• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 5:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design 2026 07 22T172349.876

RelatedPosts

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ

ADVERTISEMENT
ADVERTISEMENT

ಧಾರವಾಡ, ಜುಲೈ 22: ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಮೀಪ ಬುಧವಾರ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಬಸ್ ಚಾಲಕ ಸೇರಿದಂತೆ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ದಾವಣಗೆರೆಯಿಂದ ಮಹಾರಾಷ್ಟ್ರದ ಮಿರಜ್‌ಗೆ ತೆರಳುತ್ತಿತ್ತು. ಸರ್ಕಾರಿ ಬಸ್ ಧಾರವಾಡ ಹೊರವಲಯದ ಅಮ್ಮಿನಬಾವಿ ಗ್ರಾಮದ ಬಳಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಬಸ್‌ನ ಮುಂಭಾಗದ ಎಕ್ಸಲ್ ಮುರಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಪಲ್ಟಿಯಾಗಿದೆ. ಅಪಘಾತದಿಂದ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಗಾಜುಗಳು ಚೂರಾಗಿವೆ.

ಈ ದುರ್ಘಟನೆಯಲ್ಲಿ ಬೆಳಗಾವಿ ಜಿಲ್ಲೆಯ ಮುನವಳ್ಳಿ ಗ್ರಾಮದ ನಿವಾಸಿ ಹುಸೇನ್ ಬಿ ಕೆಂಗಾನೂರ (Husain Bi Kenganur) ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಅವರನ್ನು ತಕ್ಷಣ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.

ಸ್ಥಳೀಯರಿಂದ ರಕ್ಷಣಾ ಕಾರ್ಯ

ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಬಸ್‌ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಮುಂದಾದರು. ಬಸ್‌ನ ಕಿಟಕಿಗಳನ್ನು ಒಡೆದು ಹಲವರನ್ನು ಸುರಕ್ಷಿತವಾಗಿ ಹೊರತೆಗೆದರು. ಬಳಿಕ ಪೊಲೀಸರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ ಬಸ್‌ನ ಮುಂಭಾಗದ ಎಕ್ಸಲ್ ಮುರಿದಿರುವುದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಕೆಲ ಆರಂಭಿಕ ವರದಿಗಳಲ್ಲಿ ಟೈರ್ ಸ್ಫೋಟಗೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್‌ನ್ನು ಕಂದಕದಿಂದ ಮೇಲಕ್ಕೆ ಎತ್ತುವ ಕಾರ್ಯ ನಡೆಯುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರೊಟೆಸ್ಟ್ ಗೆ (1)

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

by ಶಾಲಿನಿ ಕೆ. ಡಿ
July 22, 2026 - 6:28 pm
0

ಪ್ರೊಟೆಸ್ಟ್ ಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 6:06 pm
0

Untitled design 2026 07 22T173658.791

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

by ಶಾಲಿನಿ ಕೆ. ಡಿ
July 22, 2026 - 5:38 pm
0

Untitled design 2026 07 22T172349.876

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

by ಶಾಲಿನಿ ಕೆ. ಡಿ
July 22, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೊಟೆಸ್ಟ್ ಗೆ (1)
    ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್
    July 22, 2026 | 0
  • Untitled design 2026 07 22T173658.791
    ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ
    July 22, 2026 | 0
  • Untitled design 2026 07 22T170743.088
    ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ
    July 22, 2026 | 0
  • Untitled design 2026 07 22T164540.801
    ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ
    July 22, 2026 | 0
  • Untitled design 2026 07 22T160146.813
    ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version