• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾರು-ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮ*ರಣ

admin by admin
December 11, 2025 - 11:45 am
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2025 12 11T114404.555

RelatedPosts

ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

KEA ಕೃಷಿ ಅಧಿಕಾರಿ ಪರೀಕ್ಷೆ ಮುಂದೂಡಿಕೆ: CM ಡಿ ಕೆ ಶಿವಕುಮಾರ್

ಕಡೆಯ ಆಷಾಢ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ

ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ದೇವನಹಳ್ಳಿ ತಾಲ್ಲೂಕಿನ ರಾಣಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಕಾರೊಂದು ಡಿವೈಡರ್ ಹಾರಿ, ಎದುರು ದಿಕ್ಕಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದವರೆಂದು ಗುರುತಿಸಲಾಗಿದೆ. ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಎಂಬ ಮೂವರು ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ದೇಹಗಳನ್ನು ಪೋಸ್ಟ್-ಮಾರ್ಟಂಗಾಗಿ ವೈದ್ಯಕೀಯ ವಿಶ್ವವಿದ್ಯಾಲಯದ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆಯು ಇಂದು (ಡಿ.11)ರ ಬೆಳಗ್ಗೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 44 (ಪೂರ್ವ ಬೆಂಗಳೂರು-ಚಿಕ್ಕಬಳ್ಳಾಪುರ ರಸ್ತೆ) ಮೇಲೆ ದೇವನಹಳ್ಳಿಯಿಂದ ಸುಮಾರು 10-12 ಕಿಮೀ ದೂರದ ರಾಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ತನಿಖೆಯ ಪ್ರಾಥಮಿಕ ಮಾಹಿತಿಯ ಪ್ರಕಾರ, ಅತೀ ವೇಗವಾಗಿ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರು ಹಠಾತ್ತನೆ ನಿಯಂತ್ರಣ ಕಳೆದುಕೊಂಡು ಕಾಂಕ್ರೀಟ್ ಡಿವೈಡರ್‌ಗೆ ಹಾರಿ ಎದುರು ದಿಕ್ಕಿನೊಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಘರ್ಷಣೆಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್ಸಿನ ಮುಂಭಾಗದ ಭಾಗವೂ ಗಂಭೀರವಾಗಿ ಹಾನಿಗೊಂಡಿದೆ.

ಅಪಘಾತದ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 15 ರಿಂದ 20 ಮಂದಿ ಪ್ರಯಾಣಿಕರು ಇದ್ದಿರಬಹುದೆಂದು ಅಂದಾಜಿಸಲಾಗಿದೆ. ಕಾರು ಡಿಕ್ಕಿಯ ಪರಿಣಾಮ ಬಸ್ಸಿನ ಮುಂಬಾಗದಲ್ಲಿ ಕುಳಿತಿದ್ದ ಅನೇಕರಿಗೆ ಗಾಯವಾಗಿದೆ. ಗಾಯಗೊಂಡವರನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆ ಮತ್ತು ಬೆಂಗಳೂರಿನ ಇತರ ಆಸ್ಪತ್ರೆಗಳಿಗೆ ತ್ವರಿತವಾಗಿ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆಯ ಬಗ್ಗೆ ದೇವನಹಳ್ಳಿ ಸಂಚಾರಿ ಪೊಲೀಸರು ಮಾಹಿತಿ ದಾಖಲಿಸಿದ್ದಾರೆ. ಅಪಘಾತದ ಕಾರಣಗಳನ್ನು ಕಂಡುಹಿಡಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾರಿನ ಚಾಲಕನ ವೇಗ, ಅವನ ಆರೋಗ್ಯ ಸ್ಥಿತಿಗಳನ್ನ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪೊಲೀಸರು ಸಾಕ್ಷಿಗಳನ್ನು ಪತ್ತೆಹಚ್ಚಿ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಅಪಘಾತದ ಸ್ಥಳದಲ್ಲಿ ಸಲ್ಪ ಸಮಯ ಸಂಚಾರ ಸ್ಥಗಿತಗೊಂಡಿತ್ತು ಬಳಿಕ ಬಸ್‌ ಹಾಗೂ ಕಾರುಗಳನ್ನ ರಸ್ತೆಯಿಂದ ತೆಗೆದು, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (59)

ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ

by ದಿಶಾ ಕೆ. ಎಸ್.
August 7, 2026 - 12:27 pm
0

ಕೈಗೊಳ್ಳಲಿರುವ (56)

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

by ದಿಶಾ ಕೆ. ಎಸ್.
August 7, 2026 - 11:55 am
0

ಕೈಗೊಳ್ಳಲಿರುವ (54)

KEA ಕೃಷಿ ಅಧಿಕಾರಿ ಪರೀಕ್ಷೆ ಮುಂದೂಡಿಕೆ: CM ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
August 7, 2026 - 11:33 am
0

ಕೈಗೊಳ್ಳಲಿರುವ (53)

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

by ದಿಶಾ ಕೆ. ಎಸ್.
August 7, 2026 - 10:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version