• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ರಹಸ್ಯ: FSL ವರದಿ ಬರುವವರೆಗೂ ಎಸ್‌‌ಐಟಿ ತನಿಖೆಗೆ ತಾತ್ಕಾಲಿಕ ಬ್ರೇಕ್‌: ಪರಮೇಶ್ವರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 18, 2025 - 4:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (25)

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಮತ್ತು ಶವಗಳನ್ನು ಗೌಪ್ಯವಾಗಿ ಹೂತಿರುವ ಆರೋಪದ ಪ್ರಕರಣವು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಧಾನಸಭೆಯಲ್ಲಿ  ಸ್ಪಷ್ಟನೆ ನೀಡಿದ್ದು, ತನಿಖೆಯು ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಅನಾಮಿಕ ದೂರುದಾರನ ಹೇಳಿಕೆಯ ಆಧಾರದ ಮೇಲೆ ಎಸ್‌ಐಟಿ ತಂಡವು ತನಿಖೆಯನ್ನು ಆರಂಭಿಸಿತು. ದೂರುದಾರನ 161 ಮತ್ತು 164 ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಆತ ತಾನು ಶವಗಳನ್ನು ಹೂತಿರುವ ಸ್ಥಳಗಳನ್ನು ತೋರಿಸಿದ್ದಾನೆ. ಈ ಸ್ಥಳಗಳನ್ನು ಎಸ್‌ಐಟಿ ಮ್ಯಾಪ್ ಮಾಡಿದ್ದು, ಎರಡು ಕಡೆಗಳಲ್ಲಿ ಅಸ್ಥಿಪಂಜರ ಮತ್ತು ಮೂಳೆ ತುಣುಕುಗಳು ಪತ್ತೆಯಾಗಿವೆ. ಈ ಸಾಕ್ಷ್ಯಗಳನ್ನು ಫಾರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (ಎಫ್‌ಎಸ್‌ಎಲ್)ಗೆ ಕಳುಹಿಸಲಾಗಿದ್ದು, ವರದಿ ಬರುವವರೆಗೂ ಎಸ್‌ಐಟಿಯಿಂದ ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದರು.

RelatedPosts

ವಿಶ್ವ ದಾಖಲೆಗೆ ಸೇರ್ಪಡೆಯಾಯ್ತು ಶಕ್ತಿ ಯೋಜನೆ..!

ಹೆಬ್ಬಾಳ ನೂತನ ಮೇಲ್ಸೇತುವೆ ಲೋಕಾರ್ಪಣೆ: ಫ್ಲೈಓವರ್ ಮೇಲೆ ಡಿಸಿಎಂ ಡಿಕೆಶಿ ಬೈಕ್ ಸವಾರಿ

ಏಷ್ಯಾ ಕಪ್ 2025: ಭಾರತ-ಪಾಕ್ ಪಂದ್ಯದ ವೇಳೆ ಬರೀ 10 ಸೆಕೆಂಡುಗಳ ಜಾಹೀರಾತಿಗೆ ಬರೋಬ್ಬರಿ 16 ಲಕ್ಷ ರೂ!

ಸಿಎಂ 24 ಕೊಲೆ ಮಾಡಿದ್ದಾರೆಂದ ಮಹೇಶ್ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಆದೇಶ!

ADVERTISEMENT
ADVERTISEMENT

ಅನಾಮಿಕ ವ್ಯಕ್ತಿಯೊಬ್ಬ ಜುಲೈ 3, 2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಮೂಲಕ ತಿಳಿಸಿದ್ದು, ಇದು ರಾಜ್ಯ ಸರ್ಕಾರವನ್ನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 20ರಂದು ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದರು. ಈ ತಂಡದಲ್ಲಿ ಎಂ.ಎನ್. ಅನುಚೇತ್, ಸೌಮ್ಯಲತಾ, ಮತ್ತು ಜಿತೇಂದ್ರ ಕುಮಾರ್ ಸದಸ್ಯರಾಗಿದ್ದರು, ಆದರೆ ಸೌಮ್ಯಲತಾ ಅವರ ಮನವಿಯ ಮೇರೆಗೆ ಅವರನ್ನು ತಂಡದಿಂದ ಕೈಬಿಡಲಾಯಿತು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜುಲೈ 14, 2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಕಳೆದ 20 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ನಾಪತ್ತೆಯಾದ ಮಹಿಳೆಯರು, ವಿದ್ಯಾರ್ಥಿನಿಯರ ಅಸಹಜ ಸಾವುಗಳು, ಕೊಲೆ, ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆಗೆ ಎಸ್‌ಐಟಿ ರಚನೆಗೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿ ಸರ್ಕಾರವು ಎಸ್‌ಐಟಿ ರಚನೆಗೆ ಕ್ರಮ ಕೈಗೊಂಡಿತ್ತು.

ಎಸ್‌ಐಟಿ ತಂಡವು ದೂರುದಾರನಿಂದ ಸ್ಥಳಗಳನ್ನು ಗುರುತಿಸಿ, ಭೂಮಿ ಉತ್ಖನನ ಕಾರ್ಯವನ್ನು ನಡೆಸಿತ್ತು. ಎರಡು ಸ್ಥಳಗಳಲ್ಲಿ ಸಿಕ್ಕ ಅಸ್ಥಿಪಂಜರ ಮತ್ತು ಮೂಳೆ ತುಣುಕುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಈ ವರದಿಯ ಫಲಿತಾಂಶವು ತನಿಖೆಯ ಮುಂದಿನ ಹಾದಿಯನ್ನು ನಿರ್ಧರಿಸಲಿದೆ. ಎಫ್‌ಎಸ್‌ಎಲ್ ವರದಿ ಬರುವವರೆಗೆ ಉತ್ಖನನ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ದೂರುದಾರನ ಗುರುತನ್ನು ಗೌಪ್ಯವಾಗಿರಿಸಲಾಗಿದ್ದು, ವಿಟ್‌ನೆಸ್ ಪ್ರೊಟೆಕ್ಷನ್ ಆಕ್ಟ್ ಅಡಿಯಲ್ಲಿ ಆತನಿಗೆ ರಕ್ಷಣೆ ನೀಡಲಾಗಿದೆ ಎಂದು ಹೇಳಿದರು.

ಈ ಪ್ರಕರಣವು ರಾಜಕೀಯ ತಿರುವನ್ನು ಪಡೆದಿದ್ದು, ಪ್ರತಿಪಕ್ಷ ಬಿಜೆಪಿಯು ಇದನ್ನು ಧರ್ಮಸ್ಥಳದ ಧಾರ್ಮಿಕ ಕ್ಷೇತ್ರದ ವಿರುದ್ಧ ಷಡ್ಯಂತ್ರ ಎಂದು ಆರೋಪಿಸಿದೆ. ಬಿಜೆಪಿ ಸದಸ್ಯರು ಸದನದಲ್ಲಿ ಈ ವಿಷಯವನ್ನು ತೀವ್ರವಾಗಿ ಚರ್ಚಿಸಿದ್ದು, ದೂರುದಾರನ ಹಿನ್ನೆಲೆಯನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಆದರೆ, ಗೃಹ ಸಚಿವರು ಈ ಆರೋಪಗಳನ್ನು ತಳ್ಳಿಹಾಕಿದ್ದು, ತನಿಖೆಯು ರಾಜಕೀಯ ಒತ್ತಡದಿಂದ ಮುಕ್ತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ಮಲಯಾಳಂನಲ್ಲೂ ‘S/O ಮುತ್ತಣ್ಣ’ನಿಗೆ ಬೇಡಿಕೆ

by ಶಾಲಿನಿ ಕೆ. ಡಿ
August 18, 2025 - 5:32 pm
0

1 (75)

ವಿಶ್ವ ದಾಖಲೆಗೆ ಸೇರ್ಪಡೆಯಾಯ್ತು ಶಕ್ತಿ ಯೋಜನೆ..!

by ಶಾಲಿನಿ ಕೆ. ಡಿ
August 18, 2025 - 5:15 pm
0

1 (74)

ನ್ಯೂಯಾರ್ಕ್‌ನಲ್ಲಿ ‘ವಿರಶ್’ ಜೋಡಿ : ಕೈ ಕೈ ಹಿಡಿದು ನಡೆದ ರಶ್ಮಿಕಾ-ವಿಜಯ್

by ಶಾಲಿನಿ ಕೆ. ಡಿ
August 18, 2025 - 5:02 pm
0

Untitled design (26)

ಸ್ಟಾರ್, ಬಿಗ್ ಬಜೆಟ್ ಏಕೆ? ರಮ್ಯಾ ಬಾಯಲ್ಲಿ ‘ಸು ಫ್ರಮ್ ಸೋ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 18, 2025 - 4:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (75)
    ವಿಶ್ವ ದಾಖಲೆಗೆ ಸೇರ್ಪಡೆಯಾಯ್ತು ಶಕ್ತಿ ಯೋಜನೆ..!
    August 18, 2025 | 0
  • Untitled design (10)
    ಹೆಬ್ಬಾಳ ನೂತನ ಮೇಲ್ಸೇತುವೆ ಲೋಕಾರ್ಪಣೆ: ಫ್ಲೈಓವರ್ ಮೇಲೆ ಡಿಸಿಎಂ ಡಿಕೆಶಿ ಬೈಕ್ ಸವಾರಿ
    August 18, 2025 | 0
  • Untitled design 2025 08 18t145745.550
    ಏಷ್ಯಾ ಕಪ್ 2025: ಭಾರತ-ಪಾಕ್ ಪಂದ್ಯದ ವೇಳೆ ಬರೀ 10 ಸೆಕೆಂಡುಗಳ ಜಾಹೀರಾತಿಗೆ ಬರೋಬ್ಬರಿ 16 ಲಕ್ಷ ರೂ!
    August 18, 2025 | 0
  • 1
    ಸಿಎಂ 24 ಕೊಲೆ ಮಾಡಿದ್ದಾರೆಂದ ಮಹೇಶ್ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಆದೇಶ!
    August 18, 2025 | 0
  • Untitled design 2025 08 18t140206.528
    ಶೇರು ಮಾರುಕಟ್ಟೆಯಲ್ಲಿ ದಾಖಲೆಯ ಚೇತರಿಕೆ: ಸೆನ್ಸೆಕ್ಸ್ 1000 ಅಂಕ ಜಿಗಿತ!
    August 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version