• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 4, 2026 - 7:36 am
in ಕರ್ನಾಟಕ
0 0
0
Untitled design 2026 08 04T073504.459

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ತಮ್ಮ ಹೆಸರು ಸೇರದ ಹಿನ್ನೆಲೆಯಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಹಲವು ವರ್ಷಗಳಿಂದ ಪಕ್ಷ ಹಾಗೂ ರಾಜ್ಯದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ್ದರೂ ಸಚಿವ ಸ್ಥಾನದಿಂದ ಹೊರಗಿಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಮತ್ತು ಪಕ್ಷಕ್ಕಾಗಿ ಇಷ್ಟು ವರ್ಷಗಳ ಕಾಲ ನಿಷ್ಠೆಯಿಂದ ಕೆಲಸ ಮಾಡಿದ ಬಳಿಕವೂ ಈ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ನನಗೆ ತೀವ್ರ ನಿರಾಶೆ ಉಂಟುಮಾಡಿದೆ. ಅದಕ್ಕಿಂತಲೂ ಹೆಚ್ಚು ಬೇಸರ ತಂದಿರುವ ಸಂಗತಿ ಎಂದರೆ, ನನ್ನನ್ನು ಸಂಪುಟದಿಂದ ಕೈಬಿಡಲು ಯಾವುದೇ ಕಾರಣವನ್ನೂ ತಿಳಿಸಿಲ್ಲ” ಎಂದು ಅವರು ಹೇಳಿದ್ದಾರೆ.

RelatedPosts

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ

ADVERTISEMENT
ADVERTISEMENT

ತಮ್ಮ ರಾಜಕೀಯ ಜೀವನದ ಕುರಿತು ಪ್ರಸ್ತಾಪಿಸಿರುವ ದಿನೇಶ್ ಗುಂಡೂರಾವ್, ಕರ್ನಾಟಕದ ಜನರ ಸೇವೆ ಮಾಡಲು ದೊರೆತ ಅವಕಾಶಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಶಾಸಕ ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಜನರ ಜೀವನಮಟ್ಟ ಸುಧಾರಣೆಗೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.

ಆರು ಬಾರಿ ಶಾಸಕನಾಗಿ ಆಯ್ಕೆಯಾಗಿರುವುದು ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಪ್ರೀತಿಯ ಪ್ರತೀಕವಾಗಿದೆ. “ಜನರ ವಿಶ್ವಾಸವೇ ನನ್ನ ರಾಜಕೀಯ ಜೀವನದ ದೊಡ್ಡ ಶಕ್ತಿ. ಕಾಂಗ್ರೆಸ್ ಪಕ್ಷದ ಮೇಲಿನ ನನ್ನ ಬದ್ಧತೆ ಹಾಗೂ ನನ್ನ ಕ್ಷೇತ್ರದ ಜನರ ಮೇಲಿನ ನಿಷ್ಠೆ ಎಂದಿಗೂ ಅಚಲವಾಗಿರುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯುವ ಕಾಂಗ್ರೆಸ್‌ನಿಂದ ಆರಂಭಿಸಿ ಜಿಲ್ಲಾ ಕಾಂಗ್ರೆಸ್, ಕೆಪಿಸಿಸಿ ಹಾಗೂ ಎಐಸಿಸಿ ಮಟ್ಟದವರೆಗೆ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ ಎಂದು ದಿನೇಶ್ ಗುಂಡೂರಾವ್ ನೆನಪಿಸಿಕೊಂಡಿದ್ದಾರೆ. ಪಕ್ಷದ ಸಿದ್ಧಾಂತಗಳಿಗೆ ಬದ್ಧನಾಗಿ, ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ. ಮುಂದಿನ ದಿನಗಳಲ್ಲಿಯೂ ಜನಸೇವೆ ಮತ್ತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಇದೇ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.

ಇತ್ತ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸ ಸಚಿವರ ಪಟ್ಟಿಯಲ್ಲಿ ಹೆಬ್ಬಾಳ್ಕರ್ ಅವರ ಹೆಸರು ಇಲ್ಲದಿರುವುದರಿಂದ ನಿರಾಸೆಗೊಂಡ ಅಭಿಮಾನಿಗಳು ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿ ಟೋಲ್‌ಗೇಟ್ ಬಳಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟುಮಾಡಿದರು. ಪಕ್ಷದ ಹಿರಿಯ ನಾಯಕತ್ವವು ಈ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಬೆಂಬಲಿಗರು ಒತ್ತಾಯಿಸಿದರು. ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲಿ ಮೂಡಿರುವ ಅಸಮಾಧಾನ ಇದೀಗ ಬಹಿರಂಗವಾಗಿ ವ್ಯಕ್ತವಾಗುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 04T094327.463

ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ

by ದಿಶಾ ಕೆ. ಎಸ್.
August 4, 2026 - 9:53 am
0

Untitled design 2026 08 04T082653.665

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

by ದಿಶಾ ಕೆ. ಎಸ್.
August 4, 2026 - 9:12 am
0

Untitled design 2026 08 04T080838.029

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 8:12 am
0

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T082653.665
    ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ
    August 4, 2026 | 0
  • Untitled design 2026 08 04T080838.029
    ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
    August 4, 2026 | 0
  • Untitled design 2026 08 04T074758.596
    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ
    August 4, 2026 | 0
  • Untitled design 2026 08 04T065200.015
    ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ
    August 4, 2026 | 0
  • Untitled design 2026 08 04T063031.337
    ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version