• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಬುರುಡೆ ಪ್ರಕರಣ: ಕೇರಳದ ಸಂಸದ ಸಂತೋಷ್ ಕುಮಾರ್‌ಗೆ ತಟ್ಟಿದ ಬಿಸಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 6, 2025 - 12:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 09 06t123256.162

ಮಂಗಳೂರು, ಸೆಪ್ಟೆಂಬರ್ 6, 2025: ಧರ್ಮಸ್ಥಳದ ತಲೆಬುರುಡೆ ಪ್ರಕರಣ (Dharmasthala Case) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಈಗ ಕೇರಳದ ಕಮ್ಯೂನಿಸ್ಟ್ ಪಕ್ಷದ (CPI) ರಾಜ್ಯಸಭಾ ಸಂಸದ ಸಂತೋಷ್ ಕುಮಾರ್‌ಗೆ ಸಂಬಂಧ ಕಲ್ಪಿಸಲಾಗಿದ್ದು, ತನಿಖೆಯಲ್ಲಿ ಹೊಸ ತಿರುವು ದೊರೆತಿದೆ.

ಮಾಸ್ಕ್‌ಮ್ಯಾನ್ ಎಂದೇ ಖ್ಯಾತನಾದ ಚಿನ್ನಯ್ಯ ಎಂಬಾತ ತಲೆಬುರುಡೆಯೊಂದಿಗೆ ಕೇರಳದ ಸಂಸದನ ಬಳಿ ತೆರಳಿ ಈ ವಿಚಾರವನ್ನು ಪ್ರಸ್ತಾಪಿಸಿದ್ದ ಎಂಬ ಸ್ಫೋಟಕ ಮಾಹಿತಿ ಎಸ್‌ಐಟಿ ತನಿಖೆಯಿಂದ ಬಹಿರಂಗವಾಗಿದೆ.

RelatedPosts

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ

ADVERTISEMENT
ADVERTISEMENT

ಎಸ್‌ಐಟಿ ಕಸ್ಟಡಿಯಲ್ಲಿರುವ ಚಿನ್ನಯ್ಯ, ತಾನು ತಲೆಬುರುಡೆಯನ್ನು ಧರ್ಮಸ್ಥಳದಿಂದ ತಂದಿಲ್ಲ, ಜಯಂತ್ ಎಂಬಾತನಿಂದ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ, ಜಯಂತ್ ಮಾತ್ರ ತಲೆಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾನೆ. ಗಿರೀಶ್ ಮಟ್ಟಣ್ಣನವರ್ ಈ ಆರೋಪವನ್ನು ತಳ್ಳಿಹಾಕಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ (ನಂಬರ್ 39/2025) ಭಾರತೀಯ ನ್ಯಾಯ ಸಂಹಿತೆ (BNS) 211(A), 336, 230, 231, 229, 227, 228, 240, 236, 233, ಮತ್ತು 248 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸೆಕ್ಷನ್‌ಗಳು ಸುಳ್ಳು ಸಾಕ್ಷ್ಯ, ನಕಲಿ ದಾಖಲೆ ಸೃಷ್ಟಿ, ಮಾಹಿತಿ ಮರೆಮಾಚುವಿಕೆ, ಮತ್ತು ಕಾನೂನು ಪ್ರಕ್ರಿಯೆಗೆ ಅಡ್ಡಿಪಡಿಸುವಿಕೆಯಂತಹ ಗಂಭೀರ ಆರೋಪಗಳನ್ನು ಒಳಗೊಂಡಿವೆ.

ಇದೇ ವೇಳೆ, ಧರ್ಮಸ್ಥಳದಲ್ಲಿ ಅನ್ಯಾಯ, ಅತ್ಯಾಚಾರ, ಮತ್ತು ಅಕ್ರಮಗಳ ಬಗ್ಗೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಆರೋಪಿಸಿದ್ದ ಅಭಿಷೇಕ್ ಎಂಬಾತನೂ ಎಸ್‌ಐಟಿ ವಿಚಾರಣೆಯಲ್ಲಿ ಕಣ್ಣೀರಿಟ್ಟಿದ್ದಾನೆ. ಆಗಸ್ಟ್ 3 ರಂದು ತಡರಾತ್ರಿ 2:30 ರವರೆಗೆ ಎಸ್‌ಐಟಿ ಅಧಿಕಾರಿಗಳು ಆತನನ್ನು ವಿಚಾರಣೆಗೊಳಪಡಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

Untitled design 2026 06 15T133146.460

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
June 15, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T140709.513
    ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ
    June 15, 2026 | 0
  • Untitled design 2026 06 15T133146.460
    ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ
    June 15, 2026 | 0
  • Untitled design 2026 06 15T125638.542
    ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ
    June 15, 2026 | 0
  • Untitled design 2026 06 15T122104.631
    G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ
    June 15, 2026 | 0
  • Untitled design 2026 06 15T120506.588
    ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version