• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧಾರವಾಡದಲ್ಲಿ ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 25, 2025 - 6:22 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design 2025 08 25t181400.874

RelatedPosts

ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌

ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!

ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?

ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ

ADVERTISEMENT
ADVERTISEMENT

ಧಾರವಾಡ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಸಾವನ್ನಪ್ಪಿರುವ ಘಟನೆ ಧಾರವಾಡದ ಚಿಕ್ಕಮಲ್ಲಿಗವಾಡ ಗ್ರಾಮದ ಬಳಿ ನಡೆದಿದೆ. ಬಿಹಾರ ಮೂಲದ 23 ವರ್ಷದ ಎಂಟೆಕ್ ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಅಸ್ತಿತ್ವ ಗುಪ್ತಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಐಐಟಿ ಆಡಳಿತ ಮಂಡಳಿಯು ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಕಳೆದ ಎರಡು ದಿನಗಳ ಹಿಂದೆ ಐಐಟಿ ಕ್ಯಾಂಪಸ್‌ನಲ್ಲಿ ನಡೆದ ಎನ್‌ಸಿಸಿ (ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್) ಆಯ್ಕೆ ಕಾರ್ಯಕ್ರಮದ ವೇಳೆ ಈ ದುರಂತ ಸಂಭವಿಸಿದೆ. ಅಸ್ತಿತ್ವ ಗುಪ್ತಾ ಅವರು ಎನ್‌ಸಿಸಿ ಆಯ್ಕೆ ಪ್ರಕ್ರಿಯೆಯಲ್ಲಿ ಓಡುವ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ತಕ್ಷಣವೇ ಐಐಟಿ ಕ್ಯಾಂಪಸ್‌ನ ಆರೋಗ್ಯ ಕೇಂದ್ರದಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ, ಅವರ ಆರೋಗ್ಯ ಸ್ಥಿತಿಯನ್ನು ಗಂಭೀರವಾಗಿ ಗಮನಿಸಿದ ಐಐಟಿ ಆಡಳಿತ ಮಂಡಳಿಯು ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ರವಾನಿಸಿತ್ತು.

ಆಸ್ಪತ್ರೆಯಲ್ಲಿ ಅಸ್ತಿತ್ವ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆಯನ್ನು ಮುಂದುವರೆಸಲಾಯಿತು. ಆರಂಭದಲ್ಲಿ ಅವರ ಆರೋಗ್ಯ ಸ್ಥಿರವಾಗಿತ್ತು ಎಂದು ವೈದ್ಯರು ತಿಳಿಸಿದ್ದರು. ಆದರೆ, ದುರದೃಷ್ಟವಶಾತ್, ರಾತ್ರಿಯ ವೇಳೆ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದ್ದು, ಇದರಿಂದ ಅವರು ಮೃತಪಟ್ಟಿದ್ದಾರೆ ಎಂದು  ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ.

ಈ ಘಟನೆಯ ನಂತರ ಐಐಟಿ ಆಡಳಿತ ಮಂಡಳಿಯು ಅಸ್ತಿತ್ವ ಗುಪ್ತಾ ಅವರ ತಂದೆ-ತಾಯಿಗೆ ಈ ಸುದ್ದಿಯನ್ನು ತಿಳಿಸಿತ್ತು. ಅವರ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು. ಅಸ್ತಿತ್ವ ಅವರ ಕುಟುಂಬವು ಬಿಹಾರದಿಂದ ಧಾರವಾಡಕ್ಕೆ ಆಗಮಿಸಿದ್ದು, ಶವವನ್ನು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ವಾರಣಾಸಿಗೆ ತೆಗೆದುಕೊಂಡು ಹೋಗಲಾಯಿತು. ಅವರ ಅಂತಿಮ ಸಂಸ್ಕಾರವನ್ನು ವಾರಣಾಸಿಯಲ್ಲಿ ನೆರವೇರಿಸಲಾಗುವುದು ಎಂದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ತಬಾಹಿ’ ಥಂಡರ್..!! (19)

ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
July 8, 2026 - 11:28 pm
0

‘ತಬಾಹಿ’ ಥಂಡರ್..!! (18)

ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!

by ಶಾಲಿನಿ ಕೆ. ಡಿ
July 8, 2026 - 11:17 pm
0

‘ತಬಾಹಿ’ ಥಂಡರ್..!! (16)

ಜಾನಿ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ‘ಸೆಲೆಬ್ರಿಟಿ’ ಕಪಲ್ ಸಾಂಗ್..ಅಶ್ವಿನ್-ಪ್ರಿಯಾಂಕಾ ಹೆಜ್ಜೆ

by ಶಾಲಿನಿ ಕೆ. ಡಿ
July 8, 2026 - 11:02 pm
0

‘ತಬಾಹಿ’ ಥಂಡರ್..!! (14)

ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?

by ಶಾಲಿನಿ ಕೆ. ಡಿ
July 8, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (13)
    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ
    July 8, 2026 | 0
  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version