• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೀಪಾವಳಿಗೆ ಊರಿಗೆ ಹೋಗುವವರಿಗೆ ಡಬಲ್ ಶಾಕ್: ಖಾಸಗಿ ಬಸ್ ಟಿಕೆಟ್ ದರ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2026 - 6:54 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 11 04T185253.641

RelatedPosts

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ಪಟಾಕಿ ಸದ್ದಿಗೆ ಆರು ವರ್ಷದ ಶ್ವಾನ ಹೃದಯಾಘಾತಕ್ಕೆ ಬ*ಲಿ

ದೀಪಾವಳಿ: ಪಟಾಕಿ ಅವಘಡಕ್ಕೆ 150ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರು, ನವೆಂಬರ್ 4: ದೀಪಾವಳಿ ಹಬ್ಬದ ಖುಷಿಯಲ್ಲಿದ್ದ ಜನರಿಗೆ ರಾಜ್ಯ ಸರ್ಕಾರ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಹಾಲು ಮತ್ತು ಮೊಸರು ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ದರ ಏರಿಕೆ ಬರೆ ಎಳೆದಿದೆ. ಹಬ್ಬದ ಸಂದರ್ಭದಲ್ಲೇ ಬಸ್ ಟಿಕೆಟ್ ಏರಿಕೆ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಹೊಸ ಟಿಕೆಟ್ ದರ ಜಾರಿಯಾಗಿದೆ. ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ದರವೂ ಒಂದರಿಂದ ಎರಡು ಪಟ್ಟು ಏರಿಕೆಯಾಗಿದೆ.

ಖಾಸಗಿ ಬಸ್ ದರ ಏರಿಕೆ

ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಖಾಸಗಿ ಬಸ್ ಕೂಡ ದುಬಾರಿಯಾಗಲಿದೆ. ಖಾಸಗಿ ಸಾರಿಗೆ ಸಂಘಟನೆ ಅಧ್ಯಕ್ಷ ನಟರಾಜ್ ಶರ್ಮಾ ಮಾತನಾಡಿ, ಹಬ್ಬ ಕಳೆಯುವವರೆಗೆ ದರ ಏರಿಕೆ ಇರಲಿದೆ. ಹಬ್ಬ ಮುಗಿದ ಮೇಲೆ ಕೆಲವು ಬಸ್ ದರ ಕಡಿಮೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಿಂದ ಪ್ರಮುಖ ನಗರಗಳಿಗೆ ಪರಿಷ್ಕೃತ ದರ
  • ಬೆಂಗಳೂರು-ಕಾರ್ಕಳ: ಈಗಿನ ದರ ₹700-900; ಶುಕ್ರವಾರದ ದರ ₹1,800-2,400

  • ಬೆಂಗಳೂರು-ಕುಂದಾಪುರ: ಈಗಿನ ದರ ₹900-1,200; ಶುಕ್ರವಾರದ ದರ ₹1,900-2,800

  • ಬೆಂಗಳೂರು-ಹುಬ್ಬಳ್ಳಿ: ಈಗಿನ ದರ ₹900-1,200; ಶುಕ್ರವಾರದ ದರ ₹3,000

  • ಬೆಂಗಳೂರು-ಶಿವಮೊಗ್ಗ: ಈಗಿನ ದರ ₹700-1,100; ಶುಕ್ರವಾರದ ದರ ₹1,500-2,100

  • ಬೆಂಗಳೂರು-ಬೆಳಗಾವಿ: ಈಗಿನ ದರ ₹1,800; ಶುಕ್ರವಾರದ ದರ ₹2,799-5,000

ಸರ್ಕಾರದ ವಿರುದ್ಧ ವಾಗ್ದಾಳಿ

ಹಾಲು ಮತ್ತು ಬಸ್ ದರ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಆಡಳಿತಕ್ಕೆ ಕರ್ನಾಟಕ ಆಹುತಿ ಆಗಿದೆ. ಉಚಿತ ಹೆಸರಲ್ಲಿ ಜನರ ಜೇಬಿಗೆ ಕನ್ನ ಹಾಕುತ್ತಿದೆ. ಆರ್ಥಿಕವಾಗಿ ಸದೃಢವಾಗಿದ್ದ ರಾಜ್ಯವನ್ನು ಆರ್ಥಿಕ ಪತನದತ್ತ ಕೊಂಡೊಯ್ದು ದುರಾಡಳಿತದಿಂದ ಮೆರೆದು, ರಾಜ್ಯದ ಹಿತವನ್ನು ಹದಗೆಡಿಸಿದ ಕೆಟ್ಟ ಉದಾಹರಣೆಯ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಆರ್ಥಿಕ ದಿವಾಳಿತನಕ್ಕೆ ತಳ್ಳಿದೆ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಪ್ರಗತಿ ಸಂಪೂರ್ಣವಾಗಿ ಶೂನ್ಯವಾಗಿಸಿದೆ. ಆಡಳಿತ ಎಂದರೆ ಬೊಕ್ಕಸ ಭರ್ತಿ ಮಾಡಿ ಬೆಳೆಸುವುದು ಎಂಬುದನ್ನು ಮರೆತು ಅಸಂಘಟಿತ ಮತ್ತು ಅವೈಜ್ಞಾನಿಕ ಉಚಿತ ಭರವಸೆಗಳ ಮೂಲಕ ರಾಜ್ಯದ ಸಾರಿಗೆ ಸಂಸ್ಥೆಗಳನ್ನು ಹಾಗೂ ಆರ್ಥಿಕತೆಯನ್ನು ತಮ್ಮ ದುರುದ್ದೇಶಕ್ಕಾಗಿ ಮುಳುಗಿಸಿದೆ. ಮೊದಲು “ಉಚಿತ ಪ್ರಯಾಣ” ಎಂದು ಆರ್ಭಟಿಸಿ ಪ್ರಚಾರ ಗಿಟ್ಟಿಸಿಕೊಂಡ ಸರ್ಕಾರ, ಇಂದು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ಸಂಸ್ಥೆಗಳನ್ನು ಸಂಪೂರ್ಣವಾಗಿ ಆರ್ಥಿಕ ದಿವಾಳಿತನಕ್ಕೆ ತಳ್ಳಿದೆ. ಸಾರಿಗೆ ಸಂಸ್ಥೆಗಳ ಬಳಿ ಬಸ್‌ಗಳಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಉಚಿತ ಗ್ಯಾರಂಟಿ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡು, ನಿಗಮಗಳನ್ನು ನಷ್ಟದ ಕೂಪಕ್ಕೆ ತಳ್ಳಲಾಗಿದೆ.

ಜನಸಾಮಾನ್ಯರ ಮೇಲೆ ಚಾವಟಿ ಏಟು

ಹಿಂದೆ ಲಾಭದಲ್ಲಿದ್ದ ಹಾಗೂ ಯಶಸ್ವಿಯಾಗಿ ನಡೆಯುತ್ತಿದ್ದ ನಮ್ಮ ರಾಜ್ಯದ ಹೆಮ್ಮೆಯ ಸಾರಿಗೆ ಸಂಸ್ಥೆಗಳು ಕಾಂಗ್ರೆಸ್ ಆಡಳಿತಕ್ಕೆ ಬಂದ ಮೂರುವರೆ ವರ್ಷಗಳಲ್ಲೇ ಸಂಪೂರ್ಣ ನಷ್ಟದಲ್ಲಿ ಮುಳುಗಿಹೋಗಿವೆ. ಈ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಕೊಳ್ಳಲು, ಈಗ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಭಾರಿ ಪ್ರಮಾಣದ ಬಸ್ ಟಿಕೆಟ್ ದರ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಚಾವಟಿ ಏಟು ನೀಡಿ ಸಂತೋಷದಲ್ಲಿ ಕಾಂಗ್ರೆಸ್ ಸರ್ಕಾರ ತೇಲುತ್ತಿದೆ. ಕೆಎಂಎಫ್ ನಂದಿನಿ ಹಾಲು, ಮೊಸರು ಇತಿಹಾಸದಲ್ಲೇ ಕಾಣದ ಅತಿ ದೊಡ್ಡ ಪ್ರೈಸ್ ಹೈಕ್ ಮಾಡಲಾಯಿತು.

“ದಂಡ ವಸೂಲಿ ಯಾವ ಸೀಮೆಯ ಗ್ಯಾರಂಟಿ?”

ಇದೀಗ ಬಡವರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಪ್ರತಿದಿನ ಬಳಸುವ ಬಸ್ ಟಿಕೆಟ್ ದರಗಳನ್ನು ಅತಿರೇಕವಾಗಿ ಹೆಚ್ಚಿಸಲಾಗಿದೆ. ಒಂದೆಡೆ ‘ಉಚಿತ’ ಎಂದು ಹೇಳಿ ಇನ್ನೊಂದೆಡೆ ದೈನಂದಿನ ಅತ್ಯಗತ್ಯ ವಸ್ತುಗಳ ಮತ್ತು ಸೇವೆಗಳ ಬೆಲೆ ಏರಿಸಿ ಜನರ ಜೇಬಿನಿಂದ ಹತ್ತು ಪಟ್ಟು ದಂಡ ವಸೂಲಿ ಮಾಡುವುದು ಯಾವ ಸೀಮೆಯ ಗ್ಯಾರಂಟಿ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (19)

ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 3:09 pm
0

Your paragraph text (18)

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

by ಕವಿತಾ
November 11, 2026 - 3:05 pm
0

Your paragraph text (17)

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

by ಕವಿತಾ
November 11, 2026 - 2:48 pm
0

Your paragraph text (16)

45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!
    November 11, 2026 | 0
  • ಆತ್ಮಹತ್ಯೆ! (10)
    ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್
    November 11, 2026 | 0
  • Your paragraph text (2)
    ಬೆಲೆ ಏರಿಕೆ ವಿರುದ್ಧ BJP ಸಮರ; ಇಂದು ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ!
    November 11, 2026 | 0
  • Untitled design (30)
    KSRTC ಪ್ರಯಾಣಿಕರಿಗೆ ಬಿಗ್ ಶಾಕ್: ಲಗೇಜ್ ಶುಲ್ಕ ಏರಿಕೆ
    November 11, 2026 | 0
  • Untitled design (28)
    ಇಂದು 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲೂ ತುಂತುರು ಮಳೆ!
    November 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version