• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬಿಗ್ ಆ್ಯಕ್ಷನ್: ದೆಹಲಿಯಲ್ಲಿ ಬಸ್‌ಗಳಿಗೆ ಕಠಿಣ ನಿಯಮ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 2, 2026 - 11:44 am
in ಕರ್ನಾಟಕ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (14)

ಅಪ್ರಾಪ್ತ ಬಾಲಕಿ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣದ ಬೆನ್ನಲ್ಲೇ ದೆಹಲಿ ಸರ್ಕಾರ ಬಸ್‌ಗಳ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ದೆಹಲಿಯಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಲ್ಲಿ ಪ್ಯಾನಿಕ್ ಬಟನ್ ಹಾಗೂ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಸಾಧನಗಳು ಸದಾ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು ಎಂದು ಸಾರಿಗೆ ಇಲಾಖೆ ಹೊಸ ನಿರ್ದೇಶನ ಹೊರಡಿಸಿದೆ.

ಹೊಸ ನಿಯಮದಂತೆ ಬಸ್‌ಗಳ ಕಿಟಕಿಗಳಿಗೆ ಪರದೆಗಳನ್ನು ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಸ್‌ನ ಒಳಗೆ ಮತ್ತು ಹೊರಗಿನ ದೃಶ್ಯ ಸ್ಪಷ್ಟವಾಗಿ ಕಾಣುವಂತಿರಬೇಕು. ಮುಂಭಾಗ, ಹಿಂಭಾಗ ಹಾಗೂ ಬದಿಯ ಕಿಟಕಿಗಳ ಗಾಜಿನ ಪಾರದರ್ಶಕತೆಗೆ ಸಂಬಂಧಿಸಿದ ನಿಗದಿತ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ಸೂಚಿಸಿದೆ.

RelatedPosts

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು

ADVERTISEMENT
ADVERTISEMENT

ಇತ್ತೀಚೆಗೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಸ್ ಚಾಲಕ ಮತ್ತು ಕಂಡಕ್ಟರ್‌ರನ್ನು ಬಂಧಿಸಲಾಗಿದೆ. ಬಾಲಕಿ ಪ್ರಯಾಣಿಸುತ್ತಿದ್ದ ವೇಳೆ ಬಸ್‌ನ ಕಿಟಕಿಗಳಿಗೆ ಪರದೆ ಹಾಕಲಾಗಿತ್ತು. ಇದರಿಂದ ಒಳಗಿನ ಚಟುವಟಿಕೆಗಳು ಹೊರಗಿನಿಂದ ಕಾಣದಂತಾಗಿದ್ದವು ಎನ್ನಲಾಗಿದೆ. ಕಾನೂನಿನ ಪ್ರಕಾರ ಇರಬೇಕಾದ ಸಿಸಿಟಿವಿ ವ್ಯವಸ್ಥೆಯೂ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂದು ವರದಿಯಾಗಿದೆ.

ಆಗಸ್ಟ್ 4ರ ರಾತ್ರಿ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳು ಬಾಲಕಿಯನ್ನು ಕಾಶ್ಮೀರಿ ಗೇಟ್ ಬಳಿ ಬಿಟ್ಟು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಗ್ರೇಟರ್ ನೋಯ್ಡಾದಿಂದ ಬಸ್ ಹತ್ತಿದ್ದಳು ಎನ್ನಲಾಗಿದ್ದು, ಅಲ್ಲಿಂದ 40 ಕಿಲೋಮೀಟರ್‌ಗೂ ಹೆಚ್ಚು ದೂರದಲ್ಲಿರುವ ಕಾಶ್ಮೀರಿ ಗೇಟ್ ಬಳಿ ಆಕೆಯನ್ನು ಬಿಟ್ಟು ಹೋಗಲಾಗಿತ್ತು.

ಪ್ರತಿ ಬಸ್‌ನಲ್ಲಿರುವ ಪ್ಯಾನಿಕ್ ಬಟನ್‌ಗಳು ಪ್ರಯಾಣಿಕರಿಗೆ ಸುಲಭವಾಗಿ ತಲುಪುವ ಸ್ಥಳದಲ್ಲಿರಬೇಕು. ವಾಹನ ಟ್ರ್ಯಾಕಿಂಗ್ ಸಾಧನಗಳೂ ಸದಾ ಸಕ್ರಿಯವಾಗಿರಬೇಕು. ಇದರ ಜೊತೆಗೆ ಕಾರ್ಯನಿರ್ವಹಿಸುವ ಅಗ್ನಿಶಾಮಕ ಸಾಧನ ಮತ್ತು ಪ್ರಥಮ ಚಿಕಿತ್ಸಾ ಕಿಟ್ ಕಡ್ಡಾಯವಾಗಿ ಇರಬೇಕು ಎಂದು ನಿರ್ದೇಶಿಸಲಾಗಿದೆ.

ರಾತ್ರಿ ವೇಳೆ ಅಥವಾ ಬಸ್ ಸಂಚಾರದಲ್ಲಿಲ್ಲದ ಸಂದರ್ಭದಲ್ಲಿ ವಾಹನಗಳನ್ನು ಸುರಕ್ಷಿತ, ಅಧಿಕೃತ ಹಾಗೂ ಸೂಕ್ತ ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲೇ ನಿಲ್ಲಿಸಬೇಕು. ಬಸ್‌ಗಳನ್ನು ಅನಧಿಕೃತ ಸ್ಥಳಗಳಲ್ಲಿ ನಿಲ್ಲಿಸುವಂತಿಲ್ಲ. ಪ್ರಯಾಣಿಕರು ಹತ್ತುವುದು ಮತ್ತು ಇಳಿಯುವುದು ನಿಗದಿತ ಬಸ್ ನಿಲ್ದಾಣ ಅಥವಾ ಅಧಿಕೃತ ಸ್ಥಳಗಳಲ್ಲೇ ನಡೆಯಬೇಕು. ರಸ್ತೆ ಮಧ್ಯೆ, ಜಂಕ್ಷನ್‌ಗಳಲ್ಲಿ ಅಥವಾ ಅಪಾಯಕಾರಿ ಸ್ಥಳಗಳಲ್ಲಿ ಬಸ್ ನಿಲ್ಲಿಸುವುದನ್ನು ನಿಷೇಧಿಸಲಾಗಿದೆ.

ಚಾಲಕರು ಮತ್ತು ಕಂಡಕ್ಟರ್‌ಗಳು ಮಾನ್ಯ ಪರವಾನಗಿ, ಸಮವಸ್ತ್ರ ಹಾಗೂ ಅನ್ವಯಿಸುವಲ್ಲಿ ಪಿಎಸ್‌ವಿ ಬ್ಯಾಡ್ಜ್ ಹೊಂದಿರಬೇಕು. ಮದ್ಯ ಅಥವಾ ಮಾದಕ ವಸ್ತುಗಳ ಪ್ರಭಾವದಲ್ಲಿರುವಾಗ ವಾಹನ ಚಲಾಯಿಸುವುದಕ್ಕೂ ಸಂಪೂರ್ಣ ನಿಷೇಧವಿದೆ.

ಮಹಿಳಾ ಪ್ರಯಾಣಿಕರ ಸುರಕ್ಷತೆಗೂ ವಿಶೇಷ ಆದ್ಯತೆ ನೀಡಲಾಗಿದೆ. ಮಹಿಳೆಯರಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಅಥವಾ ಯಾವುದೇ ಅಪರಾಧ ನಡೆಯುತ್ತಿರುವುದು ಕಂಡುಬಂದರೆ ಬಸ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಅಗತ್ಯವಿದ್ದರೆ ಬಸ್ ಅನ್ನು ಸಮೀಪದ ಪೊಲೀಸ್ ಠಾಣೆ, ಪೊಲೀಸ್ ಪೋಸ್ಟ್ ಅಥವಾ ಪಿಸಿಆರ್ ವಾಹನದ ಬಳಿ ಕರೆದೊಯ್ಯಬೇಕು ಎಂದು ಸೂಚಿಸಲಾಗಿದೆ.

ಪ್ರತಿ ಬಸ್ ಮಾನ್ಯ ಫಿಟ್ನೆಸ್ ಮತ್ತು ಪಿಯುಸಿ ಪ್ರಮಾಣಪತ್ರ ಹೊಂದಿರಬೇಕು. ನಿಯಮ ಉಲ್ಲಂಘಿಸಿದರೆ ದಂಡ, ವಾಹನ ವಶಕ್ಕೆ ಪಡೆಯುವುದು, ಸೀಜ್ ಮಾಡುವುದು ಅಥವಾ ಪರವಾನಗಿ/ಪರ್ಮಿಟ್ ಅಮಾನತು ಹಾಗೂ ರದ್ದುಪಡಿಸುವಂತಹ ಕಠಿಣ ಕ್ರಮ ಕೈಗೊಳ್ಳಬಹುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಸಾರಿಗೆ ಸಚಿವ ಡಾ. ಪಂಕಜ್ ಕುಮಾರ್ ಸಿಂಗ್, ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್ ನಿಗದಿತ ಸುರಕ್ಷತಾ ಹಾಗೂ ಕಾರ್ಯಾಚರಣಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 02 at 1.22.11 PM
    ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)
    ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ
    September 2, 2026 | 0
  • Web Photo Editor 2026 08 31T122439.032
    ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (12)
    ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)
    ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version