• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳದಲ್ಲಿ ಯೂಟ್ಯೂಬರ್​ಗಳ ಮೇಲೆ ಹಲ್ಲೆ ಕೇಸ್: 6 ಜನರು ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2025 - 11:59 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 08 10t113452.956

RelatedPosts

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ

ADVERTISEMENT
ADVERTISEMENT

ಮಂಗಳೂರು: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಯೂಟ್ಯೂಬರ್ಸ್ ಮತ್ತು ಸ್ಥಳೀಯರ ನಡುವೆ ಗಲಾಟೆ ಮತ್ತು ಹಲ್ಲೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. ಇನ್ನೂ 27 ಜನರನ್ನು ಹುಡುಕುತ್ತಿದ್ದಾರೆ. ಈ ಘರ್ಷಣೆಯಲ್ಲಿ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆದಿದ್ದು, ಕೆಲವರು ಗಾಯಗೊಂಡಿದ್ದಾರೆ.

ಬಂಧಿತರ ಹೆಸರುಗಳು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್ ಮತ್ತು ಚೇತನ್ ಎಂದು ಗುರುತಿಸಲಾಗಿದೆ. ಇವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಘಟನೆಯ ಹಿನ್ನೆಲೆ

ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಅಥವಾ ನಿಗೂಢ ಆಸ್ಥಿಪಂಜರಗಳ ರಹಸ್ಯದ ಬಗ್ಗೆ ಅನಾಮಿಕ ದೂರುದಾರರೊಬ್ಬರು ಮಾಹಿತಿ ನೀಡಿದ್ದರು. ಆಗಸ್ಟ್ 6 ರಂದು ಎಸ್‌ಐಟಿ ಅಧಿಕಾರಿಗಳು ಆ ಸ್ಥಳದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕುಡ್ಲ ರ್ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ಸಂತೋಷ್ ಮತ್ತು ವಿಜಯ್ ಎಂಬ ಯೂಟ್ಯೂಬರ್‌ಗಳು ವರದಿ ಮಾಡುತ್ತಿದ್ದರು. ಸ್ಥಳೀಯರು ಇವರನ್ನು ಪ್ರಶ್ನಿಸಿ, ಧರ್ಮಸ್ಥಳದ ವಿರುದ್ಧ ಸುಳ್ಳುಸುದ್ದಿ ಹಬ್ಬಿಸುತ್ತಿರುವುದಾಗಿ ಆರೋಪಿಸಿದರು. ಇದು ಮೊದಲು ವಾಗ್ವಾದಕ್ಕೆ ಕಾರಣವಾಗಿ, ನಂತರ ತಳ್ಳಾಟ, ನೂಕಾಟಕ್ಕೆ ತಿರುಗಿತ್ತು. ಸ್ಥಳೀಯ ಭಕ್ತರು ಮತ್ತು ಯೂಟ್ಯೂಬರ್ ಬೆಂಬಲಿಗರ ನಡುವೆ ಘರ್ಷಣೆ ತೀವ್ರಗೊಂಡು, ವಾಹನಗಳಿಗೆ ಹಾನಿ ಮಾಡಲಾಯಿತು, ಕ್ಯಾಮೆರಾ ಮತ್ತು ಮೆಮರಿ ಕಾರ್ಡ್‌ಗಳನ್ನು ಕಸಿದುಕೊಳ್ಳಲಾಯಿತು.

ಪೊಲೀಸರು ಸ್ಥಳಕ್ಕೆ ಧಾವಿಸಿ ಲಘು ಲಾಠಿ ಚಾರ್ಜ್ ಮಾಡಿ ಗುಂಪುಗಳನ್ನು ಚದುರಿಸಿದರು. ಗಾಯಗೊಂಡ ನಾಲ್ವರು ಯೂಟ್ಯೂಬರ್‌ಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಗಂಭೀರ ಗಾಯಗಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ನಂತರ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ, ಒಟ್ಟು 7 ಎಫ್‌ಐಆರ್‌ಗಳನ್ನು ಫೈಲ್ ಮಾಡಿದ್ದಾರೆ. ಇದರಲ್ಲಿ ಹಲ್ಲೆ, ಅಕ್ರಮ ಕೂಟ ಸೇರಿದ್ದು, ಜೀವ ಬೆದರಿಕೆ, ವಾಹನ ಹಾನಿ ಮತ್ತು ಗಲಭೆ ಸೃಷ್ಟಿ ಸೇರಿದಂತೆ ವಿವಿಧ ಕಲಂಗಳ ಅಡಿ ದೂರುಗಳಿವೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 4 ಮತ್ತು ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿವೆ.

ಪ್ರಕರಣದಲ್ಲಿ ಮೊದಲು ಬಂಧಿತನಾದವ ಸೋಮನಾಥ ಸಪಲ್ಯ, ಕನ್ಯಾಡಿಯ ಜೀಪ್ ಚಾಲಕ. ಅವನನ್ನು ಕೊಕ್ಕಡದಲ್ಲಿ ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಂತರ ಆರು ಜನರ ಬಂಧನವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪೊಲೀಸರು ವೀಡಿಯೋ ಸಾಕ್ಷ್ಯಗಳು ಮತ್ತು ಸಿಸಿಟಿವಿ ಫೂಟೇಜ್‌ಗಳನ್ನು ಬಳಸಿ ತನಿಖೆ ನಡೆಸುತ್ತಿದ್ದಾರೆ. ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ತೀವ್ರಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 07T195903.129

ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
March 7, 2026 - 8:15 pm
0

Untitled design (94)

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

by ಯಶಸ್ವಿನಿ ಎಂ
March 7, 2026 - 7:44 pm
0

Untitled design 2026 03 07T193601.231

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

by ಶಾಲಿನಿ ಕೆ. ಡಿ
March 7, 2026 - 7:40 pm
0

Untitled design 2026 03 07T191134.176

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

by ಶಾಲಿನಿ ಕೆ. ಡಿ
March 7, 2026 - 7:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (94)
    ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!
    March 7, 2026 | 0
  • Untitled design 2026 03 07T193601.231
    ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು
    March 7, 2026 | 0
  • Untitled design 2026 03 07T191134.176
    LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ
    March 7, 2026 | 0
  • Untitled design (93)
    ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ
    March 7, 2026 | 0
  • Untitled design 2026 03 07T182848.693
    ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆ ಶೇ.12 ಏರಿಕೆ, ಭಾರತಕ್ಕೆ ಶಾಕ್
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version