• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 4, 2026 - 8:12 am
in ಕರ್ನಾಟಕ
0 0
0
Untitled design 2026 08 04T080838.029

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಉಂಟಾಗಿದೆ ಎಂಬ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಸರ್ಕಾರ ಹಾಗೂ ಪಕ್ಷದಲ್ಲಿ ಎಲ್ಲರೂ ಒಂದೇ ತಂಡವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಚಿವ ಸ್ಥಾನ ಸಿಗದವರಿಗೂ ಮುಂದಿನ ದಿನಗಳಲ್ಲಿ ಸೂಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದ ವಿಚಾರಕ್ಕೂ ಉತ್ತರಿಸಿದರು.  ಅವರ ಜನ್ಮದಿನವಾಗಿರುವುದರಿಂದ ಅನೇಕ ಅತಿಥಿಗಳು ಅವರನ್ನು ಭೇಟಿಯಾಗುತ್ತಿದ್ದಾರೆ. ನಾನು ಕೂಡ ಅವರಿಗೆ ಶುಭಾಶಯ ಕೋರಿದ್ದೇನೆ. ನಾನು, ಸಿದ್ದರಾಮಯ್ಯ ಹಾಗೂ ನಮ್ಮ 139 ಶಾಸಕರು ಒಂದೇ ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ಅವರು ಯಾಕೆ ಅಸಮಾಧಾನಗೊಳ್ಳಬೇಕು? ಪಕ್ಷವನ್ನು ಬಲಪಡಿಸುವ ಕೆಲಸದಲ್ಲೇ ಅವರು ತೊಡಗಿಸಿಕೊಂಡಿದ್ದಾರೆ” ಎಂದು ಹೇಳಿದರು.

RelatedPosts

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ

ADVERTISEMENT
ADVERTISEMENT

ಸಚಿವ ಸಂಪುಟ ವಿಸ್ತರಣೆಯಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ ಸಿಎಂ, ಹಿರಿಯ ನಾಯಕರಿದ್ದರೂ ಪಕ್ಷದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಯುವ ನಾಯಕರಿಗೆ ಅವಕಾಶ ನೀಡಲಾಗಿದೆ ಎಂದರು. “ಸಚಿವ ಸ್ಥಾನಕ್ಕಾಗಿ ಎಲ್ಲರಲ್ಲೂ ಆಸೆ ಇರುತ್ತದೆ. ಆದರೆ ಸಂವಿಧಾನದಲ್ಲಿ ಸಚಿವರ ಸಂಖ್ಯೆಗೆ ಮಿತಿ ಇರುವುದರಿಂದ ಎಲ್ಲರಿಗೂ ಒಂದೇ ವೇಳೆ ಅವಕಾಶ ನೀಡಲು ಸಾಧ್ಯವಿಲ್ಲ. ತಾಳ್ಮೆಯಿಂದ ಕಾಯುವವರಿಗೆ ಮುಂದಿನ ದಿನಗಳಲ್ಲಿ ಅವಕಾಶ ದೊರೆಯಲಿದೆ” ಎಂದು ಹೇಳಿದರು.

ಮಹಿಳಾ ಪ್ರತಿನಿಧಿತ್ವದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮಹಿಳೆಯರಿಗೆ ಸದಾ ಆದ್ಯತೆ ನೀಡುವ ಪಕ್ಷವಾಗಿದೆ. ಈಗಾಗಲೇ ಉಪಸಭಾಪತಿ ಸ್ಥಾನವನ್ನು ಮಹಿಳೆಗೆ ನೀಡಲಾಗಿದ್ದು, ಸಚಿವ ಸಂಪುಟದಲ್ಲೂ ಮಹಿಳೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ನೂತನ ಸಚಿವರು ತಮ್ಮ ಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸಿ ಕಂದಾಯ ಸಚಿವರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಬರ, ಮಳೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಚಿವ ಸಂಪುಟದಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಅಗತ್ಯ ಪರಿಹಾರ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದರು.

ಕಾವೇರಿ ಜಲಾಶಯಗಳ ಸ್ಥಿತಿಯ ಬಗ್ಗೆ ಮಾತನಾಡಿದ ಸಿಎಂ, ಮಳೆಯ ಪರಿಣಾಮ ಒಳಹರಿವು ಹೆಚ್ಚಾಗಿದ್ದರೂ ಕೆಆರ್‌ಎಸ್ ಹಾಗೂ ಹೇಮಾವತಿ ಸಂಪೂರ್ಣ ಭರ್ತಿಯಾಗಿಲ್ಲ ಎಂದು ಹೇಳಿದರು. ಶಿವಮೊಗ್ಗ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಮಳೆಯಿಂದ ಉಂಟಾದ ಹಾನಿಯ ವರದಿ ತರಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಚಿವರ ಪಟ್ಟಿಯಲ್ಲಿ ಬದಲಾವಣೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ನೀಡಿದ ಮಾರ್ಗದರ್ಶನದಂತೆ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದೆ. ಮಾಧ್ಯಮಗಳಲ್ಲಿ ಹರಿದಾಡಿದ ಪಟ್ಟಿಗಳು ಅಧಿಕೃತವಾಗಿರಲಿಲ್ಲ. ರಾಜ್ಯಪಾಲರಿಗೆ ಸಲ್ಲಿಸಿರುವ ಪಟ್ಟಿ ಮಾತ್ರ ಅಂತಿಮ ಎಂದು ಸ್ಪಷ್ಟಪಡಿಸಿದರು. ಸಚಿವ ಸ್ಥಾನ ಸಿಗದ ಕೆಲ ನಾಯಕರ ಅಸಮಾಧಾನ ಸಹಜವಾದರೂ, ಪಕ್ಷದಲ್ಲಿ ಎಲ್ಲರಿಗೂ ಗೌರವ ನೀಡಲಾಗುವುದು ಮತ್ತು ಮುಂದಿನ ದಿನಗಳಲ್ಲಿ ಸೂಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 04T082653.665

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

by ದಿಶಾ ಕೆ. ಎಸ್.
August 4, 2026 - 9:12 am
0

Untitled design 2026 08 04T080838.029

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 8:12 am
0

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

Untitled design 2026 08 04T073504.459

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

by ದಿಶಾ ಕೆ. ಎಸ್.
August 4, 2026 - 7:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T082653.665
    ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ
    August 4, 2026 | 0
  • Untitled design 2026 08 04T074758.596
    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ
    August 4, 2026 | 0
  • Untitled design 2026 08 04T073504.459
    ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ
    August 4, 2026 | 0
  • Untitled design 2026 08 04T065200.015
    ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ
    August 4, 2026 | 0
  • Untitled design 2026 08 04T063031.337
    ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version