• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 6, 2026 - 6:25 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಸಂಘದ

ಬೆಂಗಳೂರು, ಆ.06: “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್ ಅವರು ಮಾತನಾಡಿದರು.

RelatedPosts

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ

ಸಿನಿಮಾ ಸ್ಟೈಲ್‌ನಲ್ಲಿ ದರೋಡೆಗೆ ಯತ್ನ: ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್

ADVERTISEMENT
ADVERTISEMENT

“ಮಹಿಳೆಯರ ಪ್ರೋತ್ಸಾಹದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನಾವು ಚುನಾವಣೆಗೂ ಮುನ್ನ ಮಹಿಳೆಯರ ಹಿತ ಕಾಯಲು ಪ್ರಕಟಿಸಿದ್ದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆಗಳಿಂದ ಕ್ರಾಂತಿಕಾರಿ ಬದಲಾವಣೆ ಬಂದಿದೆ. ನಮ್ಮ ಯೋಜನೆಗಳನ್ನು ರಾಷ್ಟ್ರದಲ್ಲಿ ಬೇರೆ ರಾಜ್ಯಗಳು ಇವುಗಳನ್ನು ಪಾಲನೆ ಮಾಡಿವೆ. ನಮ್ಮ ಸರ್ಕಾರ ಈ ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ವಾರ್ಷಿಕವಾಗಿ ಖರ್ಚು ಮಾಡುತ್ತಿದೆ. ನಾಗರಿಕರ ಆಸ್ತಿ ದಾಖಲೆಗಳನ್ನು ಡಿಜಿಟಲ್ ಸ್ಕ್ಯಾನ್ ಮಾಡಿಸಿ ದಾಖಲೆಗಳನ್ನು ಸರಿಪಡಿಸಿಕೊಡಲು ನಮ್ಮ ಸರ್ಕಾರ ಮುಂದಾಗಿದೆ. ನಮ್ಮ ಗ್ಯಾರಂಟಿ ದೇಶದ ಗ್ಯಾರಂಟಿಯಾಗಿದೆ” ಎಂದರು.

“ನೀವು ಆಗಾಗ್ಗೆ ಸೇರಿ ಸಂಘಟನೆ ಮಾಡಿಕೊಳ್ಳಿ. ಹೆಣ್ಣು ಮಕ್ಕಳು ಜಗಳ ಮಾತ್ರ ಮಾಡಿಕೊಳ್ಳಬೇಡಿ. ಸ್ಪರ್ಧೆ ಇದ್ದೇ ಇರುತ್ತದೆ. ಈ ದೇಶದಲ್ಲಿ ಬದಲಾವಣೆ ಆಗಬೇಕಾದರೆ ಮಹಿಳೆಯರು ಹಾಗೂ ಯುವಕರಿಂದ ಮಾತ್ರ ಸಾಧ್ಯ ಎಂಬುದು ನನ್ನ ನಂಬಿಕೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಹಿಂದೆ ಮಹಿಳೆಯರಿಗಾಗಿ ಅಂಗನವಾಡಿ, ಆಶಾ ಕಾರ್ಯಕರ್ತೆ ಕಾರ್ಯಕ್ರಮ ತಂದಿದೆ. ನಿಮ್ಮ ಸಂಘದಲ್ಲಿ 5,500 ಸದಸ್ಯೆಯರಿದ್ದಾರೆ. ನೀವು ಎಷ್ಟು ಜನ ಇದ್ದೀರೋ ಅರಮನೆ ಮೈದಾನದಲ್ಲಿ ದೊಡ್ಡ ಸಮಾವೇಶ ಮಾಡಿ. ಸರ್ಕಾರದ ವತಿಯಿಂದ ನಿಮಗೆ ಅಗತ್ಯ ಸಹಾಯ ಮಾಡಲಾಗುವುದು” ಎಂದು ತಿಳಿಸಿದರು.

“ನಮ್ಮ ಮುಖ್ಯ ಕಾರ್ಯದರ್ಶಿಗಳು ಕಾನೂನು ಚೌಕಟ್ಟಿನಲ್ಲಿ ಬೇರೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅವರು ನೀಡು ಶಿಫಾರಸ್ಸು ಮೇಲೆ ತೀರ್ಮಾನ ಮಾಡುತ್ತೇವೆ. ನೀವು ಇಲ್ಲಿ ನನ್ನ ಜೊತೆ ಮಾತನಾಡುವುದು ಮುಖ್ಯವಲ್ಲ. ನಮ್ಮ ಸಂದೇಶವನ್ನು ನೀವು ಎಷ್ಟು ಜನ ಮಹಿಳಾ ಸಿಬ್ಬಂದಿಗೆ ಕಳುಹಿಸುತ್ತೀರಿ ಎಂಬುದು ಮುಖ್ಯ. ಶಿವಕುಮಾರ್ ನಿಂದ ನಿಮಗೆ ರಾಜ್ಯದಲ್ಲಿ ನ್ಯಾಯ ಸಿಗುತ್ತಿದೆ ಎಂಬ ವಿಶ್ವಾಸ ಇದೆ ಅಲ್ಲವೇ? ನೀವು ಮತ್ತೆ ಈ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಆಗ ಇದಕ್ಕೆ ಬೆಲೆ ಇರುತ್ತದೆ. ಇಲ್ಲವಾದರೆ ಇದಕ್ಕೆ ಬೆಲೆ ಇರುವುದಿಲ್ಲ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ” ಎಂದು ಶುಭಕೋರಿದರು.

“ನಾನು ಈ ಹಿಂದೆ ನಾ ನಾಯಕಿ ಕಾರ್ಯಕ್ರಮ ಮಾಡಿದ್ದೆ. ಅಂದರೆ ಪ್ರತಿ ಮಹಿಳೆ ತನ್ನ ಮನೆಯಲ್ಲಿ ನಾಯಕಿಯಾಗಿರುತ್ತಾಳೆ. ಅದು ನಮ್ಮಲ್ಲಿ ಹೆಚ್ಚು ಚಾಲ್ತಿಗೆ ಬರಲಿಲ್ಲ. ಮತ್ತೆ ಇದಕ್ಕೆ ಹೊಸ ರೂಪ ನೀಡಲು ಪ್ರಯತ್ನಿಸುತ್ತೇನೆ. ಮಹಿಳೆಯರಲ್ಲಿ ನಾಯಕತ್ವ ಗುಣ ಬೆಳೆಸಲು ನಾವು ಜಾಗೃತಿ ಮೂಡಿಸಬೇಕು. ಮುಂದೆ ರಾಜಕೀಯದಲ್ಲಿ ಮಹಿಳಾ ಮೀಸಲಾತಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಆಗ ಯಾರು ಏನಾಗುತ್ತಾರೆ ಹೇಳಲು ಸಾಧ್ಯವಿಲ್ಲ. ಮೋಟಮ್ಮ ಅವರು ಸಿಬ್ಬಂದಿಯಾಗಿದ್ದರು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದರು. ನಾಯಕತ್ವ ಗುಣ ಬೆಳೆಸಿಕೊಳ್ಳಿ, ಸಾಕಷ್ಟು ಅವಕಾಶಗಳಿವೆ. ನಮ್ಮ ಸರ್ಕಾರ ನಿಮ್ಮ ಜತೆ ಇದೆ. ನೀವು ನಮ್ಮ ಸರ್ಕಾರದ ಜತೆ ಇರಬೇಕು” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಘದ (1)

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

by ಶಾಲಿನಿ ಕೆ. ಡಿ
August 6, 2026 - 6:42 pm
0

ಸಂಘದ

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
August 6, 2026 - 6:25 pm
0

Untitled design 2026 08 06T175241.745

ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
August 6, 2026 - 5:53 pm
0

Untitled design 2026 08 06T172250.633

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

by ಶಾಲಿನಿ ಕೆ. ಡಿ
August 6, 2026 - 5:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (1)
    ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?
    August 6, 2026 | 0
  • Untitled design 2026 08 06T175241.745
    ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ
    August 6, 2026 | 0
  • Untitled design 2026 08 06T164303.720
    ಸಿನಿಮಾ ಸ್ಟೈಲ್‌ನಲ್ಲಿ ದರೋಡೆಗೆ ಯತ್ನ: ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ
    August 6, 2026 | 0
  • Untitled design 2026 08 06T161704.646
    ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್
    August 6, 2026 | 0
  • Untitled design 2026 08 06T153541.647
    ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version