• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2026 - 12:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
ಡೀಸೆಲ್ ಬೆಲೆ (3)

ದಾವಣಗೆರೆ: ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿಗೆ ಹೋಗಿ ಬರುವುದಾಗಿ ಪೋಷಕರಿಗೆ ತಿಳಿಸಿ ಮನೆಯಿಂದ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. 

ನಗರದ ಬನಶಂಕರಿ ಬಡಾವಣೆಯ ನಿವಾಸಿಗಳಾದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36) ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ.

RelatedPosts

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ

ಪ್ರಧಾನಿ ಮೋದಿ ರಾಜಕೀಯ ಜೀವನ ಅಂತ್ಯ ಕಂಡಿದೆ: ರಾಹುಲ್ ಗಾಂಧಿ

ADVERTISEMENT
ADVERTISEMENT

ನಾಪತ್ತೆಯಾದವರಲ್ಲಿ ರಮೇಶ್ ಕುಮಾರ್ ಅವರ 9 ವರ್ಷದ ಪುತ್ರ ಹಿತೇಶ್ ಮತ್ತು 3 ವರ್ಷದ ಪುತ್ರಿ ಪ್ರೇರಣಾ ಕೂಡ ಸೇರಿದ್ದಾರೆ. ಆಗಸ್ಟ್ 14ರಂದು ಬೆಂಗಳೂರಿಗೆ ಹೋಗಿ ಬರುವುದಾಗಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದ ಕುಟುಂಬ, ಬಳಿಕ ಮನೆಗೆ ವಾಪಸ್ ಬಂದಿಲ್ಲ. 

ರಮೇಶ್ ಕುಮಾರ್ ಮೂಲತಃ ದಾವಣಗೆರೆ ತಾಲ್ಲೂಕಿನ ಶ್ಯಾಗಲೆ ಗ್ರಾಮದವರು. ಷೇರು ಹೂಡಿಕೆ ವ್ಯವಹಾರ ನಡೆಸುತ್ತಿದ್ದ ಅವರು, ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ನಷ್ಟವಾಗಿದ್ದ ಮಾಹಿತಿ ಕೂಡ ಕುಟುಂಬದವರ ಗಮನಕ್ಕೆ ಬಂದಿತ್ತು ಎಂದು ತಿಳಿದುಬಂದಿದೆ.

ಆಗಸ್ಟ್ 14ರಂದು ಬೆಂಗಳೂರಿಗೆ ತೆರಳುವುದಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದ ರಮೇಶ್ ಕುಮಾರ್, ಪತ್ನಿ ಹಾಗೂ ಮಕ್ಕಳೊಂದಿಗೆ ಮನೆಯಿಂದ ಹೊರಟಿದ್ದರು. ಆದರೆ ಅವರು ತಮ್ಮ ಕಾರು ಮತ್ತು ಬೈಕ್ ಅನ್ನು ಮನೆಯ ಬಳಿಯೇ ಬಿಟ್ಟು, ಆಟೋದಲ್ಲಿ ತೆರಳಿದ್ದಾರೆ ಎನ್ನಲಾಗಿದೆ. ಬಳಿಕ ಕುಟುಂಬದವರು ದಾವಣಗೆರೆ KSRTC ಬಸ್ ನಿಲ್ದಾಣಕ್ಕೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಆದರೆ ಬೆಂಗಳೂರಿಗೆ ತೆರಳಿದರೇ ಅಥವಾ ಬೇರೆಡೆಗೆ ಹೋಗಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕುಟುಂಬದ ನಾಲ್ವರೂ ಏಕಾಏಕಿ ಸಂಪರ್ಕಕ್ಕೆ ಸಿಗದಿರುವ ಹಿನ್ನೆಲೆ ಸಂಬಂಧಿಕರು ಆತಂಕಗೊಂಡಿದ್ದಾರೆ. ರಮೇಶ್ ಕುಮಾರ್ ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಅವರೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ.

ರಮೇಶ್ ಕುಟುಂಬದವರು ಸಂಬಂಧಿಕರು ಹಾಗೂ ಪರಿಚಯಸ್ಥರ ಮನೆಗಳಲ್ಲಿಯೂ ವಿಚಾರಿಸಿದ್ದಾರೆ. ಆದರೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಲ್ವರೂ ಒಟ್ಟಿಗೆ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ChatGPT Image Aug 20, 2026, 12 57 45 PM

ವರಲಕ್ಷ್ಮಿ ವ್ರತ 2026: ಈ 4 ರಾಶಿಗಳಿಗೆ ಮಹಾಲಕ್ಷ್ಮಿಯ ಕೃಪೆ, ಧನಲಾಭ

by ದಿಶಾ ಕೆ. ಎಸ್.
August 20, 2026 - 1:03 pm
0

ಡೀಸೆಲ್ ಬೆಲೆ (6)

ʻಪ್ರೇಮದ ಊರಲಿʼ ಚಿತ್ರದ ಸಾಂಗ್‌ ರಿಲೀಸ್‌: ಕಣ್ಮನ ಸೆಳೆದ ತಪಸ್ವಿನಿ ಪೂಣಚ್ಚ-ಶ್ರೀರಾಮ್ ಜೋಡಿ

by ಶಾಲಿನಿ ಕೆ. ಡಿ
August 20, 2026 - 12:56 pm
0

ಡೀಸೆಲ್ ಬೆಲೆ (4)

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

by ಶಾಲಿನಿ ಕೆ. ಡಿ
August 20, 2026 - 12:43 pm
0

ಡೀಸೆಲ್ ಬೆಲೆ (3)

ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

by ಶಾಲಿನಿ ಕೆ. ಡಿ
August 20, 2026 - 12:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
  • Untitled design 2026 08 20T090444.072
    ಪ್ರಧಾನಿ ಮೋದಿ ರಾಜಕೀಯ ಜೀವನ ಅಂತ್ಯ ಕಂಡಿದೆ: ರಾಹುಲ್ ಗಾಂಧಿ
    August 20, 2026 | 0
  • Untitled design 2026 08 20T084126.105
    ಇಂದು ಸಿಎಂ ಡಿಕೆಶಿ & ಸಿಎಂ ವಿಜಯ್ ನಡುವೆ ಹೈವೋಲ್ಟೇಜ್ ಸಭೆ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version