• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಸಿಸಿ ಬ್ಯಾಂಕ್‌ ಹಗರಣ ಕೇಸ್‌: ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2025 - 5:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 04 09t170852.133

ಶಿವಮೊಗ್ಗ/ಬೆಂಗಳೂರು – ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಹಗರಣದ ಹಿನ್ನೆಲೆಯಲ್ಲಿ, ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ.

ಮಂಜುನಾಥ್ ಗೌಡರ ಮೇಲೆ ಕೋಟ್ಯಂತರ ರೂಪಾಯಿ ಹಣದ ದುರ್ಬಳಕೆ ಆರೋಪವಿದೆ. ಇಡಿಯ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಶಿವಮೊಗ್ಗದಲ್ಲಿನ ಅವರ ನಿವಾಸದ ಮೇಲೆ ದಾಳಿ ನಡೆಸಿ, ಬಹುಮಾನವಾದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದಾಳಿಯು ಕೇವಲ ಶಿವಮೊಗ್ಗದಲ್ಲಿ ಮಾತ್ರವಲ್ಲದೆ, ಬೆಂಗಳೂರು ಸೇರಿದಂತೆ 8 ಕಡೆಗಳಲ್ಲಿ ಒಂದೇ ಸಮಯದಲ್ಲಿ ನಡೆಯಿತು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್‌ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಈ ಎಲ್ಲಾ ದಾಳಿಗಳ ಸಂದರ್ಭದಲ್ಲಿ ಮಂಜುನಾಥ್ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ADVERTISEMENT
ADVERTISEMENT

ಇಂದು ಬೆಳಿಗ್ಗೆ ಅವರನ್ನು ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಇಡಿಗೆ 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದೆ.

2018ರ ದಶಕದಲ್ಲಿ ಡಿಸಿಸಿ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ.ಗಳ ಹಣ ದುರ್ಬಳಕೆ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದ ಭ್ರಷ್ಟಾಚಾರ ವಿರೋಧಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತು. ಅಂದು ಮಂಜುನಾಥ್ ಗೌಡ ಅವರನ್ನು ಎಸಿಬಿ ಬಂಧಿಸಿತ್ತು. ಆದರೆ ನಂತರದ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು. ಈ ನಿರ್ಧಾರ ಹಲವು ಪ್ರಶ್ನೆಗಳು ಮೂಡಿದ್ದವು..

ಬಳಿಕ ಜಾರಿ ನಿರ್ದೇಶನಾಲಯವು ಈ ಪ್ರಕರಣವನ್ನು ಮತ್ತೊಮ್ಮೆ ಕೈಗೆತ್ತಿಕೊಂಡು, 2023ರಲ್ಲಿ ಇಸಿಐಆರ್ (Enforcement Case Information Report) ದಾಖಲಿಸಿತು. ಈ ಮೂಲಕ ಇಡಿಯ ತನಿಖೆ ಅಧಿಕೃತವಾಗಿ ಆರಂಭವಾಯಿತು. ತನಿಖೆ ಮುಂದುವರಿದಂತೆ ಮಂಜುನಾಥ್ ಗೌಡ ಹೈಕೋರ್ಟ್‌ಗೆ ತೆರಳಿ ತನಿಖೆಗೆ ತಡೆಯಾಜ್ಞೆ ಪಡೆಯಲು ಪ್ರಯತ್ನಿಸಿದರು. ಕೆಲ ಸಮಯ ತಡೆಯಾಜ್ಞೆ ದೊರೆತಿದ್ದರೂ, ಇಡಿಯ ಕಾನೂನು ಹೋರಾಟದ ಫಲವಾಗಿ ಹೈಕೋರ್ಟ್ ಆ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಇದರಿಂದಾಗಿ ಇಡಿಗೆ ತನಿಖೆ ಮುಂದುವರಿಸಲು ಅವಕಾಶ ದೊರಕಿತು.

ಈಗಾಗಲೇ ಇಡಿ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಅವರನ್ನು ಕಸ್ಟಡಿಯಲ್ಲಿ ಇಡಲಾಗಿದೆ. ಇಡಿಗೆ ಬಂಧಿತರಿಂದ ಸಿಕ್ಕ ಮಾಹಿತಿಯ ಆಧಾರದ ಮೇಲೆ ಹಣದ ಹಾದಿ, ಲೆಕ್ಕಾಚಾರ ಹಾಗೂ ಇನ್ನಿತರ ಪ್ರಮುಖ ದಾಖಲೆಗಳನ್ನು ಅನಾವರಣ ಮಾಡುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version