• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನಯ್ಯ ತಂದಿದ್ದ ತಲೆಬುರುಡೆಯನ್ನು ದೆಹಲಿಗೂ ಕೊಂಡೊಯ್ದಿದ್ದ ಟೀಮ್: ಬುರುಡೆ ರಹಸ್ಯ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 24, 2025 - 12:58 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 08 24t125728.385

ಮಂಗಳೂರು: ಚಿನ್ನಯ್ಯನ ಬುರುಡೆ ಎಲ್ಲಿಂದ ಬಂತು ಎಂಬ ಯಕ್ಷ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ವಿಶೇಷ ತನಿಖಾ ದಳ (SIT) 10 ದಿನಗಳ ಕಾಲ ಚಿನ್ನಯ್ಯನನ್ನು ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಿಸಿ, ಈ ಪ್ರಕರಣದ ಹಿಂದಿನ ಸ್ಫೋಟಕ ರಹಸ್ಯಗಳನ್ನು ಬಯಲಿಗೆಳೆಯುತ್ತಿದೆ. ಚಿನ್ನಯ್ಯ ತಂದಿದ್ದ ಬುರುಡೆ ಧರ್ಮಸ್ಥಳಕ್ಕಿಂತ ಮೊದಲೇ ದೆಹಲಿಯನ್ನು ಕಂಡಿತ್ತು ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ.

ಹೌದು, ಚಿನ್ನಯ್ಯನ ಗ್ಯಾಂಗ್‌ ಈ ಬುರುಡೆಯನ್ನು ದೆಹಲಿಗೆ ಕೊಂಡೊಯ್ದು, ಅಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನು ಭೇಟಿಯಾಗಿ, ಬುರುಡೆಯನ್ನು ಪ್ರದರ್ಶಿಸಿತ್ತು. ಈ ಭೇಟಿಯ ಸಂದರ್ಭದಲ್ಲಿ ಬುರುಡೆಯ ಕತೆಯನ್ನು ವಿವರಿಸಿ, ಒಂದು ಮೆಗಾ ಡೀಲ್‌ ಕೂಡ ನಡೆದಿತ್ತು ಎಂಬ ರಹಸ್ಯ ಈಗ ತಿಳಿದುಬಂದಿದೆ. ಈ ಷಡ್ಯಂತ್ರದ ಹಿಂದಿನ ಗುಪ್ತ ಒಡಂಬಡಿಕೆಗಳು SIT ತನಿಖೆಯಿಂದ ಒಂದೊಂದೇ ಬಯಲಿಗೆ ಬರುತ್ತಿವೆ.

RelatedPosts

ಆಭರಣ ಖರೀದಿಸುವವರಿಗೆ ಬಂಪರ್ ಲಾಭ: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

ತೆರಿಗೆ ಪಾವತಿಸದ 7020 ಆಸ್ತಿಗಳ ಹರಾಜಿಗೆ ದಿನಾಂಕ ನಿಗದಿ ಮಾಡಿದ ಜಿಬಿಎ

ಬೆಂಗಳೂರಿನ ಹಲವೆಡೆ ಫೆ. 5-6ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ADVERTISEMENT
ADVERTISEMENT

ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಯು ಈ ಬುರುಡೆಯ ಮಣ್ಣು ಧರ್ಮಸ್ಥಳದ ಪರಿಸರದ್ದಲ್ಲ ಎಂಬುದನ್ನು ದೃಢಪಡಿಸಿದೆ. ಈ ಸತ್ಯ ದೊರೆತ ಕೂಡಲೇ SIT ಅಧಿಕಾರಿಗಳು ಚಿನ್ನಯ್ಯನನ್ನು ತಮ್ಮ ಶೈಲಿಯಲ್ಲಿ ವಿಚಾರಣೆಗೆ ಒಳಪಡಿಸಿದರು. ವಿಚಾರಣೆಯ ಸಂದರ್ಭದಲ್ಲಿ ಚಿನ್ನಯ್ಯ ಬಾಯಿಬಿಟ್ಟಿದ್ದು, “ನಾನು ಈ ಬುರುಡೆಯನ್ನು ಬೇರೆ ಜಾಗದಿಂದ ತಂದಿದ್ದೇನೆ. ಬೇರೆಯವರ ಸೂಚನೆಯಂತೆ ಈ ಪ್ರಕರಣಕ್ಕೆ ಬಂದಿದ್ದೇನೆ” ಎಂದು ತಿಳಿಸಿದ್ದಾನೆ. ಈ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಚಿನ್ನಯ್ಯ ಈ ಹಿಂದೆ 17 ವಿಭಿನ್ನ ಜಾಗಗಳ ಹೆಸರನ್ನು ಉಲ್ಲೇಖಿಸಿದ್ದ. ಒಮ್ಮೆ ಬೋಳಿಯಾರ್‌, ಮತ್ತೊಮ್ಮೆ ಕಲ್ಲೇರಿ, ಇನ್ನೊಮ್ಮೆ ಬೇರೆ ಜಾಗಗಳನ್ನು ಹೇಳುತ್ತಾ ತನಿಖಾ ತಂಡವನ್ನು ಗೊಂದಲಕ್ಕೀಡು ಮಾಡಿದ್ದ. ಆದರೆ FSL ವರದಿಯಿಂದ ಈ ಬುರುಡೆ ಧರ್ಮಸ್ಥಳದ್ದಲ್ಲ ಎಂಬುದು ಸ್ಪಷ್ಟವಾದಾಗ, ಚಿನ್ನಯ್ಯನ ಗೊಂದಲದ ತಂತ್ರ ವಿಫಲವಾಯಿತು.

ಚಿನ್ನಯ್ಯ ಈ ಬುರುಡೆಯನ್ನು ಇಟ್ಟುಕೊಂಡು ನ್ಯಾಯಾಲಯದಿಂದ ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಭದ್ರತೆ ಪಡೆದುಕೊಂಡಿದ್ದ. ಈ ಕಾರಣಕ್ಕೆ SIT ಕೂಡ ಆತನ ಮಾತಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿತ್ತು. ಚಿನ್ನಯ್ಯನ ಹೇಳಿಕೆಗಳನ್ನು ಆಧರಿಸಿ SIT 17 ಜಾಗಗಳಲ್ಲಿ ಗುಂಡಿ ತೋಡಿದರೂ, ಬುರುಡೆಯ ಬಗ್ಗೆ ಯಾವುದೇ ಗುರುತು ಸಿಗಲಿಲ್ಲ. , ಚಿನ್ನಯ್ಯನ ಬುರುಡೆಯ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ತಿಳಿದುಬಂದಿದೆ.

ಚಿನ್ನಯ್ಯನ ಗ್ಯಾಂಗ್‌ ಈ ಬುರುಡೆಯನ್ನು ದೆಹಲಿಗೆ ಕೊಂಡೊಯ್ದು, ಅಲ್ಲಿ ಪ್ರಮುಖ ವ್ಯಕ್ತಿಗಳಿಗೆ ತೋರಿಸಿತ್ತು. ಈ ಭೇಟಿಯಲ್ಲಿ ಬುರುಡೆಯ ಕತೆಯನ್ನು ವಿವರಿಸಲಾಗಿತ್ತು. ಈ ಒಡಂಬಡಿಕೆಯ ಹಿಂದೆ ದೊಡ್ಡ ಮಟ್ಟದ ಆರ್ಥಿಕ ಒಪ್ಪಂದವೂ ನಡೆದಿತ್ತು ಎಂಬ ಮಾಹಿತಿ ಈಗ ಲಭ್ಯವಾಗಿದೆ. ಈ ಒಡಂಬಡಿಕೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದರು, ಯಾವ ಉದ್ದೇಶಕ್ಕಾಗಿ ಈ ಷಡ್ಯಂತ್ರ ರೂಪಿಸಲಾಗಿತ್ತು ಎಂಬುದರ ಬಗ್ಗೆ SIT ತನಿಖೆ ತೀವ್ರಗೊಳಿಸಿದೆ.

SIT ಈಗ ಚಿನ್ನಯ್ಯನ ಹೇಳಿಕೆಗಳನ್ನು ಆಧರಿಸಿ ದೆಹಲಿಯ ಸಂಪರ್ಕಗಳನ್ನು ಗುರುತಿಸುವ ಕೆಲಸದಲ್ಲಿದೆ. ಈ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳನ್ನು ಗುರುತಿಸಲು ತೀವ್ರ ಪ್ರಯತ್ನ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (98)

ಆಭರಣ ಖರೀದಿಸುವವರಿಗೆ ಬಂಪರ್ ಲಾಭ: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

by ಶಾಲಿನಿ ಕೆ. ಡಿ
February 3, 2026 - 9:48 am
0

Untitled design (96)

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

by ಶಾಲಿನಿ ಕೆ. ಡಿ
February 3, 2026 - 9:10 am
0

Untitled design (93)

ತೆರಿಗೆ ಪಾವತಿಸದ 7020 ಆಸ್ತಿಗಳ ಹರಾಜಿಗೆ ದಿನಾಂಕ ನಿಗದಿ ಮಾಡಿದ ಜಿಬಿಎ

by ಶಾಲಿನಿ ಕೆ. ಡಿ
February 3, 2026 - 8:52 am
0

Untitled design (92)

ಬೆಂಗಳೂರಿನ ಹಲವೆಡೆ ಫೆ. 5-6ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

by ಶಾಲಿನಿ ಕೆ. ಡಿ
February 3, 2026 - 8:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ಆಭರಣ ಖರೀದಿಸುವವರಿಗೆ ಬಂಪರ್ ಲಾಭ: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ
    February 3, 2026 | 0
  • Untitled design (96)
    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್
    February 3, 2026 | 0
  • Untitled design (93)
    ತೆರಿಗೆ ಪಾವತಿಸದ 7020 ಆಸ್ತಿಗಳ ಹರಾಜಿಗೆ ದಿನಾಂಕ ನಿಗದಿ ಮಾಡಿದ ಜಿಬಿಎ
    February 3, 2026 | 0
  • Untitled design (92)
    ಬೆಂಗಳೂರಿನ ಹಲವೆಡೆ ಫೆ. 5-6ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
    February 3, 2026 | 0
  • Untitled design (90)
    ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಚಳಿ ಆರ್ಭಟ: ಎಲ್ಲೆಲ್ಲಿ ಒಣಹವೆ? ಇಲ್ಲಿದೆ ಸಂಪೂರ್ಣ ವರದಿ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version