• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಕೇಸ್; ಎಸ್‌ಐಟಿಯಿಂದ ಸತ್ಯ ಹೊರ ಬರ್ತಿದೆ, ಸರ್ಕಾರಕ್ಕೆ ಕೃತಜ್ಞತೆಗಳು: ವೀರೇಂದ್ರ ಹೆಗ್ಗಡೆ

ನನ್ನ ಮೇಲೆ ಯಾಕಿಷ್ಟು ಹಗೆತನ? ನಾವು ಸತ್ಯದಿಂದ ಇದ್ದೇವೆ: ವೀರೇಂದ್ರ ಹೆಗ್ಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 26, 2025 - 2:25 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 09 26t141947.798

ಧರ್ಮಸ್ಥಳ, ಸೆಪ್ಟೆಂಬರ್ 26: ರಾಜ್ಯದಲ್ಲಿ ಅಷ್ಟೇ ಅಲ್ಲ, ಇಡೀ ದೇಶದಲ್ಲೇ ಸಂಚಲನ ಮೂಡಿಸಿದ ಧರ್ಮಸ್ಥಳದ ಬುರುಡೆ ಕೇಸ್‌ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿದ್ದಾರೆ. ನನ್ನ ವಿರುದ್ಧ ಯಾಕಿಷ್ಟು ಹಗೆತನ? ಯಾಕಿಷ್ಟು ದಬ್ಬಾಳಿಕೆ? ಅನ್ನೋದು ಗೊತ್ತಿಲ್ಲ, ನಾವು ಸತ್ಯದಿಂದ ಇದ್ದೇವೆ, ಮುಂದೇಯೂ ಹಾಗೇ ಇರ್ತೀವಿ ಎಂದು ಅವರು ಹೇಳಿದ್ದಾರೆ.

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ನನ್ನ ಮೇಲೆ ಯಾಕಿಷ್ಟು ಹಗೆತನ? ಯಾಕಿಷ್ಟು ದಬ್ಬಾಳಿಕೆ?” ಎಂದು ಅವರು ನೋವು ವ್ಯಕ್ತಪಡಿಸಿದರು. “ನಾವು ಸತ್ಯದಿಂದ ಇದ್ದೇವೆ, ಮುಂದೇಯೂ ಹಾಗೇ ಇರ್ತೀವಿ” ಎಂದು ಹೇಳಿದ ಅವರು, SITಯಿಂದ ಸತ್ಯ ಹೊರಬರುತ್ತಿದೆ ಎಂದು ಸರ್ಕಾರಕ್ಕೆ ಕೃತಜ್ಞತೆ ತಿಳಿಸಿದರು. “ಎಷ್ಟು ನಿಷ್ಠುರವಾಗಿ ದಬ್ಬಾಳಿಕೆ ನಡೆದಿದೆ ಅನ್ನೋದನ್ನು ನೋಡಿದ್ದೀರಿ. ನನ್ನ ವಿರುದ್ಧ ಯಾಕಿಷ್ಟು ಹಗೆತನ ಅನ್ನೋದು ಗೊತ್ತಿಲ್ಲ” ಎಂದು ಅವರು ಹೇಳಿದರು.

RelatedPosts

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

ರಾಜ್ಯದ ಹವಾಮಾನ ವರದಿ (25 ಜೂನ್ 2026)

ADVERTISEMENT
ADVERTISEMENT

SIT ವರದಿಯ ಅರ್ಧ ಭಾಗ ಬಂದ ಕಾರಣ ಧೈರ್ಯವಾಗಿ ಮಾತಾಡುತ್ತಿದ್ದೇನೆ ಎಂದು ಹೆಗ್ಗಡೆ ಅವರು ಹೇಳಿದರು. “ನಮ್ಮ ಹೊಳಪು ಹಾಗೆ ಉಳಿದಿದೆ” ಎಂದು ಧರ್ಮಸ್ಥಳದ ಧಾರ್ಮಿಕ ಮತ್ತು ಸಾಮಾಜಿಕ ಕೊಡುಗೆಯನ್ನು ಸ್ಮರಿಸಿದರು. ಶ್ರೀ ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಎಲ್ಲವನ್ನೂ ನೋಡಿಕೊಳ್ತಾರೆ ಎಂದು ದೈವ ನಂಬಿಕೆಯನ್ನು ವ್ಯಕ್ತಪಡಿಸಿದರು. “ಸತ್ಯದಿಂದ ಇದ್ದೇವೆ, ಮುಂದೆಯೂ ಇರ್ತೀವಿ” ಎಂದು ಪುನಃ ಹೇಳಿದ ಅವರು, ಧರ್ಮಸ್ಥಳ ಕ್ಷೇತ್ರ ಬೇರೆಯಲ್ಲ, ಧರ್ಮಸ್ಥ ಊರಿನವರು ಬೇರೆಯಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಯಾರನ್ನೂ ದ್ವೇಷಿಸಿಲ್ಲ, ಯಾರನ್ನೂ ಹೀಯಾಳಿಸಿಲ್ಲ ಎಂದು ಹೇಳಿ, “ಈ ಶತ್ರುತ್ವ, ದ್ವೇಷ ಯಾಕೆಂದು ನನಗೂ ಗೊತ್ತಾಗಬೇಕು” ಎಂದು ನೋವಿನಿಂದ ಹೆಗ್ಗಡೆ ಅವರು ಕೇಳಿದರು.

ಹೆಗ್ಗಡೆ ಅವರು, ಈ ಪ್ರಕರಣದಲ್ಲಿ “ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ, ಎಲ್ಲರಿಗೂ ಒಳ್ಳೆಯದಾಗಲಿ” ಎಂದು ಹೇಳಿದ್ದಾರೆ. ಈ ತನಿಖೆಯು ಸತ್ಯವನ್ನು ತೆಗೆದುಹಾಕುತ್ತದೆ ಎಂಬ ನಂಬಿಕೆಯಿದೆ ಎಂದು ಹೆಗ್ಗಡೆ ಅವರು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

Web Photo Editor (36)

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

by ದಿಶಾ ಕೆ. ಎಸ್.
June 25, 2026 - 8:43 am
0

Web Photo Editor (36)

ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

by ದಿಶಾ ಕೆ. ಎಸ್.
June 25, 2026 - 8:21 am
0

WhatsApp Image 2026 06 24 at 1.45.00 PM

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 25, 2026 - 7:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version