• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಸಲೀಲೆ ವಿಡಿಯೋ ಕೇಸ್: ಮೊಬೈಲ್‌ ಸ್ವಿಚ್ ಆಫ್..10 ದಿನ ರಜೆ ಮೇಲೆ ತೆರಳಿದ DGP ರಾಮಚಂದ್ರ ರಾವ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 6:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 19T185019.608

ಬೆಂಗಳೂರು (ಜ.19): ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯಾಗಿರುವ ಡಿಜಿಪಿ ರಾಮಚಂದ್ರ ರಾವ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ  47 ಸೆಕೆಂಡ್‌ಗಳ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ದಿಢೀರ್ ಆಗಿ 10 ದಿನಗಳ ರಜೆ ಪಡೆದು ಅಜ್ಞಾತವಾಸಕ್ಕೆ ಜಾರಿದ್ದಾರೆ ಎನ್ನಲಾಗಿದೆ. ಸಮವಸ್ತ್ರದಲ್ಲೇ ಪೊಲೀಸ್ ಕಚೇರಿಯೊಳಗೆ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವಂತೆ ಕಾಣುವ ಈ ವಿಡಿಯೋ, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಮುಜುಗರ ಉಂಟುಮಾಡಿದೆ.

ವಿಡಿಯೋ ವೈರಲ್ ಆದ ನಂತರ ಮಾಧ್ಯಮಗಳು, ಸರ್ಕಾರ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ರಾಮಚಂದ್ರ ರಾವ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ, ಅವರು ಯಾರ ಕೈಗೂ ಸಿಗುತ್ತಿಲ್ಲ. ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿರುವ ಅವರು, ಸಂಪರ್ಕದಿಂದ ದೂರ ಉಳಿದಿದ್ದಾರೆ. ಇದರಿಂದಾಗಿ “ಡಿಜಿಪಿ ಶ್ರೇಣಿಯ ಅಧಿಕಾರಿ ಅಜ್ಞಾತವಾಸಕ್ಕೆ ಜಾರಿದ್ದಾರೆ” ಎಂಬ ಆರೋಪಗಳು ಕೇಳಿಬರುತ್ತಿವೆ.

RelatedPosts

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

ADVERTISEMENT
ADVERTISEMENT
8 ವರ್ಷಗಳ ಹಿಂದಿನದ್ದು ಎನ್ನಲಾದ ವಿಡಿಯೋ

ವಿವಾದಿತ ವಿಡಿಯೋ ಸುಮಾರು ಎಂಟು ವರ್ಷಗಳ ಹಿಂದಿನದ್ದು ಎಂದು ಹೇಳಲಾಗುತ್ತಿದೆ. ಆ ವೇಳೆ ರಾಮಚಂದ್ರ ರಾವ್ ಅವರು ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಪೊಲೀಸ್ ಕಚೇರಿಯೊಳಗೇ ಈ ಘಟನೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ, ಈ ವಿಡಿಯೋದಲ್ಲಿ ಕಾಣಿಸುವ ವ್ಯಕ್ತಿ ನಾನಲ್ಲ ಎಂದು ರಾಮಚಂದ್ರ ರಾವ್ ಅವರು ಸ್ಪಷ್ಟನೆ ನೀಡಿದ್ದು, ಇದು ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ‘ಫ್ಯಾಬ್ರಿಕೇಟೆಡ್ ವಿಡಿಯೋ’ ಎಂದು ವಾದಿಸಿದ್ದಾರೆ.

ಗೃಹ ಸಚಿವರ ಭೇಟಿ ವಿಫಲ

ವಿಡಿಯೋ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ರಾಮಚಂದ್ರ ರಾವ್ ಅವರು ಪ್ರಯತ್ನಿಸಿದ್ದರು. ಆದರೆ, ಗೃಹ ಸಚಿವರು ಭೇಟಿಗೆ ನಿರಾಕರಿಸಿದ ಬಳಿಕವೇ, ಅವರು 10 ದಿನಗಳ ರಜೆ ಮೇಲೆ ತೆರಳುತ್ತಿರುವುದಾಗಿ ಕಚೇರಿ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಮಟ್ಟದಲ್ಲಿ ಅಮಾನತು ಅಥವಾ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇರುವುದನ್ನು ಅರಿತು, ಮುಂದಿನ ಕಾನೂನು ಹೋರಾಟ ಮತ್ತು ತನಿಖೆಗೆ ಸಿದ್ಧತೆ ನಡೆಸಲು ಅವರು ರಜೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಸರ್ಕಾರದ ನಿಲುವು 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಡಿಜಿಪಿ ಶ್ರೇಣಿಯ ಅಧಿಕಾರಿಯೇ ಇಂತಹ ಗಂಭೀರ ಆರೋಪಗಳಲ್ಲಿ ಸಿಲುಕಿರುವುದು ರಾಜ್ಯ ಪೊಲೀಸ್ ಇಲಾಖೆಗೆ ದೊಡ್ಡ ಆಘಾತವಾಗಿದೆ. ಅಧಿಕಾರಿಯ ರಜೆ ಅವಧಿಯಲ್ಲಿಯೂ ಸಹ ಸರ್ಕಾರ ಇಲಾಖಾ ತನಿಖೆ ನಡೆಸಲು ಮತ್ತು ಅಗತ್ಯವಿದ್ದರೆ ಅಮಾನತು ಕ್ರಮ ಕೈಗೊಳ್ಳಲು ಕಾನೂನು ಅಡ್ಡಿ ಇಲ್ಲ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T184045.593
    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?
    June 20, 2026 | 0
  • Untitled design 2026 06 20T181347.081
    ‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version