• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯನ ಕೊಲೆ; ಪುತ್ರನಿಗೆ ಚಾಕು ಇರಿತ, ಶವದ ಬಳಿ ಮೊಬೈಲ್ ನೋಡ್ತಿದ್ದ ಪತ್ನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 10:12 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0

ಧಾರವಾಡ: ಧಾರವಾಡ ನಗರದಲ್ಲಿ ಖಾಸಗಿ ಆಸ್ಪತ್ರೆಯ ಅನೆಸ್ಥೀಷಿಯಾ ತಜ್ಞನ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ನಗರದ ಬಾರಾಕೊಟ್ರಿಯ ರಂಕಾ ಕ್ಯಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಖಾಸಗಿ ಆಸ್ಪತ್ರೆಯ ಅನೆಸ್ಥೀಷಿಯಾ ತಜ್ಞ ಡಾ. ಕಿರಣ್ ಹೊನ್ನಣ್ಣ (45) ಅವರನ್ನು ಚಾಕುವಿನಿಂದ ಹಲವು ಬಾರಿ ಇರಿದು ಹತ್ಯೆ ಮಾಡಲಾಗಿದೆ. ಇದೇ ವೇಳೆ ಅವರ 8 ವರ್ಷದ ಪುತ್ರ ನೇಹಿತ್ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ವೈದ್ಯರ ಪತ್ನಿ ಡಾ. ಪ್ರಿಯಾಂಕಾ ಗದ್ದನಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಪೊಲೀಸರು ಇದುವರೆಗೆ ಅವರನ್ನು ಆರೋಪಿಯೆಂದು ಘೋಷಿಸಿಲ್ಲ. ತನಿಖೆ ಮುಂದುವರಿದಿದ್ದು, ಪ್ರಕರಣದ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ADVERTISEMENT
ADVERTISEMENT

ಘಟನೆ ಧಾರವಾಡದ ರಂಕಾ ಕ್ಯಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನ ಆರನೇ ಮಹಡಿಯಲ್ಲಿರುವ ನಿವಾಸದಲ್ಲಿ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಒಂದು ಕೊಠಡಿಯಲ್ಲಿ ಡಾ. ಕಿರಣ್ ರಕ್ತದ ಮಡುವಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮತ್ತೊಂದು ಕೊಠಡಿಯಲ್ಲಿ ಪುತ್ರ ನೇಹಿತ್ ಗಾಯಗೊಂಡು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದನು. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಹೇಳಿರುವ ಪ್ರಕಾರ, ಕೊಲೆ ನಡೆದ ನಿಖರ ಸಮಯ ಇನ್ನೂ ಸ್ಪಷ್ಟವಾಗಿಲ್ಲ. ತನಿಖೆಯ ವೇಳೆ ಕೆಲವು ಮಹತ್ವದ ಮಾಹಿತಿ ಲಭ್ಯವಾಗಿದೆ. ಘಟನೆಯ ಮುನ್ನ ವೈದ್ಯರ ಬಂಧುಗಳು ಹಾಗೂ ಸ್ನೇಹಿತರು ಕರೆ ಮಾಡಿದಾಗ, “ಅವರು ಬ್ಯುಸಿಯಾಗಿದ್ದಾರೆ” ಅಥವಾ “ಆಸ್ಪತ್ರೆಗೆ ಹೋಗಿದ್ದಾರೆ” ಎಂದು ಪತ್ನಿ ಉತ್ತರಿಸಿದ್ದಾಳೆ ಎನ್ನಲಾಗಿದೆ. ನೆರೆಹೊರೆಯವರು ವಿಚಾರಿಸಿದಾಗಲೂ “ಪತಿ ಹೊರಗೆ ಹೋಗಿದ್ದಾರೆ” ಎಂದು ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಡಾ. ಕಿರಣ್ ಅವರ ಕುಟುಂಬದವರು ಈ ಪ್ರಕರಣದಲ್ಲಿ ಪತ್ನಿಯ ಪಾತ್ರವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆ ದೂರಿನ ಆಧಾರದ ಮೇಲೆ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ.

ಪ್ರಾಥಮಿಕ ತನಿಖೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಹೊರಗಿನಿಂದ ಅಪರಿಚಿತರು ಪ್ರವೇಶಿಸಿರುವ ಸಾಧ್ಯತೆ ಕಡಿಮೆ ಎಂಬ ಮಾಹಿತಿ ಲಭ್ಯವಾಗಿದೆ. ಕಟ್ಟಡದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಘಟನೆಗೆ ಸಂಬಂಧಿಸಿದ ಪ್ರತಿಯೊಂದು ಸುಳಿವನ್ನೂ ಸಂಗ್ರಹಿಸುತ್ತಿದ್ದಾರೆ.

ಇದೇ ವೇಳೆ, ಘಟನೆ ನಡೆದ ಬಳಿಕ ಪತ್ನಿ ಮೊಬೈಲ್ ಬಳಸುತ್ತಾ ಕುಳಿತಿದ್ದಳು ಎಂಬ ಮಾಹಿತಿ ಕೂಡ ತನಿಖೆಯಲ್ಲಿ ಹೊರಬಂದಿದೆ. ಆದರೆ, ಈ ಕುರಿತು ಪೊಲೀಸರು ಇನ್ನೂ ಅಧಿಕೃತವಾಗಿ ಯಾವುದೇ ಅಂತಿಮ ಹೇಳಿಕೆ ನೀಡಿಲ್ಲ. ಸ್ಥಳದಲ್ಲಿ ದೊರೆತ ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಗಳು ಹಾಗೂ ಫೋರೆನ್ಸಿಕ್ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

ಡಾ. ಪ್ರಿಯಾಂಕಾ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಂಡಿರುವ ಶಂಕೆಯೂ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿರವಾದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಡಾ. ಕಿರಣ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಹಾಗೂ ಘಟನೆ ನಡೆದ ಕ್ರಮದ ಬಗ್ಗೆ ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಮಗುವಿನ ಆರೋಗ್ಯ ಸ್ಥಿತಿಯ ಮೇಲೂ ವೈದ್ಯರು ನಿಗಾ ವಹಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version