• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 8:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಹೆಂಡ್ತಿಯರ (10)

ಬಸವಕಲ್ಯಾಣ, ಜು.06: “ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಮಹಿಳೆಯರು ನಮಗೆ ಬೆಂಬಲ ನೀಡಿದ್ದು, ಅವರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಸೋಮವಾರ ನಡೆದ ಅಕ್ಕಪಡೆ-ಮಹಿಳೆಯರ ಶಕ್ತಿ ಪ್ರದರ್ಶನ ಮತ್ತು ಆತ್ಮರಕ್ಷಣಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ಹೆಣ್ಣು ಕುಟುಂಬದ ಕಣ್ಣು. ಹೆಣ್ಣು ಎಂದರೆ ಭೂಮಿ, ಧೈರ್ಯ, ಭರವಸೆ, ಒಗ್ಗಟ್ಟು, ಶಕ್ತಿ, ಬೆಳಕು. ನಿಮ್ಮ ಮಾರ್ಗದರ್ಶನದಂತೆ ಪ್ರತಿಯೊಂದು ಕುಟುಂಬ ಬೆಳಗುತ್ತಿದೆ. ನಾರಿ ಶಕ್ತಿ ದೇಶದ ಶಕ್ತಿ. ನಾನು ಇಂದು ಬಸವಕಲ್ಯಾಣದಲ್ಲಿರುವ ಬಸವಣ್ಣನವರ ಅನುಭವ ಮಂಟಪದಿಂದ ಬರ ಪರಿಸ್ಥಿತಿ ಅಧ್ಯಯನ ಪ್ರವಾಸ ಆರಂಭಿಸಲು ಬಂದಿದ್ದೇನೆ. ಇಲ್ಲಿಂದ ಕಲಬುರ್ಗಿಗೆ ಹೋಗಿ, ಕಲ್ಯಾಣ ಕರ್ನಾಟಕದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡುತ್ತೇನೆ. ನಾವು ಯಾವುದೇ ಗ್ರಾಮಕ್ಕೆ ಹೋದರೂ ಅಲ್ಲಿ ಗ್ರಾಮದೇವತೆ ಬಗ್ಗೆ ಕೇಳುತ್ತೇವೆ. ನಮ್ಮ ಭೂಮಿಯನ್ನು ಮಾತೃಭೂಮಿ, ಭೂಮಿತಾಯಿ ಎಂದು ಪರಿಗಣಿಸುತ್ತೇವೆ” ಎಂದು ಬಣ್ಣಿಸಿದರು.

RelatedPosts

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ADVERTISEMENT
ADVERTISEMENT
ಭಾರತ ಜೋಡೋ ಯುವ ಸಂಘ ನಿಮ್ಮ ಸಂಘಟನೆ, ಸಂಸ್ಕೃತಿ, ಕಲೆ ಅನಾವರಣಕ್ಕೆ ವೇದಿಕೆ

“ಮಹಿಳೆಯರ ಸುರಕ್ಷತೆಗಾಗಿ ಅಕ್ಕಪಡೆ ಆರಂಭಿಸಲಾಗಿದೆ. ನಮ್ಮ ಸರ್ಕಾರ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮುಖಂಡತ್ವದಲ್ಲಿ ಈ ಪಡೆಯನ್ನು ರಚಿಸಿದೆ. ಈ ಪಡೆಗೆ ಸೇರಿರುವವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಶಕ್ತಿ, ಧೈರ್ಯ, ಸಾಧನೆಗೆ ಫಲ ಸಿಗುತ್ತದೆ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಐತಿಹಾಸಿಕ ತೀರ್ಮಾನ ಮಾಡಲಿದೆ. ಮಹಿಳೆಯರಿಗಾಗಿ ಶಕ್ತಿ, ಗೃಹಜ್ಯೋತಿ, ಗೃಹಲಕ್ಷಿ ಕಾರ್ಯಕ್ರಮವನ್ನು ಈಗಾಗಲೇ ನೀಡಿದ್ದೇವೆ. ಮಹಿಳೆಯರು ಹಾಗೂ ಯುವಕರಿಗೆ ಪ್ರತಿ ಪಂಚಾಯ್ತಿಯಲ್ಲಿ ನಿಮ್ಮ ಸಂಘಟನೆ, ಸಂಸ್ಕೃತಿ, ಕಲೆ ಅನಾವರಣಕ್ಕೆ ಹಾಗೂ ಜಾತ್ಯಾತೀತ ತತ್ವ ಉಳಿಸಿಕೊಂಡು ಒಗ್ಗಟ್ಟಿನಿಂದ ಇರಲು ರಾಜ್ಯದಲ್ಲಿ 10 ಸಾವಿರ ಭಾರತ ಜೋಡೋ ಯವ ಸಂಘ ರಚಿಸಲು ಸರ್ಕಾರ ಆದೇಶ ಮಾಡಿದೆ” ಎಂದು ತಿಳಿಸಿದರು.

“ನಾವು ಮಾತೃ ದೇವೋಭವ ಎಂದು ಪರಿಗಣಿಸಿದ್ದೇವೆ. ನೀವೆಲ್ಲರೂ ನಮ್ಮ ಜೊತೆ ಕೈಜೋಡಿಸಿ, ನಮಗೆ ಶಕ್ತಿ ತುಂಬಿದ್ದೀರಿ. ನಿಮಗೆ ಶಕ್ತಿ ನೀಡುವ ಜವಾಬ್ದಾರಿ ನಮ್ಮದು. ನಿಮ್ಮಲ್ಲಿ ನಾಯಕತ್ವ ಬೆಳೆಯಬೇಕು. ಪಂಚಾಯ್ತಿಯಿಂದ ಸಂಸತ್ತಿನವರೆಗೂ ನಾಯಕತ್ವ ಬೆಳೆಯಬೇಕು. ರಾಜಕೀಯವಾಗಿ ಮಾತ್ರವಲ್ಲ, ನಿಮ್ಮ ನಿಮ್ಮ ಕ್ಷೇತ್ರದಲ್ಲಿ ನಾಯಕರಾಗಿ ಬೆಳೆಯಬೇಕು. ನಿಮ್ಮ ಜೊತೆಯಲ್ಲಿ ಡಿ ಕೆ ಶಿವಕುಮಾರ್ ಹಾಗೂ ಈ ಸರ್ಕಾರ ಇರಲಿದೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (60)

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 1:56 pm
0

ಸ್ವ (58)

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

by ದಿಶಾ ಕೆ. ಎಸ್.
July 22, 2026 - 1:49 pm
0

ಸ್ವ (56)

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 22, 2026 - 1:07 pm
0

ಸ್ವ (54)

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?

by ದಿಶಾ ಕೆ. ಎಸ್.
July 22, 2026 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version