• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಸಲೀಲೆ ವಿಡಿಯೋ ಕೇಸ್ : ಆ ವಿಡಿಯೋದಲ್ಲಿರೋದು ನಾನಲ್ಲ, ಅದು ಸುಳ್ಳು ಎಂದ ರಾಮಚಂದ್ರ ರಾವ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 4:23 pm
in Flash News, ಕರ್ನಾಟಕ
0 0
0
Untitled design 2026 01 19T162029.263

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ಇದೀಗ ರಾಜ್ಯ ರಾಜಕೀಯ ಹಾಗೂ ಪೊಲೀಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ಡಿಜಿಪಿ ರಾಮಚಂದ್ರ ರಾವ್ ಅವರೇ ಗೃಹಸಚಿವರ ನಿವಾಸಕ್ಕೆ ದೌಡಾಯಿಸಿದ್ದು, ಆದರೆ ಗೃಹಸಚಿವರು ಭೇಟಿಗೆ ನಿರಾಕರಿಸಿದ್ದಾರೆ..

ಡಿಜಿಪಿ ರಾಮಚಂದ್ರ ರಾವ್ ಈ ಕುರಿತು ಮಾತನಾಡಿದ್ದು, “ಆ ವಿಡಿಯೋದಲ್ಲಿ ಇರುವವರು ನಾನು ಅಲ್ಲ. ಇದು ಸುಳ್ಳು, ವಿಡಿಯೋ ನೋಡಿ ನನಗೂ ಶಾಕ್ ಆಗಿದೆ. ಈ ಕಾಲದಲ್ಲಿ ಏನು ಬೇಕಾದರೂ ಮಾಡಬಹುದು. ತಂತ್ರಜ್ಞಾನ ಬಳಸಿ ಯಾರನ್ನಾದರೂ ಸಿಲುಕಿಸುವುದು ಸುಲಭವಾಗಿದೆ” ಎಂದು ಹೇಳಿದರು.

RelatedPosts

IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?

ADVERTISEMENT
ADVERTISEMENT

ವಿಡಿಯೋದಲ್ಲಿ ಕಾಣಿಸುವ ಘಟನೆಗಳು ಸುಮಾರು 8 ವರ್ಷಗಳ ಹಿಂದಿನವು ಎಂದು ಹೇಳಿಕೊಂಡಿರುವ ರಾಮಚಂದ್ರ ರಾವ್, ಆ ಅವಧಿಯಲ್ಲಿ ತಾವು ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವಿರುದ್ಧ ಸಂಚು ರೂಪಿಸಿ ಇಂತಹ ವಿಡಿಯೋವನ್ನು ಹರಿಬಿಟ್ಟಿರುವ ಸಾಧ್ಯತೆ ಇದೆ ಎಂದು ಅವರು ಶಂಕಿಸಿದ್ದಾರೆ.

ಇನ್ನೂ, “ಈ ವಿಚಾರವಾಗಿ ನಾನು ನನ್ನ ವಕೀಲರೊಂದಿಗೆ ಚರ್ಚೆ ಮಾಡುತ್ತೇನೆ. ಈ ವಿಡಿಯೋ ಯಾರು ತಯಾರಿಸಿದ್ದಾರೆ, ಹೇಗೆ ಲೀಕ್ ಮಾಡಲಾಗಿದೆ ಎಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು” ಎಂದು ಡಿಜಿಪಿ ಆಗ್ರಹಿಸಿದ್ದಾರೆ.

ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದು ರಾಮಚಂದ್ರ ರಾವ್ ಸ್ಪಷ್ಟನೆ ನೀಡಿದ್ದು, ಈ ವಿಚಾರವಾಗಿ ಗೃಹಸಚಿವರಿಗೆ ಸಂಪೂರ್ಣ ಮಾಹಿತಿ ನೀಡಲು ಮುಂದಾಗಿದ್ದರು. ಆದರೆ ವಿಡಿಯೋ ವಿಷಯ ತಿಳಿದ ಗೃಹಸಚಿವರು ತೀವ್ರವಾಗಿ ಕೋಪಗೊಂಡು, ಡಿಜಿಪಿಯನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

https://youtu.be/QRVtMWcYUSA?si=doctmhT5oINCQrXw

ಮಹಿಳೆಯರ ಜೊತೆಗಿನ ಹಗ್..ಕಿಸ್ ದೃಶ್ಯಕ್ಕೆ ಡಿಜಿಪಿ ರಾಮಚಂದ್ರ ರಾವ್ ಪ್ರತಿಕ್ರಿಯೆ

ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಡಿಜಿಪಿ ಕೆ. ರಾಮಚಂದ್ರ ರಾವ್ ಅವರದ್ದು ಎನ್ನಲಾದ ಈ ವಿಡಿಯೋಗಳು, ಭಾರೀ ಚರ್ಚೆಗೆ ಗ್ರಾಸವಾಗಿವೆ. ಆದರೆ ಈ ವಿಡಿಯೋದ ಬಗ್ಗೆ ರಾಮಚಂದ್ರ ರಾವ್ ಅವರು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

“ಆ ದೃಶ್ಯದಲ್ಲಿರುವುದು ನಾನಲ್ಲ. ಇದು ನನ್ನನ್ನು ಟಾರ್ಗೆಟ್ ಮಾಡಿ ಸಿಲುಕಿಸಲು ಮಾಡಿರುವ ದುರುದ್ದೇಶಪೂರ್ವಕ ಕೃತ್ಯ. ಗೊತ್ತಿರುವವರೇ ನನ್ನನ್ನು ಸಿಲುಕಿಸಲು ಷಡ್ಯಂತ್ರ ನಡೆಸಿದ್ದಾರೆ” ಎಂದು ರಾಮಚಂದ್ರ ರಾವ್ ಅವರು ಗ್ಯಾರಂಟಿ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ.

“ಈ ವಿಡಿಯೋ ಬಹಳ ಹಳೆಯದ್ದು ಸುಮಾರು 10 ವರ್ಷಗಳ ಹಿಂದಿನದ್ದು. ಅದು ಬೆಳಗಾವಿಯಲ್ಲಿ ಇದ್ದಾಗ ತೆಗೆದಿರುವುದು ಎಂಬ ಮಾಹಿತಿ ನನಗೆ ದೊರಕಿದೆ. ಇದನ್ನು ಈಗ ಬಿಡುಗಡೆ ಮಾಡಿ ನನ್ನ ಖ್ಯಾತಿಗೆ ಧಕ್ಕೆತರುವ ಪ್ರಯತ್ನ ನಡೆದಿದೆ. ನಾನು ಇದಕ್ಕೆ ಕಾನೂನು ಕ್ರಮ ಕೈಗೊಳ್ಳುತ್ತೇನೆ.”

ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿರುವಾಗಲೇ ಹಲವು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ಈ ವಿಡಿಯೋಗಳು ಭಾರೀ ವೈರಲ್ ಆಗಿವೆ. ಜೊತೆಯಲ್ಲೇ ಈ ‘ಕಾಮಕಾಂಡ’ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟನೆಯು ಪೊಲೀಸ್ ಇಲಾಖೆಯ ನೈತಿಕತೆ ಮತ್ತು ಮಹಿಳಾ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಗಳನ್ನು ಎಬ್ಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಜಿಪಿ ಶ್ರೇಣಿಯ ಅಧಿಕಾರಿಯೇ ಇಂತಹ ಅಸಭ್ಯ ಕೃತ್ಯಗಳಲ್ಲಿ ತೊಡಗಿರುವುದು ಇಲಾಖೆಯ ವಿಶ್ವಾಸಾರ್ಹತೆಯ ಮೇಲೆ ದೊಡ್ಡ ಪ್ರಭಾವ ಬೀರುತ್ತಿದೆ.

ಈ ವಿಚಾರವಾಗಿ ಕರ್ನಾಟಕ ರಾಜ್ಯ ಸರ್ಕಾರ & ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ರಾಮಚಂದ್ರ ರಾವ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ ಪ್ರಕರಣದ ತನಿಖೆ ಆರಂಭವಾದ ಬಳಿಕ, ಹೆಚ್ಚಿನ ಸಾಕ್ಷ್ಯಗಳ ಸಂಗ್ರಹ ಮತ್ತು ದೂರುದಾರರ ಹೇಳಿಕೆ ದಾಖಲಾದ ಮೇಲೆ ಈ ವಿಚಾರ ಸಂಬಂಧ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ. ಒಟ್ಟಿನಲ್ಲಿ ಈ ಪ್ರಕರಣ ಪೊಲೀಸ್ ಇಲಾಖೆಯ ಒಳಗಿನ ನೈತಿಕತೆಯ ಬಗ್ಗೆ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 22T234209.872

IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!

by ಶಾಲಿನಿ ಕೆ. ಡಿ
May 22, 2026 - 11:42 pm
0

Untitled design 2026 05 22T232140.941

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

by ಶಾಲಿನಿ ಕೆ. ಡಿ
May 22, 2026 - 11:23 pm
0

Untitled design 2026 05 22T224625.857

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

by ಶಾಲಿನಿ ಕೆ. ಡಿ
May 22, 2026 - 10:50 pm
0

Untitled design 2026 05 22T223400.938

IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?

by ಶಾಲಿನಿ ಕೆ. ಡಿ
May 22, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 22T234209.872
    IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!
    May 22, 2026 | 0
  • Untitled design 2026 05 22T232140.941
    ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?
    May 22, 2026 | 0
  • Untitled design 2026 05 22T224625.857
    ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!
    May 22, 2026 | 0
  • Untitled design 2026 05 22T223400.938
    IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?
    May 22, 2026 | 0
  • Untitled design 2026 05 22T221622.373
    “ಟಗರು ಪಲ್ಯ” ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version