• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಡಾ. ಜಿ. ಪರಮೇಶ್ವರ್‌‌ಗೆ ಡಿಸಿಎಂ ಸ್ಥಾನ ಫಿಕ್ಸ್‌?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2026 - 10:44 pm
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆನ್ನಲ್ಲೇ ಇದೀಗ ಹೊಸ ಸಚಿವ ಸಂಪುಟ ರಚನೆಯ ಹೈವೋಲೇಜ್ ಕಸರತ್ತು ಅಂತಿಮ ಹಂತಕ್ಕೆ ತಲುಪಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಸಂಜೆ 4:05ಕ್ಕೆ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಮೊದಲ ಹಂತದಲ್ಲಿ11 ಪ್ರಮುಖ ನಾಯಕರುಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಪರಮೇಶ್ವರ್ ಏಕೈಕ ಡಿಸಿಎಂ
ಹೊಸ ಸರ್ಕಾರದಲ್ಲಿ ಭಾರಿ ಪೈಪೋಟಿ ಇದ್ದರೂ, ಹಿರಿಯ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿ (Sole Deputy CM) ಆಗುವ ಸಾಧ್ಯತೆ ಹೆಚ್ಚಿದೆ. ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರಿಗೆ ಡಿಸಿಎಂ ಹುದ್ದೆ ಕೊಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದರು. ಮತ್ತೊಂದೆಡೆ, ಡಿಕೆಶಿ ಅವರು “ಡಿಸಿಎಂ ಹುದ್ದೆ ಬೇಡವೇ ಬೇಡ” ಎಂದು ಪಟ್ಟು ಹಿಡಿದಿದ್ದರು. ಆದರೆ ಕೊನೆಗೂ ಸಿದ್ದರಾಮಯ್ಯ ಒತ್ತಡಕ್ಕೆ ಹೈಕಮಾಂಡ್ ಮಣಿದಿದೆ ಎನ್ನಲಾಗಿದೆ. ಪರಮೇಶ್ವರ್ ಅವರು ನಾಳೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

RelatedPosts

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  

ADVERTISEMENT
ADVERTISEMENT

ಯತೀಂದ್ರ ಸಿದ್ದರಾಮಯ್ಯಗೆ ಗ್ರೀನ್ ಸಿಗ್ನಲ್
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಸಚಿವ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಹೈಕಮಾಂಡ್‌ನಿಂದ ಅವರಿಗೆ ಸಚಿವ ಸ್ಥಾನದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗಿದೆ.

ಸ್ಪೀಕರ್ ಸ್ಥಾನಕ್ಕೆ ಹೆಚ್.ಕೆ.ಪಾಟೀಲ್
ಕರಾವಳಿ ಮತ್ತು ಹಳೆಯ ಮೈಸೂರು ಭಾಗದ ಸಮತೋಲನ ಕಾಯ್ದುಕೊಳ್ಳಲು ಹಿರಿಯ ನಾಯಕ ಹೆಚ್.ಕೆ. ಪಾಟೀಲ್ ಅವರನ್ನು ವಿಧಾನಸಭೆಯ ನೂತನ ಸ್ಪೀಕರ್ ಆಗಿ ನೇಮಿಸಲು ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಮೂಲಕ ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಹೈಕಮಾಂಡ್‌ನ ಉದ್ದೇಶವಾಗಿದೆ.

ದೆಹಲಿಯಲ್ಲಿ ಅಂತಿಮ ಸಭೆ
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸುದೀರ್ಘ ಸಭೆ ನಡೆಸಿದ್ದಾರೆ. ಈ ಸಭೆಯಲ್ಲೇ ಸಚಿವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಮಹಿಳಾ ಪ್ರಾತಿನಿಧ್ಯದಲ್ಲಿ ಪೈಪೋಟಿ
ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ವಿಚಾರವಾಗಿ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರ ಪುತ್ರಿ ರೂಪಕಲಾ ಶಶಿಧರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಒಂದು ವೇಳೆ ಹೈಕಮಾಂಡ್ ರೂಪಕಲಾ ಅವರಿಗೆ ಮಣೆ ಹಾಕಿದರೆ, ಒಂದೇ ಕುಟುಂಬದ ಇಬ್ಬರಿಗೆ ಸ್ಥಾನ ನೀಡಬಾರದು ಎಂಬ ನಿಯಮದಡಿ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಅವರು ಸಚಿವ ಸ್ಥಾನದ ರೇಸ್‌ನಿಂದ ಹೊರಗುಳಿಯಬೇಕಾಗಬಹುದು.

ಸತೀಶ್ ಜಾರಕಿಹೊಳಿ ಹಿಂದೇಟು
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅವರ ಹೆಸರು ಮುಂಚೂಣಿಗೆ ಬಂದಿತ್ತು. ಆದರೆ ಒಬ್ಬರಿಗೆ ಒಂದೇ ಹುದ್ದೆ ಎಂಬ ಹೈಕಮಾಂಡ್ ನಿಯಮದಂತೆ ಅಧ್ಯಕ್ಷ ಪಟ್ಟ ಸಿಕ್ಕರೆ ಸಚಿವ ಸ್ಥಾನ ತ್ಯಜಿಸಬೇಕಾಗುತ್ತದೆ. ಈ ಕಾರಣಕ್ಕೆ ಅವರು ಸಚಿವ ಸ್ಥಾನಕ್ಕೇ ಒಲವು ತೋರಿದ್ದಾರೆ. ಹೀಗಾಗಿ ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

 ನಾಳಿನ ಪ್ರಮಾಣವಚನ ಸಮಾರಂಭ
ನಾಳಿನ ಐತಿಹಾಸಿಕ ಪ್ರಮಾಣ ವಚನ ಸಮಾರಂಭಕ್ಕೆ ರಾಹುಲ್ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ವಿವಿಧ ರಂಗಗಳ ಗಣ್ಯರು ಸಾಕ್ಷಿಯಾಗಲಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಸ್ಟೇಡಿಯಂನಲ್ಲಿ ಈ ಸಮಾರಂಭ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T190553.462

‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 8, 2026 - 7:07 pm
0

Untitled design 2026 06 08T190022.233

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
June 8, 2026 - 7:00 pm
0

Untitled design 2026 06 08T185012.650

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

by ಶಾಲಿನಿ ಕೆ. ಡಿ
June 8, 2026 - 6:51 pm
0

Untitled design 2026 06 08T182946.224

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
June 8, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T190022.233
    ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್
    June 8, 2026 | 0
  • Untitled design 2026 06 08T185012.650
    ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!
    June 8, 2026 | 0
  • Untitled design 2026 06 08T182946.224
    ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ
    June 8, 2026 | 0
  • Untitled design 2026 06 08T175637.838
    ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  
    June 8, 2026 | 0
  • Untitled design 2026 06 08T172402.525
    ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version