• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂವಿಧಾನವೇ ನಮ್ಮ ದೇಶದ ಏಕೈಕ ರಾಷ್ಟ್ರೀಯ ಗ್ರಂಥ: ಡಿ.ಕೆ.ಶಿವಕುಮಾರ್

admin by admin
April 14, 2025 - 11:39 pm
in Flash News, ಕರ್ನಾಟಕ
0 0
0
Film (17)

“ಪ್ರಪಂಚದ ಅನೇಕ ರಾಷ್ಟ್ರಗಳು, ನಾಯಕರು ಹೆಚ್ಚು ಗೌರವ ನೀಡುವುದು ನಮ್ಮ ಅಂಬೇಡ್ಕರ್ ಅವರು ರಚಿಸಿದ ಸಂವಿಧಾ‌‌ನಕ್ಕೆ. ನಮ್ಮ ದೇಶದ ಏಕೈಕ ರಾಷ್ಟ್ರೀಯ ಗ್ರಂಥ. ಭಾರತಕ್ಕೆ ಸಂವಿಧಾನ ಎನ್ನುವ ಆತ್ಮ ನೀಡಿದ ಪರಮಾತ್ಮ ಡಾ.ಬಿ.ಆರ್.ಅಂಬೇಡ್ಕರ್ ಅವರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು.

ನಗರದ ದೊಮ್ಮಲೂರಿನಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಅನಾವರಣಗೊಳಿಸಿ ಮಾತನಾಡಿದರು.

RelatedPosts

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ADVERTISEMENT
ADVERTISEMENT

“ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರೆಯಬೇಕು ಎಂದು ಸಂವಿಧಾನ ಕೊಟ್ಟ ಧೀಮಂತ ವ್ಯಕ್ತಿ. ನಾವು ಅಂಬೇಡ್ಕರ್ ಅವರ ಪ್ರತಿಮೆಗೆ ಪೂಜೆ ಮಾಡುವುದಕ್ಕಿಂತ ಪ್ರತಿಭೆಗೆ ಪೂಜೆ ಮಾಡಬೇಕು. ಜನಸಂಖ್ಯೆಯ ಆಧಾರದ ಮೇಲೆ ನಮ್ಮ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಅನುದಾನ ಮೀಸಲಿಡಲಾಗಿದೆ. ಗುತ್ತಿಗೆಯಲ್ಲಿ ಅವಕಾಶ ನೀಡಲಾಗಿದೆ. ಪಾವಗಡದ ಸೌರ ಪಾರ್ಕ್ ನಿರ್ಮಾಣದ ವೇಳೆಯಲ್ಲಿಯೂ ಮೀಸಲಾತಿ ನೀಡಲಾಯಿತು. ಈ ಮೂಲಕ ಅಂಬೇಡ್ಕರ್ ಅವರ ಆಶಯಗಳಿಗೆ ಗೌರವ ನೀಡಿದ್ದೇವೆ. ಶೋಷಿತರನ್ನು ಉದ್ಯಮಿಗಳನ್ನಾಗಿ ಮಾಡುವುದು ನಮ್ಮ ಉದ್ದೇಶ” ಎಂದರು.

“ಸಂವಿಧಾನ ರಕ್ಷಣೆಯ ಬಗ್ಗೆ ಏಕೆ ನಾವೆಲ್ಲರು ಇಷ್ಟು ಮಾತನಾಡುತ್ತೇನೆ ಎಂದರೆ, ನಾವು ಮಾತನಾಡಲು ರಕ್ಷಣೆ ನೀಡುತ್ತದೆ. ಬದುಕಿಗೆ, ಆಸ್ತಿಗೆ ಸೇರಿದಂತೆ ನಮ್ಮ ಜೀವನದ ಪ್ರತಿಯೊಂದು ಹಂತದಲ್ಲಿಯೂ ಸಂವಿಧಾನ ರಕ್ಷಣೆ ನೀಡುತ್ತದೆ. ನ್ಯಾಯ ಒದಗಿಸುವುದೇ ನಮ್ಮ ಸಂವಿಧಾನದ ಮೂಲಮಂತ್ರ. ಸಂವಿಧಾನವೇ ನಮ್ಮ ತಂದೆ, ತಾಯಿ, ಸಂವಿಧಾನವೇ ಬಂಧು ಬಳಗ, ಅಂಬೇಡ್ಕರ್ ಅವರ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು” ಎಂದು ಹೇಳಿದರು.

“ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಸಾಕಷ್ಟು ಹೋರಾಟ ನಡೆಸಿದವರು ಬಾಬಾ ಸಾಹೇಬರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡುವಾಗ ಸಂವಿಧಾನದ ಪ್ರತಿ ಹಿಡಿದುಕೊಂಡು ಇತಿಹಾಸ ಸೃಷ್ಟಿ ಮಾಡಿದರು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡಾಗ ಹಿರಿಯ ನಾಯಕರಾದ ರೆಹಮಾನ್ ಖಾನ್ ಅವರಿಂದ ಸಂವಿಧಾನ ಪೀಠಿಕೆ ಓದಿಸಿ ಅಧಿಕಾರ ಸ್ವೀಕಾರ ಮಾಡಿದೆ” ಎಂದರು.

“ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬರಿಗೆ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿತು. ಚುನಾವಣೆ ಸೋತಾಗ ಅಂಬೇಡ್ಕರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಾನೂನು ಮಂತ್ರಿಯನ್ನಾಗಿ ಮಾಡಿದಾಗ ಅವರು ಕೇವಲ ಪರಿಶಿಷ್ಟರ ಪರವಾಗಿ ಕೆಲಸ ಮಾಡಲಿಲ್ಲ. ಸಮಾಜದ‌ ಎಲ್ಲರ ಪರವಾಗಿ ಕೆಲಸ ಮಾಡಿದರು. ಕುವೆಂಪು ಅವರು ಹೇಳಿದಂತೆ ಸರ್ವರಿಗೂ ಸಮಬಾಳು,‌ ಸಮಪಾಲು ಎನ್ನುವ ತತ್ವಕ್ಕೆ ಸತ್ವ ನೀಡಿದವರು ಬಾಬಾ ಸಾಹೇಬರು” ಎಂದು ಹೇಳಿದರು.

“ಶಾಂತಿನಗರ ಕ್ಷೇತ್ರದ ಶಾಸಕರಾದ ಹ್ಯಾರಿಸ್ ಅವರು ಅತ್ಯಂತ ಶ್ರದ್ದೆಯಿಂದ ಕೆಲಸ ಮಾಡುತ್ತಿದ್ದಾರೆ. ಇದೊಂದೆ ಕ್ಷೇತ್ರದಲ್ಲಿ ಮಕ್ಕಳ ಶಿಕ್ಷಣಕ್ಕೆ ಎಂದೇ ರೂ.50 ಕೋಟಿ ಖರ್ಚು ಮಾಡಲಾಗುತ್ತಿದೆ. ನೂತನ ಆಸ್ಪತ್ರೆಯನ್ನೂ ನಿರ್ಮಾಣ ಮಾಡಲಾಗುತ್ತಿದೆ” ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರದ್ದು (3)

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

by ಶಾಲಿನಿ ಕೆ. ಡಿ
July 28, 2026 - 5:56 pm
0

ಪೊಲೀಸರ (5)

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

by ಕವಿತಾ
July 28, 2026 - 5:46 pm
0

ರದ್ದು (4)

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

by ಶಾಲಿನಿ ಕೆ. ಡಿ
July 28, 2026 - 5:34 pm
0

ಪೊಲೀಸರ (4)

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

by ಕವಿತಾ
July 28, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version