• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ

admin by admin
December 17, 2025 - 5:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 12 17T172631.832

ಮಂಗಳೂರು: ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಪಾತ್ರಧಾರಿ, ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕೊನೆಗೂ ಜೈಲಿನಿಂದ ಬಿಡುಗಡೆ ಭಾಗ್ಯ ಒದಗಿಬಂದಿದೆ. ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿದ್ದ ಚಿನ್ನಯ್ಯ, ಜಾಮೀನು ಸಿಕ್ಕರೂ ಶ್ಯೂರಿಟಿ ನೀಡಲು ಯಾರು ಬರದ ಕಾರಣ ಚಿನ್ನಯ್ಯ ಜೈಲಿನಲ್ಲೆ ಇದ್ದರು. ಆದರೆ ಇಂದು (ಡಿ.17) ಕಾನೂನಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಹೊರಬಂದಿದ್ದಾರೆ.

ನವೆಂಬರ್ 24 ರಂದೇ ಬೆಳ್ತಂಗಡಿ ನ್ಯಾಯಾಲಯವು ಚಿನ್ನಯ್ಯನಿಗೆ 12 ಕಠಿಣ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತ್ತು. 1 ಲಕ್ಷ ರೂಪಾಯಿ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ನೀಡುವಂತೆ ಸೂಚಿಸಲಾಗಿತ್ತು. ಆದರೆ, ಆರ್ಥಿಕ ಮುಗ್ಗಟ್ಟು ಮತ್ತು ಇತರೆ ಕಾರಣದ ಭೀತಿಯಿಂದಾಗಿ ಯಾರೂ ಶ್ಯೂರಿಟಿ ನೀಡಲು ಮುಂದೆ ಬಂದಿರಲಿಲ್ಲ. ಇದರಿಂದಾಗಿ ಜಾಮೀನು ಸಿಕ್ಕರೂ ಚಿನ್ನಯ್ಯ ಕಳೆದ 23 ದಿನಗಳಿಂದ ಶಿವಮೊಗ್ಗ ಜೈಲಿನಲ್ಲೇ ಇದ್ದರು.

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ADVERTISEMENT
ADVERTISEMENT

ಕೊನೆಗೆ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನ ನ್ಯಾಯಾಲಯಕ್ಕೆ ಇಂದು  ಶ್ಯೂರಿಟಿಗಾಗಿ ಒಬ್ಬರನ್ನ ಹಾಗೂ ಇಬ್ಬರು ಜಾಮೀನುದಾರರನ್ನ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆಗೆ ಆದೇಶ ನೀಡುತ್ತಿದ್ದಂತೆಯೇ, ಕುಟುಂಬಸ್ಥರು ಕೋರ್ಟ್ ಆದೇಶದ ಪ್ರತಿ ಹಿಡಿದು ಶಿವಮೊಗ್ಗ ಜೈಲಿನತ್ತ ಧಾವಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಆಗಸ್ಟ್ 23 ರಂದು ಸುದೀರ್ಘ ವಿಚಾರಣೆಯ ಬಳಿಕ ಪೊಲೀಸರು ಚಿನ್ನಯ್ಯನನ್ನು ಬಂಧಿಸಿದ್ದರು. ಧರ್ಮಸ್ಥಳದಲ್ಲಿ ಅನಾಮಿಕನಾಗಿ ಕಾಣಿಸಿಕೊಂಡು, ಧರ್ಮಸ್ಥಳದ ಕೆಲ ಜಾಗಗಳಲ್ಲಿ ನಾನೆ ಶವಗಳನ್ನ ಹೂತಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ.ಚಿನ್ನಯ್ಯನ ಹೇಳಿಕೆಯನ್ನ ಪರಿಗಣಿಸಿ, ರಾಜ್ಯ ಸರ್ಕಾರ ಈ ಸಂಬಂಧ ಎಸ್‌ಐಟಿ ತಂಡ ರಚಿಸಿ ತನಿಖೆ ಪ್ರಾರಂಭಿಸಿತ್ತು. ಆದರೆ ಚಿನ್ನಯ್ಯ ತೋರಿಸಿದ ಯಾವ ಜಾಗದಲ್ಲೂ ಯಾವ ಬುರುಡೆಯೂ ಸಿಗಲಿಲ್ಲ ಕಾಲಕ್ರಮೇಣ ಇದು ಸುಳ್ಳು ಆರೋಪ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು ಬಳಿಕ ಪೊಲೀಸರು ಸೆಪ್ಟೆಂಬರ್ 6 ರಂದು ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿತ್ತು.

ಬುರುಡೆ ಗ್ಯಾಂಗ್‌ಗೆ ಶುರುವಾಯ್ತಾ ಆತಂಕ ?

ಚಿನ್ನಯ್ಯನ ಬಂಧನದ ನಂತರ ಆತನನ್ನು ಬಳಸಿಕೊಂಡಿದ್ದ ‘ಬುರುಡೆ ಗ್ಯಾಂಗ್’ ಆತನಿಂದ ಅಂತರ ಕಾಯ್ದುಕೊಂಡಿತ್ತು ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾಗುತ್ತಿರುವುದು ಈ ಗ್ಯಾಂಗ್‌ನಲ್ಲಿ ನಡುಕ ಹುಟ್ಟಿಸಿದೆ. ಜೈಲಿನಲ್ಲಿ ಮೌನಕ್ಕೆ ಶರಣಾಗಿದ್ದ ಚಿನ್ನಯ್ಯ, ಹೊರಬಂದ ಬಳಿಕ ಈ ಪ್ರಕರಣದ ಹಿಂದೆ ಇರುವ ನಿಜವಾದ ಸೂತ್ರಧಾರಿಗಳ ಬಗ್ಗೆ ಅಥವಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸುತ್ತಾರೆಯೇ ಎಂದು ಕಾದುನೋಡಬೇಕಿದೆ.

ಕೋರ್ಟ್ ವಿಧಿಸಿರುವ 12 ಷರತ್ತುಗಳನ್ನು ಚಿನ್ನಯ್ಯ ಪಾಲಿಸಬೇಕಿದೆ. ತನಿಖೆಗೆ ಸಹಕರಿಸುವುದು ಮತ್ತು ಸಾಕ್ಷ್ಯ ನಾಶಪಡಿಸದಂತೆ ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸದ್ಯಕ್ಕೆ ತನ್ನ ಕುಟುಂಬದೊಂದಿಗೆ ಸೇರಿಕೊಳ್ಳಲಿರುವ ಚಿನ್ನಯ್ಯ, ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ಹೇಗೆ ಎದುರಿಸಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version