• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾವೇರಿ ನೀರು ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 30, 2026 - 5:29 pm
in ಕರ್ನಾಟಕ
0 0
0
ಬಲಿಷ್ಠ (8)

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಬೆಳಗ್ಗೆ 11 ಗಂಟೆಗೆ ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಮಳೆ ಕೊರತೆ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ನಡುವೆಯೇ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದಿನ ನಡೆಯ ಬಗ್ಗೆ ಸಮಾಲೋಚನೆ ನಡೆಸಲು ಈ ಮಹತ್ವದ ಸಭೆಯನ್ನು ಆಯೋಜಿಸಿದೆ.

ದೆಹಲಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರಾಜಕೀಯ ಪಕ್ಷಗಳ ಅಭಿಪ್ರಾಯವನ್ನು ಪಡೆಯುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಇದೇ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿಗಳು, ವಿಧಾನಸಭೆಯ ವಿರೋಧ ಪಕ್ಷದ ನಾಯಕ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು, ಜೆಡಿಎಸ್ ಪ್ರಮುಖರು, ಮಾಜಿ ನೀರಾವರಿ ಸಚಿವರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಸಂಸದರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದರು.

RelatedPosts

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!

ADVERTISEMENT
ADVERTISEMENT

ಸಭೆಯಲ್ಲಿ ರಾಜ್ಯದಲ್ಲಿ ಎದುರಾಗಿರುವ ಮಳೆ ಅಭಾವ, ಜಲಾಶಯಗಳಲ್ಲಿನ ನೀರಿನ ಪ್ರಮಾಣ, ಬರ ಪರಿಸ್ಥಿತಿ ಹಾಗೂ ತಮಿಳುನಾಡಿಗೆ ನೀರು ಹರಿಸುವ ವಿಚಾರ ಸೇರಿದಂತೆ ಹಲವು ಪ್ರಮುಖ ಅಂಶಗಳ ಕುರಿತು ಚರ್ಚೆ ನಡೆಯಲಿದೆ. ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಯಾವ ರೀತಿಯ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆಯೂ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಕಾವೇರಿ ನೀರಿನ ವಿಚಾರದಲ್ಲಿ ರಾಜಕೀಯ ಭೇದಭಾವ ಮೀರಿ ಎಲ್ಲರೂ ಒಂದಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದು ಸಿಎಂ ಹೇಳಿದರು. ಈ ಸಂಬಂಧ ಬಿಜೆಪಿ ಹಿರಿಯ ನಾಯಕರು ಹಾಗೂ ಸಂಸದರಾದ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿರುವುದಾಗಿ ತಿಳಿಸಿದರು. ರಾಜ್ಯದ ಹಿತದೃಷ್ಟಿಯಿಂದ ಅವರು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಕರ್ನಾಟಕ ಮತ್ತು ತಮಿಳುನಾಡು ನಡುವೆ ಯಾವುದೇ ರೀತಿಯ ಸಂಘರ್ಷ ಅಥವಾ ಕಾದಾಟದ ಮನೋಭಾವ ಇಲ್ಲ ಎಂದು ಸ್ಪಷ್ಟಪಡಿಸಿದರು. ಎರಡೂ ರಾಜ್ಯಗಳು ಸಂವಿಧಾನ ಹಾಗೂ ಕಾನೂನಿನ ಚೌಕಟ್ಟಿನೊಳಗೆ ನಡೆದುಕೊಳ್ಳಬೇಕು. ಪರಸ್ಪರ ಗೌರವವನ್ನು ಉಳಿಸಿಕೊಂಡು, ಜನರ ಭಾವನೆಗಳಿಗೆ ಮನ್ನಣೆ ನೀಡುತ್ತಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (13)

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

by ದಿಶಾ ಕೆ. ಎಸ್.
July 30, 2026 - 8:34 pm
0

ಬಲಿಷ್ಠ (12)

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

by ದಿಶಾ ಕೆ. ಎಸ್.
July 30, 2026 - 7:54 pm
0

ಬಲಿಷ್ಠ (11)

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

by ದಿಶಾ ಕೆ. ಎಸ್.
July 30, 2026 - 7:28 pm
0

ಬಲಿಷ್ಠ (10)

‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್

by ದಿಶಾ ಕೆ. ಎಸ್.
July 30, 2026 - 6:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (13)
    ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ
    July 30, 2026 | 0
  • ಬಲಿಷ್ಠ (10)
    ‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್
    July 30, 2026 | 0
  • ಬಲಿಷ್ಠ (9)
    ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ
    July 30, 2026 | 0
  • ಬಲಿಷ್ಠ (5)
    ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!
    July 30, 2026 | 0
  • ಬಲಿಷ್ಠ (4)
    ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version