• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನನಗೋಸ್ಕರ ಯಾರೂ ದೆಹಲಿಗೆ ಹೋಗಬೇಡಿ: ಶಾಸಕರ ‘ಡಿನ್ನರ್ ಪಾಲಿಟಿಕ್ಸ್’ಗೆ ಡಿಕೆಶಿ ಫುಲ್ ಸ್ಟಾಪ್!

admin by admin
February 27, 2026 - 9:56 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 27T215513.453

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕುರಿತು ಆಂತರಿಕ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ನನಗೋಸ್ಕರ ಅಥವಾ ನನ್ನ ಪರವಾಗಿ ಮನವಿ ಮಾಡಲು ಯಾರೂ ದೆಹಲಿಗೆ ಹೋಗುವುದು ಬೇಡ ಎಂದು ಹೇಳುವ ಮೂಲಕ ಶಾಸಕರ ಬಣ ರಾಜಕೀಯಕ್ಕೆ ಅವರು ಕಡಿವಾಣ ಹಾಕಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಗುರುವಾರ ನಡೆದ ಸಚಿವರು ಮತ್ತು ಶಾಸಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿ, ಶಾಸಕರು ದೆಹಲಿಗೆ ಹೋಗಿ ನನ್ನ ಪರವಾಗಿ ಹೈಕಮಾಂಡ್‌ಗೆ ಮನವಿ ಮಾಡುತ್ತಾರೆ ಎಂಬ ಮಾಹಿತಿ ನನಗಿಲ್ಲ. ದಯವಿಟ್ಟು ನನ್ನ ವಿಚಾರಕ್ಕಾಗಿ ಯಾರೂ ದೆಹಲಿಗೆ ಹೋಗಬೇಡಿ ಎಂದು ಮನವಿ ಮಾಡುತ್ತೇನೆ. ಒಂದು ವೇಳೆ ನಿಮಗೆ ಸಚಿವ ಸ್ಥಾನದ ಆಕಾಂಕ್ಷೆಯಿದ್ದರೆ ಅಥವಾ ಅಧಿಕಾರ, ಹುದ್ದೆ ಬೇಕಿದ್ದರೆ ಹೋಗಿ ಕೇಳಿಕೊಳ್ಳಿ, ಅದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದರು.

RelatedPosts

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

ಕೂಸನ್ನೇ ಕೊಂದ ಕಟುಕ ತಂದೆ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಜನ್ಮದಿನದ ನಿಮಿತ್ತ ಏರ್ಪಡಿಸಲಾಗಿದ್ದ ಭೋಜನ ಕೂಟದಲ್ಲಿ 40ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದು ಶಕ್ತಿ ಪ್ರದರ್ಶನ ಎಂಬ ಚರ್ಚೆಯನ್ನು ಡಿಕೆಶಿ ತಳ್ಳಿಹಾಕಿದರು. ಯಾವ ಶಕ್ತಿ ಪ್ರದರ್ಶನವೂ ನಡೆದಿಲ್ಲ. ಶಾಸಕರು ಕೆಲವೊಮ್ಮೆ ವಿಶ್ರಾಂತಿಗೆ ವಿದೇಶಕ್ಕೆ ಹೋಗುತ್ತಾರೆ, ಕೆಲವೊಮ್ಮೆ ದೆಹಲಿಗೆ ಹೋಗುತ್ತಾರೆ ಅಥವಾ ಹೀಗೆ ಊಟಕ್ಕೆ ಸೇರುತ್ತಾರೆ. ಇವೆಲ್ಲವೂ ಅವರ ವೈಯಕ್ತಿಕ ವಿಚಾರಗಳು, ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನೀವು ಸಿಎಂ ಆಗಬೇಕು ಎಂದು ಶಾಸಕರು ಒತ್ತಾಯಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಯಾರೂ ನನ್ನ ಬಳಿ ಮಾತನಾಡಿಲ್ಲ. ಆದರೆ, ಹೊಸ ಶಾಸಕರಿಗೆ ಮಂತ್ರಿಗಳಾಗಬೇಕು ಎಂಬ ಆಸೆ ಇರುವುದು ಸಹಜ. ನಾನು, ಸಿದ್ದರಾಮಯ್ಯ, ಪರಮೇಶ್ವರ್, ಎಚ್.ಕೆ. ಪಾಟೀಲ್ ನಾವೆಲ್ಲಾ ಹಳಬರಾದೆವು, ಚಿಕ್ಕ ವಯಸ್ಸಿನಲ್ಲೇ ಮಂತ್ರಿಗಳಾದವರು. ಈಗ ಹೊಸಬರಿಗೆ ಅವಕಾಶ ಬೇಕು ಎಂಬ ಬೇಡಿಕೆಯನ್ನು ನಾನು ದೆಹಲಿ ನಾಯಕರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

ಈಗಾಗಲೇ ದೆಹಲಿಗೆ ಭೇಟಿ ನೀಡಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಬಂದಿರುವ ಡಿಕೆಶಿ, ಸದ್ಯಕ್ಕೆ ರಾಜ್ಯ ರಾಜಕಾರಣದ ಗೊಂದಲಗಳಿಗೆ ತಾತ್ಕಾಲಿಕ ವಿರಾಮ ನೀಡಲು ಪ್ರಯತ್ನಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಮೊಒದಿ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

by ಶಾಲಿನಿ ಕೆ. ಡಿ
April 14, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version