• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 2:26 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 13T142418.335

ಬೆಂಗಳೂರು, ಮಾರ್ಚ್ 13: “ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಒಡಿಶಾ ಶಾಸಕರು ರಾಮನಗರದ ರೆಸಾರ್ಟ್ ನಲ್ಲಿದ್ದು, ನೀವೇ ಅವರನ್ನು ಕರೆಸಿದ್ದೀರಿ ಎಂದು ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.

RelatedPosts

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

ADVERTISEMENT
ADVERTISEMENT

“ಅವರು ಯಾವ ಕಾರಣಕ್ಕೆ ಬಂದಿದ್ದಾರೆ ಎಂದು ಗೊತ್ತಿಲ್ಲ. ಆ ರಾಜ್ಯದ ನಮ್ಮ ಪಿಸಿಸಿ ಅಧ್ಯಕ್ಷರು ಕರೆ ಮಾಡಿ ನಮ್ಮ ಶಾಸಕರು ಬರುತ್ತಿದ್ದಾರೆ ಎಂದು ಕೇಳಿದರು. ಪಕ್ಷದ ವಿಚಾರ ಇರಬೇಕು, ನಾನೇ ಹೋಗಿ ಭೇಟಿ ಮಾಡುವೆ ಎಂದು ಹೇಳಿದ್ದೇನೆ. ಅವರಿಗೆ ಮೈಸೂರು ನೋಡುವ ಆಸೆ ಇದೆ. ಅವರು ನಾವು ಬರುತ್ತೇವೆ ಎಂದು ತಿಳಿಸಿದಾಗ, ನಾನು ಬನ್ನಿ ಎಂದು ಹೇಳಿದೆ. ಆರಾಮಾಗಿ ಇರುವ ಜಾಗ ಬೇಕು ಎಂದು ಕೇಳಿದರು, ಹೀಗಾಗಿ ಅವರಿಗೆ ವ್ಯವಸ್ಥೆ ಮಾಡಿದ್ದೇವೆ” ಎಂದು ಹೇಳಿದರು.

ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡಮತದಾನವಾಗದಂತೆ ತಡೆಯಲು ನಿಮಗೆ ಪಕ್ಷ ಟಾಸ್ಕ್ ನಿಡಿದೆಯೇ ಎಂದು ಕೇಳಿದಾಗ, “ಪಕ್ಷ ಹೇಳಿದ್ದನ್ನು ಮಾಡಬೇಕು. ಎಲ್ಲಾ ರಾಜ್ಯಗಳಲ್ಲೂ ಈ ರೀತಿ ನಡೆಯುತ್ತಿರುತ್ತದೆ. ಇದು ಹೊಸತೇನಲ್ಲ. ನನ್ನ ಭೇಟಿಗೆ ಸಮಯ ಕೇಳಿದರು. ನಾನು ಅಧಿವೇಶನ ನಡೆಯುತತಿದೆ. ಇಲ್ಲಿಗೆ ಬರಬೇಡಿ ಕಲಾಪ ಮುಗಿಸಿಕೊಂಡು ನಾನೇ ಬರುತ್ತೇನೆ ಎಂದು ಹೇಳಿರುವೆ” ಎಂದು ಹೇಳಿದೆ.

ಆಪರೇಷನ್ ಕಮಲ ತಪ್ಪಿಸಲು ಈ ಪ್ರಯತ್ನವೇ ಎಂದು ಕೇಳಿದಾಗ, “ನನಗೆ ಈ ಬಗ್ಗೆ ಗೊತ್ತಿಲ್ಲ. ಬೆಂಗಳೂರು ಸುರಕ್ಷಿತ ಹೀಗಾಗಿ ಅವರು ಇಲ್ಲಿಗೆ ಬಂದು ವೀಕ್ಷಣೆ ಮಾಡಬೇಕು ಎಂದು ಹೇಳಿದರು, ನಾನು ಅವರನ್ನು ಭೇಟಿಯಾಗಿಲ್ಲ. ಅವರು ನಮ್ಮ ಸಹೋದ್ಯೋಗಿಗಳು, ಅವರು ಬರುತ್ತಾರೆ ಎಂದಾಗ ಹಾಗೂ ಪಿಸಿಸಿ ಅಧ್ಯಕ್ಷರು ನನಗೆ ಈ ವಿಚಾರವಾಗಿ ಕೇಳಿದಾಗ, ನಾನು ಬನ್ನಿ ಎಂದು ಹೇಳಿರುವೆ. ಅವರನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ. ನಾನು ಇದನ್ನು ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಸಮಯದಿಂದಲೂ ಮಾಡಿಕೊಂಡು ಬರುತ್ತಿರುವೆ. ಅಹ್ಮದ್ ಪಟೇಲ್ ಅವರ ರಾಜ್ಯಸಭೆ ಚುನಾವಣೆ, ಮಧ್ಯಪ್ರದೇಶ ಸೇರಿದಂತೆ ಅನೇಕ ಬಾರಿ ಈ ಕೆಲಸ ಮಾಡಿದ್ದೇನೆ” ಎಂದರು.

ಪಕ್ಷಕ್ಕೆ ಈ ರೀತಿ ಟ್ರಬಲ್ ಆದಾಗೆಲ್ಲಾ ನೀವೇ ತಲೆ ಕೊಡುತ್ತೀರಿ, ನಿಮ್ಮ ಸಮಸ್ಯೆ ಬಗೆಹರಿಯುತ್ತಿಲ್ಲವಲ್ಲ ಎಂದು ಕೇಳಿದಾಗ, “ಕಾಲ ನಿರ್ಣಯ ಮಾಡುತ್ತದೆ” ಎಂದು ತಿಳಿಸಿದರು.

ಪಕ್ಷ ಈ ವಿಚಾರದಲ್ಲಿ ನಿಮಗೆ ಜವಾಬ್ದಾರಿ ನೀಡಿದೆಯೇ ಎಂದು ಕೇಳಿದಾಗ, “ಯಾವುದೇ ರೀತಿಯ ಜವಾಬ್ದಾರಿ ನೀಡಿಲ್ಲ. ನಮ್ಮ ಪಿಸಿಸಿ ಅಧ್ಯಕ್ಷರು ಶಾಸಕರು ಬರುತ್ತಿದ್ದಾರೆ ಎಂದು ಹೇಳಿದ್ದು, ನೀವು ನಮ್ಮ ಅತಿಥಿಗಳು ಬನ್ನಿ” ಎಂದು ತಿಳಿಸಿದರು.

ಸಚಿವ ಸಂಪುಟ ಪುನಾರಚನೆಗೆ ಒತ್ತಡ ಹೆಚ್ಚುತ್ತಿರುವ ಬಗ್ಗೆ ಕೇಳಿದಾಗ, “ಮಂತ್ರಿಯಾಗುವ ಆಸೆ ಇರುತ್ತದೆ. ನಾನು ಮೊದಲ ಬಾರಿಗೆ ಮಂತ್ರಿಯಾಗಿದ್ದೆ. ಈಗ ನಮಗೆ ವಯಸ್ಸಾಗಿದೆ. ಹಿರಿಯ ನಾಗರೀಕರಾಗಿದ್ದೇವೆ. ಅವರಿಗೂ ಆಸೆ ಇದೆ” ಎಂದರು.

ಬಜೆಟ್ ಕುರಿತಾಗಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ಅಸಮಾಧಾನ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಜಿಲ್ಲಾ ನ್ಯಾಯಾಲಯ ಬೇಕು ಎಂದು ಕೇಳಿದ್ದರು, ನಾವು ಅದನ್ನು ನೀಡಿದ್ದೇವೆ. ಬೇಕಾದಷ್ಟು ಕೆಲಸವನ್ನು ನೀಡಿದ್ದೇವೆ. ಅವುಗಳನ್ನು ಘೋಷಣೆ ಮಾಡುತ್ತೇವೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (35)

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

by ಶ್ರೀದೇವಿ ಬಿ. ವೈ
May 2, 2026 - 10:58 pm
0

BeFunky collage (33)

ಭಾರತದ ಬತ್ತಳಿಕೆಗೆ ಬಂತು ಹೈಪರ್ ಸಾನಿಕ್ ಮಿಸೈಲ್

by Hemanth Kumar S
May 2, 2026 - 10:44 pm
0

BeFunky collage (32)

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

by ಶ್ರೀದೇವಿ ಬಿ. ವೈ
May 2, 2026 - 10:24 pm
0

BeFunky collage (31)

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

by ಶ್ರೀದೇವಿ ಬಿ. ವೈ
May 2, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version