• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 12:38 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಮನಿ ಲಾಂಡರಿಂಗ್ (Money Laundering) ಹೆಸರಿನಲ್ಲಿ ವೃದ್ಧೆಯನ್ನು ಡಿಜಿಟಲ್ ಅರೆಸ್ಟ್ (Digital Arrest) ಮಾಡಿ, ಬರೋಬ್ಬರಿ 24 ಕೋಟಿ ರೂಪಾಯಿಗಳನ್ನು ದೋಚಿರುವ ಸೈಬರ್ ವಂಚನೆಯ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ. ಕರ್ನಾಟಕದಲ್ಲೇ ಇದು ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣವಾಗಿದೆ.

ಯಾರು ಬಲಿಯಾದರು?

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಶಿವಾಜಿನಗರ ನಿವಾಸಿಯಾಗಿರುವ ಲಕ್ಷ್ಮೀ ರಾಮಮೂರ್ತಿ ಎಂಬ ವೃದ್ಧೆ ಈ ವಂಚನೆಗೆ ಬಲಿಯಾಗಿದ್ದಾರೆ. ತಮ್ಮ ಆಸ್ತಿಯನ್ನು ಮಾರಾಟ ಮಾಡಿದ್ದರಿಂದ ಅವರ ಬಳಿ ಕೋಟ್ಯಂತರ ರೂಪಾಯಿಗಳು ಬಂದಿದ್ದವು. ಈ ಹಣದ ಬ್ಯಾಂಕ್ ವಹಿವಾಟಿನ ಮಾಹಿತಿಯನ್ನು ಪಡೆದ ಸೈಬರ್ ವಂಚಕರು, ವೃದ್ಧೆಯನ್ನು ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಮನಿ ಲಾಂಡರಿಂಗ್ ಪ್ರಕರಣದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದರು.

ಹೇಗೆ ನಡೆಯಿತು ವಂಚನೆ?

ಸೈಬರ್ ಖದೀಮರು ತಮ್ಮನ್ನು ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ವೃದ್ಧೆಯ ಬ್ಯಾಂಕ್ ಖಾತೆಯಲ್ಲಿ ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಹೆದರಿಸಿದ್ದರು. ಬೇರೆಯವರಿಗೆ ತಿಳಿಸಿದರೆ ತಮ್ಮನ್ನು ಬಂಧಿಸಲಾಗುವುದು ಎಂದು ಭಯ ಹುಟ್ಟಿಸಿ, ಡಿಜಿಟಲ್ ಅರೆಸ್ಟ್ ಮಾಡಿದ್ದರು ಎನ್ನಲಾಗಿದೆ. ಇದರಿಂದ ಭಯಭೀತರಾದ ವೃದ್ಧೆ, ವಂಚಕರು ಹೇಳಿದಂತೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಹೀಗೆ ಬರೋಬ್ಬರಿ 24 ಕೋಟಿ ರೂಪಾಯಿಗಳು ವಂಚಕರ ಪಾಲಾಗಿದೆ..

24 ಕೋಟಿ ರೂಪಾಯಿಗಳನ್ನು ಕೊಟ್ಟರೂ ಸಹ ವಂಚಕರು ವೃದ್ಧೆಯನ್ನು ಬಿಡಲಿಲ್ಲ. “ಇನ್ನೂ ಹಣ ಕೊಡಬೇಕು” ಎಂದು ತಾಕೀತು ಮಾಡುತ್ತಿದ್ದರು. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೊಳಗಾದ ವೃದ್ಧೆ, ತಮ್ಮ ಮನೆಯಲ್ಲಿದ್ದ 1.30 ಕೆಜಿ (1300 ಗ್ರಾಂ) ಚಿನ್ನದ ಆಭರಣಗಳನ್ನು ಅಡವಿಟ್ಟು ಹಣ ಪಡೆದು ವಂಚಕರಿಗೆ ನೀಡಲು ನಿರ್ಧರಿಸಿದ್ದರು.

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ರಕ್ಷಣೆ

ಚಿನ್ನದ ಆಭರಣಗಳನ್ನು ಅಡವಿಡಲು ವೃದ್ಧೆ ಕಂಟೋನ್ಮೆಂಟ್ ಶಾಖೆಯ ಐಸಿಐಸಿಐ ಬ್ಯಾಂಕ್ ಗೆ ತೆರಳಿದರು. ಅಷ್ಟೊಂದು ಪ್ರಮಾಣದ ಚಿನ್ನವನ್ನು ವೃದ್ಧೆಯೊಬ್ಬರು ಅಡವಿಡಲು ಬಂದುದನ್ನು ಗಮನಿಸಿದ ಬ್ಯಾಂಕ್ ಮ್ಯಾನೇಜರ್ ಅವರಿಗೆ ಅನುಮಾನ ಬಂದಿದೆ. ತಕ್ಷಣವೇ ಅವರು ಸಿಸಿಬಿ ಸೈಬರ್ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರ ಪ್ರಾಥಮಿಕ ವಿಚಾರಣೆ

ಕೂಡಲೇ ಬ್ಯಾಂಕ್‌ಗೆ ತೆರಳಿದ ಸಿಸಿಬಿ ಸೈಬರ್ ಪೊಲೀಸರ ತಂಡ, ವೃದ್ಧೆ ಲಕ್ಷ್ಮೀ ರಾಮಮೂರ್ತಿ ಅವರನ್ನು ವಿಚಾರಣೆ ನಡೆಸಿತು. ಆದರೂ ಸಹ ವೃದ್ಧೆ ಆರಂಭದಲ್ಲಿ ಘಟನೆಯ ಬಗ್ಗೆ ಬಾಯಿ ತೆರೆಯಲು ಹಿಂದೇಟು ಹಾಕಿದರು. ಕೊನೆಗೆ ಪೊಲೀಸರು “ನಿಮಗೆ ಯಾರಾದರೂ ಬೆದರಿಕೆ ಹಾಕಿದ್ದಾರೆಯೇ?” ಎಂದು ನೇರವಾಗಿ ಕೇಳಿದಾಗ, “ನನ್ನನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ” ಎಂದು ವೃದ್ಧೆ ಹೇಳಿದ್ದಾರೆ. 

ದೂರು ಮತ್ತು ತನಿಖೆ

ವೃದ್ಧೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಸೈಬರ್ ಪೊಲೀಸರು, ತಕ್ಷಣವೇ ವಿದೇಶದಲ್ಲಿರುವ ವೃದ್ಧೆಯ ಮಕ್ಕಳಿಗೆ ಮಾಹಿತಿ ನೀಡಿದರು. ನಂತರ ನಡೆಸಿದ ತನಿಖೆಯಲ್ಲಿ, ವಂಚಕರು ವೃದ್ಧೆಯಿಂದ ವರ್ಗಾವಣೆಯಾದ ಹಣವನ್ನು 22 ವಿವಿಧ ಬ್ಯಾಂಕ್ ಖಾತೆಗಳಿಗೆ ಹಾಕಿದ್ದುದು ಪತ್ತೆಯಾಯಿತು.

ಆರೋಪಿಗಳ ಬಂಧನ

ಸಿಸಿಬಿ ಸೈಬರ್ ಪೊಲೀಸರು ಮುಂಬೈ, ಅಲಹಾಬಾದ್ (ಪ್ರಯಾಗ್ರಾಜ್), ಮತ್ತು ದೆಹಲಿ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಲ್ಲಿ ಗೌರವ್ ಕುಮಾರ್, ಓಂ ಪ್ರಕಾಶ್ ರಾಜಪೂತ್ ಸೇರಿದಂತೆ ಒಟ್ಟು 5 ಮಂದಿ ಸೇರಿದ್ದಾರೆ. ಸದ್ಯ ತನಿಖೆ ಮುಂದುವರೆದಿದ್ದು, ಈವರೆಗೆ 60 ಲಕ್ಷ ರೂಪಾಯಿಗಳನ್ನು ಹೊಂದಿರುವ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version