• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.ಕೆ ಶಿವಕುಮಾರ್‌‌ ಕ್ಯಾಬಿನೆಟ್‌ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2026 - 10:15 pm
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಂಪುಟದ ಮೊದಲ ಹಂತದ 13 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಪ್ರಮುಖ ಹಣಕಾಸು ಇಲಾಖೆಯನ್ನು ಸಿಎಂ ಡಿಕೆ ಶಿವಕುಮಾರ್ ಅವರೇ ತಮ್ಮ ಬಳಿ ಉಳಿಸಿಕೊಂಡಿದ್ದು, ಇತರ ಸಚಿವರಿಗೆ ಮಹತ್ವದ ಖಾತೆಗಳನ್ನು ವಿತರಿಸಲಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಹಲವರಿಗೆ ಹಿಂದಿನ ಖಾತೆಗಳನ್ನೇ ಮುಂದುವರಿಸಿ ನೀಡಲಾಗಿದೆ.

ಸಚಿವರು ಮತ್ತು ಅವರ ಖಾತೆಗಳ ಸಂಪೂರ್ಣ ಪಟ್ಟಿ

ಕಾಂಗ್ರೆಸ್ ಹೈಕಮಾಂಡ್ ಮತ್ತು ಸಿಎಂ ನಡುವಿನ ಸುದೀರ್ಘ ಚರ್ಚೆಯ ಬಳಿಕ ಈ ಖಾತೆ ವಿತರಣೆ ಅಂತಿಮಗೊಂಡಿದೆ.

RelatedPosts

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT
ಕ್ರ.ಸಂ. ಸಚಿವರ ಹೆಸರು ಖಾತೆ
1 ಡಾ. ಜಿ. ಪರಮೇಶ್ವರ್ (ಡಿಸಿಎಂ) ಕಂದಾಯ ಮತ್ತು ಯುವ ಸಬಲೀಕರಣ
2 ಪ್ರಿಯಾಂಕ್ ಖರ್ಗೆ ಗೃಹ, ಐಟಿ & ಬಿಟಿ
3 ಕೆ.ಜೆ. ಜಾರ್ಜ್ ಇಂಧನ ಮತ್ತು ಪ್ರವಾಸೋದ್ಯಮ
4 ಎಂ.ಬಿ. ಪಾಟೀಲ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ
5 ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಇಲಾಖೆ
6 ರಾಮಲಿಂಗಾರೆಡ್ಡಿ ಜಲಸಂಪನ್ಮೂಲ
7 ಕೃಷ್ಣಬೈರೇಗೌಡ ಬೆಂಗಳೂರು ನಗರಾಭಿವೃದ್ಧಿ
8 ಕೆ.ಹೆಚ್. ಮುನಿಯಪ್ಪ ಆಹಾರ ಮತ್ತು ನಾಗರಿಕ ಸರಬರಾಜು
9 ಈಶ್ವರ್ ಖಂಡ್ರೆ ಗ್ರಾಮೀಣಾಭಿವೃದ್ಧಿ
10 ಬೈರತಿ ಸುರೇಶ್ ಸಾರಿಗೆ
11 ಯು.ಟಿ. ಖಾದರ್ ಆರೋಗ್ಯ
12 ಡಾ. ಶರಣಪ್ರಕಾಶ್ ಪಾಟೀಲ್ ವೈದ್ಯಕೀಯ ಶಿಕ್ಷಣ
13 ಯತೀಂದ್ರ ಸಿದ್ದರಾಮಯ್ಯ ನಗರಾಭಿವೃದ್ಧಿ

ಸಚಿವರಾದ ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಡಾ. ಶರಣಪ್ರಕಾಶ್ ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿದ್ದ ಅದೇ ಖಾತೆಗಳನ್ನು ಮತ್ತೆ ನೀಡಲಾಗಿದೆ. 

ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಇದೊಂದು ಮಹತ್ವದ ತಿರುವು. ದಿವಂಗತ ಎಸ್.ಎಂ. ಕೃಷ್ಣ ಮತ್ತು ಧರಂ ಸಿಂಗ್ ಅವರ ಬಳಿಕ 20 ವರ್ಷಗಳ ಸುದೀರ್ಘ ಅವಧಿಯ ನಂತರ ಅಪ್ಪಟ ಮೂಲ ಕಾಂಗ್ರೆಸ್ ಸಿದ್ಧಾಂತದ ನಾಯಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 

ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಮೂಲ ಕಾಂಗ್ರೆಸ್ಸಿಗರಿಗೆ ಹೆಚ್ಚಿನ ಆದ್ಯತೆ ನೀಡಿದೆ. ಬೇರೆ ಪಕ್ಷಗಳಿಂದ ವಲಸೆ ಬಂದ ನಾಯಕರಿಗೆ ಅತ್ಯಂತ ಕಡಿಮೆ ಸ್ಥಾನಗಳನ್ನು ನೀಡಲಾಗಿದೆ. ಸತೀಶ್ ಜಾರಕಿಹೊಳಿ ಮಾತ್ರ ವಲಸಿಗರ ಪೈಕಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಖಾತೆಯನ್ನು ನೀಡಲಾಗಿದೆ.

ಸಂಪುಟ ವಿಸ್ತರಣೆ ಮಾತ್ರವಲ್ಲದೆ ಪಕ್ಷದ ಸಂಘಟನಾ ಜವಾಬ್ದಾರಿಯಲ್ಲೂ ಮೂಲ ಕಾಂಗ್ರೆಸ್ಸಿಗರಿಗೆ ಹೈಕಮಾಂಡ್ ಪ್ರಾಮುಖ್ಯತೆ ನೀಡಿದೆ. ಕಟ್ಟರ್ ಕಾಂಗ್ರೆಸ್ ವಾದಿ ಮತ್ತು ಹೈಕಮಾಂಡ್ ಮಟ್ಟದಲ್ಲಿ ಅತ್ಯಂತ ಪ್ರಭಾವಿ ನಾಯಕರಾಗಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 

ಎರಡನೇ ಪಟ್ಟಿಯ ಮೇಲಿದೆ ಎಲ್ಲರ ಕಣ್ಣು

ಮೊದಲ ಹಂತದ ಸಂಪುಟ ವಿಸ್ತರಣೆ ಮುಗಿದಿದ್ದು, ಇನ್ನೂ ಸುಮಾರು 20 ಮಂದಿ ಶಾಸಕರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕಾದ ಜವಾಬ್ದಾರಿ ಸಿಎಂ ಅವರ ಮೇಲಿದೆ. ಎರಡನೇ ಹಂತದ ಸಚಿವರ ಪಟ್ಟಿ ಮುಂದಿನ ದಿನಗಳಲ್ಲಿ ಅಂತಿಮಗೊಳ್ಳಲಿದೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version