಲಿ ತಾಯಿ ಹಾಗೂ ತಂದೆಯನ್ನು ಕಳೆದುಕೊಂಡ ಮಕ್ಕಳ ದುಃಖ ಮುಗಿಲು ಮುಟ್ಟಿದೆ.

ಪತ್ನಿಯ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ಪತಿಯೂ ನಿಧನರಾಗಿರುವ ಹಿನ್ನೆಲೆ, ಇಬ್ಬರ ಅಂತ್ಯಸಂಸ್ಕಾರವನ್ನು ಒಂದೇ ಸ್ಥಳದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಅದರಂತೆ ಸತಿ-ಪತಿಯ ಅಂತಿಮ ವಿಧಿವಿಧಾನಗಳನ್ನು ಒಟ್ಟಿಗೆ ನೆರವೇರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ದಂಪತಿಯ ಜೀವನದ ಅಂತಿಮ ಕ್ಷಣಗಳಲ್ಲೂ ಒಟ್ಟಿಗೆ ಸಾಗಿದ ಈ ಅಪರೂಪದ ಘಟನೆ ಹದಡಿ ಗ್ರಾಮದಲ್ಲಿ ನಡೆದಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (42)

ಭಾರತಕ್ಕೆ ಬರುತ್ತಾ 6ನೇ ತಲೆಮಾರಿನ ಯುದ್ಧ ವಿಮಾನಗಳು?

by Hemanth Kumar S
August 10, 2026 - 4:13 pm
0

ಬಲಿಷ್ಠ (40)

ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
August 10, 2026 - 3:51 pm
0

ಕೈಗೊಳ್ಳಲಿರುವ (92)

ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ

by ದಿಶಾ ಕೆ. ಎಸ್.
August 10, 2026 - 3:17 pm
0

ದೇ (17)

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

by ಶಾಲಿನಿ ಕೆ. ಡಿ
August 10, 2026 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version