• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2026 - 12:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0

ಧಾರವಾಡ, ಜುಲೈ 01: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಘೋರ ಘಟನೆಯೊಂದು ನಡೆದಿದೆ. ಪತಿಯೊಬ್ಬ ತನ್ನ ಪತ್ನಿ ‘ದಪ್ಪ’ವಾಗಿದ್ದಾಳೆ ಎಂದು ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹತ್ಯೆ ಮಾಡಿದ ಆರೋಪದ ಮೇಲೆ ಪೊಲೀಸರು ಆತನನ್ನು ಮತ್ತು ಆತನ ನಾಲ್ವರು ಕುಟುಂಬಸ್ಥರನ್ನು ಬಂಧಿಸಿದ್ದಾರೆ.

ಮೃತೆ ಮತ್ತು ಆರೋಪಿಗಳ ವಿವರ

RelatedPosts

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ADVERTISEMENT
ADVERTISEMENT

ಮೃತ ಮಹಿಳೆಯನ್ನು ಪ್ರಿಯಾಂಕ ಕಮಲಾಕರ್ (29) ಎಂದು ಗುರುತಿಸಲಾಗಿದ್ದು, ಆಕೆಯು ಸುಮಾರು ಒಂದು ವರ್ಷದ ಹಿಂದೆ (2024) ಬಸವರಾಜ್ ವಡ್ಡರ್ ಎಂಬಾತನನ್ನು ವಿವಾಹವಾಗಿದ್ದಳು. ಆದರೆ ಮದುವೆಯಾದ ಸ್ವಲ್ಪ ದಿನಗಳಲ್ಲೇ ಆಕೆಯ ಮೇಲೆ ಹಲ್ಲೆ ಮಾಡಲಾಗಿತ್ತು.

ಕಿರುಕುಳದ ಹಿಂದಿನ ಕಾರಣ

ಮಾಹಿತಿಯ ಪ್ರಕಾರ, ಆರೋಪಿ ಬಸವರಾಜ್ ಪ್ರಿಯಾಂಕಳ ತವರು ಮನೆಯಿಂದ ಚಿನ್ನಾಭರಣಗಳು ಮತ್ತು ಹಣವನ್ನು ತರುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ಜೊತೆಗೆ, ಆಕೆಯ ದೇಹದ ಬಗ್ಗೆ ಅವಮಾನಕರವಾದ ಮಾತುಗಳನ್ನಾಡುತ್ತಾ, “ನೀನು ತುಂಬಾ ದಪ್ಪವಾಗಿದ್ದೀಯ, ನಿನಗೆ ಗರ್ಭಿಣಿಯಾಗುವ ಸಾಮರ್ಥ್ಯವೇ ಇಲ್ಲ” ಎಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದನು. ಇದು ಆಕೆಯ ಹತ್ಯೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ವಿವರ:

ಕಳೆದ ಸೋಮವಾರ ರಾತ್ರಿ ಇದೇ ವಿಷಯದಲ್ಲಿ ದಂಪತಿ ನಡುವೆ ಗಲಾಟೆಯಾಗಿದೆ. ನಂತರ, ಆರೋಪಿ ಬಸವರಾಜ್ ತನ್ನ ಪತ್ನಿ ಪ್ರಿಯಾಂಕಳ ಕತ್ತನ್ನು ಹಿಸುಕಿ ಹತ್ಯೆ ಮಾಡಿದ್ದಾನೆ. ಘಟನೆಯ ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಾಳೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಿಯಾಂಕಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ.

ಕುಟುಂಬದ ಪಾತ್ರ ಮತ್ತು ಬಂಧನ

ಈ ಹತ್ಯೆಯಲ್ಲಿ ಆರೋಪಿಯ ಜೊತೆಗೆ ಅವನ ತಂದೆ ಸುಭಾಷ್, ತಾಯಿ ರೇಣವ್ವ, ಮತ್ತು ಸಹೋದರ ಸಿದ್ದರಾಮೇಶ್ ಕೂಡ ಪಾತ್ರವಹಿಸಿರುವ ಶಂಕೆಯಿದೆ. ಪತ್ನಿಗೆ ಕಿರುಕುಳ ನೀಡುವಲ್ಲಿ ಮತ್ತು ಒತ್ತಡ ಹೇರುವಲ್ಲಿ ಇವರೂ ಸಹಕರಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಇವರೆಲ್ಲರನ್ನು ವಿಚಾರಣೆಗಾಗಿ ಬಂಧಿಸಲಾಗಿದ್ದು, ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪತಿ ಬಸವರಾಜ್ ಕೂಡ ತಾನೇ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (56)

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 22, 2026 - 1:07 pm
0

ಸ್ವ (54)

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?

by ದಿಶಾ ಕೆ. ಎಸ್.
July 22, 2026 - 12:52 pm
0

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version