• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ‘ಬುರುಡೆ’ ರಹಸ್ಯ ಕೇಸ್‌: ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2026 - 5:04 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2026 05 21T170231.626

RelatedPosts

ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ

ಚರಣ್ ಪೆದ್ದಿ ತಾರಕ್ ಡ್ರ್ಯಾಗನ್..ಟಾಕ್ ಆಫ್ ದಿ ಟೌನ್

ಆನೆಗೆ ಲೇಡಿ ಸ್ಕೂಟರ್ ಡಿಕ್ಕಿ..ದಂತ ಮುರಿದುಕೊಂಡು ಕಾಡಿಗೆ ಓಡಿದ ಗಜರಾಜ

ADVERTISEMENT
ADVERTISEMENT

ಮಂಗಳೂರು: ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕುಗೊಂಡಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ಏಳು ಅಸ್ಥಿಪಂಜರಗಳು ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಇದೀಗ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದೆ. ಪ್ರಕರಣದ ಹಲವು ಆಯಾಮಗಳನ್ನು ಗಂಭೀರವಾಗಿ ಪರಿಗಣಿಸಿರುವ ವಿಶೇಷ ತನಿಖಾ ದಳ (SIT), ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಬೆಂಗಳೂರಿನಿಂದ ಆಗಮಿಸಿದ್ದ ಮೂವರು ಎಫ್‌ಎಸ್‌ಎಲ್ ಅಧಿಕಾರಿಗಳ ತಂಡ, ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಕಾಡಿನ ಒಳಭಾಗಕ್ಕೆ ತೆರಳಿ ಪರಿಶೀಲನೆ ನಡೆಸಿತು. ಇದೇ ಸ್ಥಳದಲ್ಲಿ ನಾಲ್ಕು ತಿಂಗಳ ಹಿಂದೆ ಏಳು ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿ ಪ್ರದೀಪ್ ಕುಲಾಲ್‌ನನ್ನೂ ಅಧಿಕಾರಿಗಳು ಸ್ಥಳಕ್ಕೆ ಕರೆತಂದು ಮಹಜರ್ ನಡೆಸಿದ್ದಾರೆ. ಘಟನಾ ಸ್ಥಳದ ಪರಿಸ್ಥಿತಿಗಳು, ಅಸ್ಥಿಪಂಜರ ಪತ್ತೆಯಾದ ಸ್ಥಳಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಬಗ್ಗೆ ತಜ್ಞರು ಪರಿಶೀಲನೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರದೀಪ್ ಕುಲಾಲ್ ಈಗಾಗಲೇ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 183 ಅಡಿಯಲ್ಲಿ ತಪ್ಪೊಪ್ಪಿಗೆ ನೀಡಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ಕಾಡಿನಲ್ಲಿ ಬುರುಡೆ ತೆಗೆಯುತ್ತಿದ್ದ ದೃಶ್ಯಾವಳಿಗಳಲ್ಲೂ ಆತ ಕಾಣಿಸಿಕೊಂಡಿದ್ದಾನೆ. ಇದೇ ಕಾರಣಕ್ಕೆ ಅಧಿಕಾರಿಗಳು ಆರೋಪಿಯನ್ನು ಸ್ಥಳಕ್ಕೆ ಕರೆತಂದು ಕೆಲವು ಮಾಹಿತಿ ಸಂಗ್ರಹಿಸಿದ್ದಾರೆ.

ಈ ಪ್ರಕರಣದ ತನಿಖೆ ಆರಂಭವಾದ ಬಳಿಕ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಎಸ್‌ಐಟಿ ತಂಡ ದೊಡ್ಡ ಮಟ್ಟದ ಉತ್ಖನನ ಕಾರ್ಯಾಚರಣೆ ನಡೆಸಿತ್ತು. ಸೆಪ್ಟೆಂಬರ್ 17ರಂದು ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದರೆ, ಸೆಪ್ಟೆಂಬರ್ 18ರಂದು ಮತ್ತೆರಡು ಅಸ್ಥಿಪಂಜರಗಳು ಪತ್ತೆಯಾಗಿದ್ದವು.

ಪತ್ತೆಯಾದ ಅಸ್ಥಿಪಂಜರಗಳ ಸ್ಥಿತಿಗತಿಗಳ ಕುರಿತು ಪ್ರಾಥಮಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸಿದ್ದರು. ಆದರೆ ಅಸ್ಥಿಗಳ ಸುತ್ತಲಿನ ಪರಿಸ್ಥಿತಿ, ಅವುಗಳನ್ನು ಹೂತಿರುವ ವಿಧಾನ ಹಾಗೂ ಕೆಲವು ಅನುಮಾನಾಸ್ಪದ ಅಂಶಗಳು ಪ್ರಕರಣವನ್ನು ಮತ್ತಷ್ಟು ಗಂಭೀರವಾಗಿಸಿವೆ. ಇದರಿಂದಲೇ ಎಸ್‌ಐಟಿ ತಂಡ ತನಿಖೆಯನ್ನು ವಿವಿಧ ಆಯಾಮಗಳಲ್ಲಿ ಮುಂದುವರಿಸುತ್ತಿದೆ.

ಪತ್ತೆಯಾದ ಅಸ್ಥಿಪಂಜರಗಳನ್ನು ಹೆಚ್ಚಿನ ವೈಜ್ಞಾನಿಕ ಪರೀಕ್ಷೆಗಾಗಿ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಿಂದ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕೇಂದ್ರಕ್ಕೆ ರವಾನೆ ಮಾಡಲಾಗಿತ್ತು. ಅಸ್ಥಿಗಳ ವಯಸ್ಸು, ಲಿಂಗ, ಸಾವಿನ ನಿಖರ ಕಾರಣ ಸೇರಿದಂತೆ ಹಲವು ಅಂಶಗಳ ಕುರಿತು ಪರೀಕ್ಷೆಗಳು ನಡೆಯುತ್ತಿವೆ. ಈ ವರದಿ ಪ್ರಕರಣದ ಮುಂದಿನ ತನಿಖೆಗೆ ಮಹತ್ವದ ದಾಖಲೆ ಆಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 21T195004.554

ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
May 21, 2026 - 7:50 pm
0

Untitled design 2026 05 21T192703.400

ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ

by ಶಾಲಿನಿ ಕೆ. ಡಿ
May 21, 2026 - 7:30 pm
0

Untitled design 2026 05 21T191140.557

ಚರಣ್ ಪೆದ್ದಿ ತಾರಕ್ ಡ್ರ್ಯಾಗನ್..ಟಾಕ್ ಆಫ್ ದಿ ಟೌನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 21, 2026 - 7:14 pm
0

Untitled design 2026 05 21T185513.622

ಆನೆಗೆ ಲೇಡಿ ಸ್ಕೂಟರ್ ಡಿಕ್ಕಿ..ದಂತ ಮುರಿದುಕೊಂಡು ಕಾಡಿಗೆ ಓಡಿದ ಗಜರಾಜ

by ಶಾಲಿನಿ ಕೆ. ಡಿ
May 21, 2026 - 6:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 21T195004.554
    ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
    May 21, 2026 | 0
  • Untitled design 2026 05 21T192703.400
    ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ
    May 21, 2026 | 0
  • Untitled design 2026 05 21T191140.557
    ಚರಣ್ ಪೆದ್ದಿ ತಾರಕ್ ಡ್ರ್ಯಾಗನ್..ಟಾಕ್ ಆಫ್ ದಿ ಟೌನ್
    May 21, 2026 | 0
  • Untitled design 2026 05 21T185513.622
    ಆನೆಗೆ ಲೇಡಿ ಸ್ಕೂಟರ್ ಡಿಕ್ಕಿ..ದಂತ ಮುರಿದುಕೊಂಡು ಕಾಡಿಗೆ ಓಡಿದ ಗಜರಾಜ
    May 21, 2026 | 0
  • Untitled design 2026 05 21T184309.515
    ಮಡಿ, ಮೈಲಿಗೆ ಮೀರಿದ ಮೌನ ಗುಡ್ಡೆಮನೆ..ಹಸಿಬಿಸಿ ಚರ್ಚೆ
    May 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version