• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಚಿತ್ರ ಹರಕೆ ಹೊತ್ತ ಅಭಿಮಾನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2026 - 4:22 pm
in Flash News, ಕರ್ನಾಟಕ
0 0
0
Untitled design 2026 05 30T161831.613

RelatedPosts

ಅಡಿಕೆ ಬೆಳೆಗಾರರಿಗೆ ₹16 ಪರಿಹಾರ ಅವಮಾನ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಆಷಾಢ ಶುಕ್ರವಾರದ ವೈಭವ: ಸಿಂಗರಿಸಿದ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರ ದಂಡು

ಆದಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾಶ್ಯಪ ನಂದನ್

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ: ತಡರಾತ್ರಿ ಹೈ ಅಲರ್ಟ್!

ADVERTISEMENT
ADVERTISEMENT

ರಾಮನಗರ: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲೆಂದು ಅವರೊಬ್ಬ ಅಪ್ಪಟ ಅಭಿಮಾನಿ ಕಳೆದ ಮೂರು ವರ್ಷಗಳಿಂದ ಕ್ಷೌರವನ್ನೇ ಮಾಡಿಸದೇ ವಿಶಿಷ್ಟ ಹರಕೆ ಹೊತ್ತಿದ್ದಾರೆ. ಈ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಈಶ್ವರಪ್ಪ ಎಂಬ ಈ ಅಭಿಮಾನಿ, ತಮ್ಮ ನೆಚ್ಚಿನ ನಾಯಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಆಶಯದಿಂದ 3 ವರ್ಷಗಳ ಹಿಂದೆ ಒಂದು ಶಪಥ ಮಾಡಿಕೊಂಡಿದ್ದರು. “ಡಿಕೆಶಿ ಸಿಎಂ ಆಗುವವರೆಗೂ ನಾನು ತಲೆಗೂದಲು ಮತ್ತು ಗಡ್ಡವನ್ನು ಕತ್ತರಿಸುವುದಿಲ್ಲ” ಎಂದು ನಿರ್ಧರಿಸಿ ಅದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.

ಆಸ್ತಿ, ಹಣ ಅಥವಾ ವೈಯಕ್ತಿಕ ಲಾಭಕ್ಕಿಂತಲೂ ತಮ್ಮ ನಾಯಕನ ರಾಜಕೀಯ ಬೆಳವಣಿಗೆಯನ್ನೇ ಜೀವನದ ಗುರಿಯಾಗಿಸಿಕೊಂಡಿರುವ ಈಶ್ವರಪ್ಪ, ಈ ಅವಧಿಯಲ್ಲಿ ತಮ್ಮ ರೂಪವನ್ನು ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ದಟ್ಟವಾದ ಗಡ್ಡ ಮತ್ತು ಬೆಳೆದ ಕೂದಲಿನಿಂದ ಅವರು ಈಗ ಗ್ರಾಮದಲ್ಲಿ ವಿಭಿನ್ನವಾಗಿ ಕಾಣುತ್ತಿದ್ದಾರೆ

ಇವರ ಅಭಿಮಾನ ಕೇವಲ ಸ್ಥಳೀಯ ಮಟ್ಟಕ್ಕೆ ಸೀಮಿತವಾಗಿರಲಿಲ್ಲ. ಕೆಲವು ತಿಂಗಳ ಹಿಂದೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ತೆರಳಿದ್ದ ಅವರು, ಪವಿತ್ರ ಕುಂಭಮೇಳದ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಫೋಟೋ ಹಿಡಿದು ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದರು. “ಕರ್ನಾಟಕಕ್ಕೆ ಶೀಘ್ರದಲ್ಲೇ ಉತ್ತಮ ನಾಯಕತ್ವ ದೊರಕಲಿ” ಎಂದು ಅವರು ದೇವರಿಗೆ ಬೇಡಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಮೂರು ವರ್ಷಗಳ ಕಾಲ ಅವರು ತಮ್ಮ ಹರಕೆಯನ್ನು ನಿಷ್ಠೆಯಿಂದ ಪಾಲಿಸಿದ್ದು, ಗ್ರಾಮದಲ್ಲಿ ಹಲವರಿಗೆ ಆಶ್ಚರ್ಯ ಮತ್ತು ಗೌರವ ಎರಡನ್ನೂ ಹುಟ್ಟಿಸಿದೆ. ಕೆಲವರು ಇದನ್ನು ಅತಿಯಾದ ಅಭಿಮಾನ ಎಂದು ಹೇಳಿದರೆ, ಮತ್ತೂ ಕೆಲವರು ಇದನ್ನು ರಾಜಕೀಯ ನಂಬಿಕೆಯ ಸಂಕೇತವಾಗಿ ನೋಡುತ್ತಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರು ಮುಖ್ಯಮಂತ್ರಿ ಹುದ್ದೆಗೆ ಬಲವಾಗಿ ಕೇಳಿಬರುತ್ತಿರುವ ಹಿನ್ನೆಲೆ, ಹಲವು ಕಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಜನರು ತಮ್ಮ ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

09

ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ

by ಪವಿತ್ರಾ ಗಣಪತಿ
July 17, 2026 - 11:56 am
0

08

ಅಡಿಕೆ ಬೆಳೆಗಾರರಿಗೆ ₹16 ಪರಿಹಾರ ಅವಮಾನ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

by ಪವಿತ್ರಾ ಗಣಪತಿ
July 17, 2026 - 11:37 am
0

Your paragraph text (4)

ಆಷಾಢ ಶುಕ್ರವಾರದ ವೈಭವ: ಸಿಂಗರಿಸಿದ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರ ದಂಡು

by ಶಾಲಿನಿ ಕೆ. ಡಿ
July 17, 2026 - 11:30 am
0

07

ಆದಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾಶ್ಯಪ ನಂದನ್

by ಪವಿತ್ರಾ ಗಣಪತಿ
July 17, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version