• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2026 - 6:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design 2026 04 12T180001.684

ಧಾರವಾಡ, ಏಪ್ರಿಲ್ 12: ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಠಾಣೆ ಪೊಲೀಸರು ಆರೋಪಿಗಳ ಬಂಧನ ಕಾರ್ಯಾಚರಣೆ ನಡೆಸಿದ್ದಾರೆ. ಕೊಲೆ ಪ್ರಕರಣದ ಒಟ್ಟು 9 ಆರೋಪಿಗಳ ಪೈಕಿ 8 ಮಂದಿಯನ್ನು ಬಂಧಿಸಲಾಗಿದೆ. ಆದರೆ ಮತ್ತೊಬ್ಬ ಆರೋಪಿ ಕೈಫ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಕೊಲೆಗೆ ಹಿಂದಿನ ವೈಯಕ್ತಿಕ ದ್ವೇಷ ಮತ್ತು ರಿಯಲ್ ಎಸ್ಟೇಟ್ ವ್ಯವಹಾರವೇ ಪ್ರಮುಖ ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ.

ಹೇಗೆ ನಡೆಯಿತು ಕೊಲೆ?

ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾ ಹಾಗೂ ಫೈರೋಜ್ ಪಠಾಣ್ ನಡುವೆ ಹಿಂದಿನಿಂದಲೂ ವೈಮನಸ್ಸಿತ್ತು. ಕೆಲ ತಿಂಗಳ ಹಿಂದೆ, ಫೈರೋಜ್ ತನ್ನ ಕೆಲವರೊಂದಿಗೆ ಮಹಮ್ಮದ್ ಶಾ ಮನೆಗೆ ನುಗ್ಗಿ ಗಲಾಟೆ ಮಾಡಿದ್ದರು. ಅಲ್ಲದೆ, ಈ ಘಟನೆಯನ್ನು ಪದೇ ಪದೇ ಇತರರ ಬಳಿ ಹೇಳಿ ತಮಾಷೆ ಮಾಡುತ್ತಿದ್ದರು. ಇದು ಮಹಮ್ಮದ್ ಶಾನ ಕೋಪಕ್ಕೆ ಕಾರಣವಾಗಿತ್ತು. ಅದೇ ಸಮಯದಲ್ಲಿ, ರೌಡಿ ಶೀಟರ್ ಮುತ್ತುಂ ಸೊಗಲದ್ ಮತ್ತು ಫೈರೋಜ್ ನಡುವೆ ರಿಯಲ್ ಎಸ್ಟೇಟ್ ವ್ಯವಹಾರದ ವಿಚಾರವಾಗಿಯೂ ಮನಸ್ತಾಪ ಉಂಟಾಗಿತ್ತು. ಹೀಗೆ ದೂರಾದವರೆಲ್ಲ ಒಂದಾಗಿ ಈ ಕೊಲೆಯ ಸಂಚನ್ನು ರೂಪಿಸಿದ್ದರು.

RelatedPosts

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

ADVERTISEMENT
ADVERTISEMENT
ಬಂಧಿತ ಆರೋಪಿಗಳು ಯಾರು?

ಪೊಲೀಸರು ಬಂಧಿಸಿರುವ ಆರೋಪಿಗಳಲ್ಲಿ ಪ್ರಮುಖರಾದ ಮಹಮ್ಮದ್ ಶಾ, ಸದ್ಧಾಂ, ಗೌಸ್, ಪರ್ವೇಜ್, ಸಮೀರ್ ಸೇರಿದ್ದಾರೆ. ಇದಲ್ಲದೆ, ಹುಬ್ಬಳ್ಳಿಯಲ್ಲಿ ಹಿಂದೆ ಭೀಕರವಾಗಿ ಹತ್ಯೆಯಾಗಿದ್ದ ರೌಡಿ ಶೀಟರ್ ಫೂಟ್ ಇರ್ಫಾನ್ ಅವರ ಮಗ ಅರ್ಬಾಜ್ ಹಂಚಿನಮನಿ ಮತ್ತು ರೌಡಿ ಶೀಟರ್ ಮುತ್ತುಂ ಸೊಗಲದ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಎಲ್ಲಾ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗುತ್ತಿದೆ. ಪರಾರಿಯಾಗಿರುವ ಕೈಫ್ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ.

ಮೊದಲೇ ಯೋಜಿಸಿದಂತೆ, ಆರೋಪಿಗಳು ಫೈರೋಜ್ ಪಠಾಣ್ ಅವರ ಮನೆಗೆ ನುಗ್ಗಿ, ಚಾಕುಗಳಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ನಂತರ ಸ್ಥಳದಿಂದ ಪರಾರಿಯಾಗಿದ್ದರು.. ಫೈರೋಜ್ ಪಠಾಣ್ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾಗಿದ್ದು, ಅವರ ಸಕ್ರಿಯತೆ ಮತ್ತು ವ್ಯಕ್ತಿತ್ವಕ್ಕೆ ಅನೇಕ ಅಭಿಮಾನಿಗಳಿದ್ದರು.

ಉಪನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ವಿವಿಧೆಡೆ ದಾಳಿ ಮಾಡಿ 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪರಾರಿಯಾಗಿರುವ ಕೈಫ್ ಮೊಬೈಲ್ ಸಿಗ್ನಲ್ ಮತ್ತು ತಂತ್ರಜ್ಞಾನ ನೆರವಿನಿಂದ ಆತನ ಪತ್ತೆಗೆ ಪ್ರಯತ್ನ ನಡೆದಿದೆ. ರಿಯಲ್ ಎಸ್ಟೇಟ್ ವ್ಯವಹಾರದ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 06T185356.420

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

by Hemanth Kumar S
June 6, 2026 - 6:54 pm
0

Untitled design 2026 06 06T181533.812

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

by ಶಾಲಿನಿ ಕೆ. ಡಿ
June 6, 2026 - 6:16 pm
0

Untitled design 2026 06 06T175455.636

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

by ಶಾಲಿನಿ ಕೆ. ಡಿ
June 6, 2026 - 5:55 pm
0

Untitled design 2026 06 06T172225.394

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

by ಶಾಲಿನಿ ಕೆ. ಡಿ
June 6, 2026 - 5:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T185356.420
    ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್
    June 6, 2026 | 0
  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
  • Untitled design 2026 06 06T175455.636
    ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ
    June 6, 2026 | 0
  • Untitled design 2026 06 06T172225.394
    ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!
    June 6, 2026 | 0
  • Untitled design 2026 06 06T171003.991
    ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version