• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹರಿಯಾಣ ಮೂಲದ ಮಹಿಳೆಯ ಶವ ಕೊಡಗಿನಲ್ಲಿ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 15, 2025 - 5:28 pm
in Flash News, ಕರ್ನಾಟಕ, ಕೊಡಗು, ಜಿಲ್ಲಾ ಸುದ್ದಿಗಳು
0 0
0
Untitled design 2025 11 15T172601.617

ಕೊಡಗು: ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರಿನಲ್ಲಿ ಹರಿಯಾಣ ಮೂಲದ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.

ಘಟನೆ ಶುಕ್ರವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ವಿರಾಜಪೇಟೆ ಸಮೀಪದ ಲಿಂಗದಪುರ ಅರಣ್ಯ ಪ್ರದೇಶದ ಚೆಕ್‌ಪೋಸ್ಟ್ ಬಳಿ ಬರುತ್ತಿದ್ದ ಕಾರಿನ ಚಲನವಲನ ನೋಡಿದ ಪೊಲೀಸ್ ಸಿಬ್ಬಂದಿ, ಅನುಮಾನಗೊಂಡು ತಪಾಸಣೆಗಾಗಿ ಕಾರನ್ನು ನಿಲ್ಲಿಸಲು ಸೂಚಿಸಿದರು. ಸೂಚನೆ ನೀಡುತ್ತಿದ್ದಂತೆ ಚಾಲಕ ಕಾರನ್ನು ಬೇರೆ ದಾರಿಗೆ ತಿರುಗಿಸಲು ಯತ್ನಿಸಿದ್ದ.. ತಕ್ಷಣ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಹಿಂಬದಿ ಸೀಟಿನಲ್ಲಿ ಮಲಗಿಸಿದಂತೆ ಇಟ್ಟಿದ್ದ ಮಹಿಳೆಯ ಶವ ಪತ್ತೆಯಾಗಿದೆ.

RelatedPosts

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

ADVERTISEMENT
ADVERTISEMENT

ಈ ಘಟನೆಯಿಂದ ಬೆಚ್ಚಿಬಿದ್ದ ಸಿಬ್ಬಂದಿ ತಕ್ಷಣವೆ ಸಿದ್ದಾಪುರ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದರು. ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಚಕ್ರಪಾಣಿ ಪೊಲೀಸ್ ತಂಡ ಆಗಮಿಸಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದರು. ಪೊಲೀಸ್‌ ವಶದಲ್ಲಿದ್ದವರು ಎಲ್ಲರೂ ಹರಿಯಾಣ ಮೂಲದವರಾಗಿದ್ದು, ಮೈಸೂರಿನ ಮೇಟಗಲ್ಲಿ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ಮೃತ ಮಹಿಳೆಯ ಹೆಸರು ನಾನ್ನಿ ದೇವಿ ಎಂದು ಗುರುತಿಸಲಾಗಿದೆ. ಆಕೆಯ ಪತಿ ರಾಕೇಶ್ ಕುಮಾರ್, ಹಾಗೂ ಆತನಿಬ್ಬರು ಸ್ನೇಹಿತರು ವಿಕಾಸ್ ಮತ್ತು ಸತ್‌ವೀರ್ ಕಾರಿನಲ್ಲಿ ಇದ್ದರು. ನಾನ್ನಿ ದೇವಿ ಮೂರ್ಛೆ (ಎಪಿಲೆಪ್ಸಿ) ಸಮಸ್ಯೆಯಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರಾಕೇಶ್ ಹೇಳಿದ್ದಾನೆ.

ಆರೋಪಿಗಳು ಮೈಸೂರಿನ ಮೇಟಗಳ್ಳಿಯಲ್ಲಿ ವಾಸವಾಗಿದ್ದ ಹರಿಯಾಣ ಮೂಲದ ರಾಕೇಶ್ ಕುಮಾರ್ ಮತ್ತು ಅವರ ಇಬ್ಬರು ಸ್ನೇಹಿತರು ವಿಕಾಸ್ ಮತ್ತು ಸತ್‌ವೀರ್. ರಾಕೇಶ್ ಕುಮಾರ್ ತನ್ನ ಪತ್ನಿ ನಾನ್ನಿ ದೇವಿಯವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. 

ರಾಕೇಶ್ ವಿಚಾರಣೆ ವೇಳೆ ಒಂದಿಷ್ಟು ಮಾಹಿತಿ ನೀಡಿದ್ದು, ಶುಕ್ರವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾನ್ನಿ ದೇವಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲಸದಿಂದ ಮನೆಗೆ ವಾಪಸ್ಸಾದ ಆತ ಪತ್ನಿಯ ಶವವನ್ನು ನೋಡಿ ಬೆಚ್ಚಿಬಿದ್ದಿದ್ದಾನೆ. ಗಾಬರಿಯಲ್ಲಿ ಸ್ನೇಹಿತರಾದ ವಿಕಾಸ್ ಮತ್ತು ಸತ್‌ವೀರ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಬಳಿಕ, ಮೂವರು ಸೇರಿ ಶವವನ್ನು ಮೈಸೂರಿನಲ್ಲೇ ಬಿಟ್ಟುಹೋಗುವುದು ಅಥವಾ ಪೋಲೀಸರಿಗೆ ಮಾಹಿತಿ ನೀಡುವುದರ ಬಗ್ಗೆ ಚರ್ಚಿಸಿದ್ದರು. ಆದರೆ ಆತಂಕದಿಂದ ಪತ್ನಿಯ ಶವವನ್ನು ಕಾರಿನಲ್ಲಿ ಇಟ್ಟು ಸಾಗಿಸಲು ನಿರ್ಧರಿಸಿದ್ದರು ಎನ್ನಲಾಗಿದೆ.

ಹೀಗೆ ಶವವನ್ನು ಸಾಗಿಸುತ್ತಿರುವಾಗ, ಲಿಂಗದಪುರ ಅರಣ್ಯ ಚೆಕ್‌ಪೋಸ್ಟ್‌ನಲ್ಲಿ ರಾತ್ರಿ 2ಗಂಟೆ ಸುಮಾರಿಗೆ ಅವರು ಸಿಕ್ಕಿ ಬಿದ್ದಿದ್ದಾರೆ. ಪೊಲೀಸರು ಈಗ ಮೈಸೂರಿನಲ್ಲಿರುವ ಘಟನಾ ಸ್ಥಳದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

Untitled design 2026 07 21T191011.060

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

by ಶಾಲಿನಿ ಕೆ. ಡಿ
July 21, 2026 - 7:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T210422.806
    ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ
    July 21, 2026 | 0
  • Untitled design 2026 07 21T203109.779
    ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
    July 21, 2026 | 0
  • Untitled design 2026 07 21T192714.337
    ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ
    July 21, 2026 | 0
  • Untitled design 2026 07 21T191011.060
    ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ
    July 21, 2026 | 0
  • Untitled design 2026 07 21T184330.990
    ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version