• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ಕವಿತಾ by ಕವಿತಾ
August 2, 2026 - 10:37 pm
in ಕರ್ನಾಟಕ
0 0
0
ಭಾವುಕರಾದ (15)

ಬೆಂಗಳೂರು, (ಆ.2) :“ಧರ್ಮ ಎಂದರೆ ಪೂಜೆ-ಪುನಸ್ಕಾರವಲ್ಲ. ಸತ್ಯ, ಶಿಸ್ತು, ನೀತಿ, ಪ್ರಾಮಾಣಿಕತೆ. ಜೊತೆಗೆ ಎಲ್ಲರನ್ನು ಸಮನಾಗಿ ಕಾಣುವ ಮಾನವೀಯತೆಯೇ ನಿಜವಾದ ಧರ್ಮ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಭಾರತ್ ನಗರದಲ್ಲಿ ಭಾನುವಾರ ನಡೆದ ಧರ್ಮಜಾಗೃತಿ ಸಮಾರಂಭವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು.

RelatedPosts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ADVERTISEMENT
ADVERTISEMENT

“ಮಾನವ ಧರ್ಮಕ್ಕೆ ಜಯವಾಗಲಿ, ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ. ಜೊತೆಗೆ ಸಾಹಿತ್ಯ, ಸಂಸ್ಕೃತಿ ವೃದ್ಧಿಯಾಗಬೇಕು. ಇದನ್ನು ಪಾಲನೆ ಮಾಡಬೇಕು ಎಂದು ವೀರ ಗಂಗಾಧರ ಅಜ್ಜಯ್ಯ ಅವರು ನಮಗೆ ಅತ್ಯುತ್ತಮ ಮಾರ್ಗ ಹಾಕಿಕೊಟ್ಟಿದ್ದಾರೆ.‌ ನಾವೆಲ್ಲರೂ ಈ ಮಾರ್ಗದಲ್ಲಿ ನಡೆಯಬೇಕು” ಎಂದರು.

“ಕೆಲವರು ಧರ್ಮ‌ ಬೇಡ ಎಂದು ತಮ್ಮದೇ ನಂಬಿಕೆಯ ಮಾರ್ಗದಲ್ಲಿ ನಡೆಯುತ್ತಾರೆ. ಅವರು ಹುಟ್ಟಿದಾಗ ಉಪನಯನ, ನಾಮಕರಣ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಗಳು ನಡೆದಿರುತ್ತವೆ. ಅದೇ ರೀತಿ ಭಿನ್ನ ಹಾದಿಯಲ್ಲಿ ನಡೆಯುವವರು ಸತ್ತಾಗ ಅವರನ್ನು ಹೂಳಬೇಕೋ, ಸುಡಬೇಕೋ ಎಂದು ತೀರ್ಮಾನ ಮಾಡುವುದು ಧರ್ಮ. ಯಾವುದೇ ಧರ್ಮವಾದರೂ ಅದನ್ನು ಬಿಡಲು ಸಾಧ್ಯವಿಲ್ಲ.‌ ದೇವನೊಬ್ಬ ನಾಮ ಹಲವು” ಎಂದು ಹೇಳಿದರು.

ನನಗೆ ಮುಖ್ಯಮಂತ್ರಿ ಸ್ಥಾನ; ರಂಭಾಪುರಿ ಶ್ರೀಗಳ ಆಸೆಯಾಗಿತ್ತು

“ರಂಭಾಪುರಿ ಶ್ರೀಗಳು ಗಂಗಾಧರ ಅಜ್ಜಯ್ಯ ಅವರಂತೆ ನನ್ನ ಮೇಲೆ ಅಭಯವನ್ನಿಟ್ಟಿದ್ದರು. ನನ್ನನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕು ಎಂದು ಆಸೆಯನ್ನಿಟ್ಟುಕೊಂಡಿದ್ದ ಪ್ರಮುಖರು.‌ ಮಠದಲ್ಲಿಯೇ ಅವರ ದರ್ಶನ ಮಾಡಬೇಕು ಎಂದುಕೊಂಡಿದ್ದೆ. ಬೆಂಗಳೂರಿನಲ್ಲೇ ಅವರ ಆಶೀರ್ವಾದ ದೊರಕಿದೆ” ಎಂದು ಹೇಳಿದರು.

ವೀರಶೈವ-ಲಿಂಗಾಯತ ಧರ್ಮ ಗೊಂದಲ; ಶ್ರೀಗಳ ಕ್ಷಮೆ ಕೇಳಿದ್ದೆ

“ವೀರಶೈವ ಧರ್ಮ ವಿಚಾರದಲ್ಲಿ ಈ ಹಿಂದೆ ನಮ್ಮ‌ ಸರ್ಕಾರ ಇದ್ದಾಗ ಒಂದಷ್ಟು ಗೊಂದಲ ಉಂಟಾಗಿತ್ತು. ಆಗ ನಾನು ಲಕ್ಷ್ಮೇಶ್ವದಲ್ಲಿದ್ದ ರಂಭಾಪುರಿ ಶ್ರೀಗಳ ಬಳಿಗೆ ಹೋಗಿ ನಮ್ಮ ಪಕ್ಷದಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದೆ. ಆಗ ಬೇಕಾದಷ್ಟು ಜನ ಟೀಕೆ ಮಾಡಿದರು. ‌ಆದರೆ ಅಂದು ನಾವು ಮಾಡಿದ ಕೆಲಸ ಉಳಿದುಕೊಂಡಿದೆ.‌ ನಾನು ಕ್ಷಮಾಪಣೆ ಕೇಳಿದ್ದನ್ನ ವಿರೋಧಿಗಳೂ ಒಪ್ಪಿಕೊಂಡಿದ್ದಾರೆ” ಎಂದರು.

ಬರ ಪ್ರಕೃತಿ ನಿಯಮ

“ಡಿ‌ ಕೆ ಶಿವಕುಮಾರ್ ಬಂದ ಬರ ತಂದ ಎಂದು ಅನೇಕ ಜನ ಟೀಕೆ ಮಾಡುತ್ತಿದ್ದರು. ಆದರೆ ದೇಶದ ಪ್ರಧಾನಿಯವರೇ ಬರ ಬರಲಿದೆ ಎಂದಿದ್ದರು.‌ ಎರಡು- ಮೂರು ವರ್ಷಗಳಿಗೊಮ್ಮೆ ಬರ ಬರುವುದು ಪ್ರಕೃತಿ ನಿಯಮ. ಅಜ್ಜಯ್ಯನವರನ್ನು ಬರದ ವಿಚಾರವಾಗಿ ಕೇಳಿದೆ ಅವರು ಮೂರು ದಿನದ ನಂತರ ಉತ್ತರ ಸಿಗುತ್ತದೆ ಎಂದರು. ಈಗ 70 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ” ಎಂದರು.

“ನಾನು ರಾಜ್ಯದ ದೊರೆಯಲ್ಲ, ಸೇವಕ. ಎಂದಿಗೂ ನನ್ನ ಆ ರೀತಿ ಕರೆಯಬೇಡಿ. ದೊರೆಗಳ ಕಾಲ ಹೋಗಿದೆ. ಈಗ ಸಂವಿಧಾನ, ‌ಪ್ರಜಾಪ್ರಭುತ್ವದ ಕಾಲ. ನನಗೆ ಇತಿಹಾಸ ಓದುವುದರ ಮೇಲೆ ಆಸಕ್ತಿಯಿಲ್ಲ. ಇತಿಹಾಸ ಸೃಷ್ಟಿಸಲು ಆಸಕ್ತಿ” ಎಂದರು.

“ಬಸವಣ್ಣನವರು ಕಾಯಕವೇ ಕೈಲಾಸ ಎಂದಿದ್ದಾರೆ. ಕೆಂಗಲ್ ಹನುಮಂತಯ್ಯ ಅವರು ಸರ್ಕಾರದ ಕೆಲಸ ದೇವರ ಕೆಲಸ ಎಂದಿದ್ದಾರೆ. ಈಗ ರಾಜ್ಯದ ಜನರ ಕಾಯಕ ಮಾಡುವ ಅವಕಾಶ ಸಿಕ್ಕಿದೆ. ಈ ಪ್ರತಿ ಕ್ಷಣವನ್ನೂ ಬಳಸಿಕೊಳ್ಳುತ್ತೇನೆ. ನಮ್ಮ ಹುಟ್ಟು ಸಾವಿನ ಮಧ್ಯೆ ಸಾಧನೆ ಮಾಡೋಣ” ಎಂದು ಹೇಳಿದರು.

“ಮಾನವ ಜಾತಿ, ಮಾನವ ಧರ್ಮಕ್ಕೆ ಸೇರಿದ ಮಠಗಳಲ್ಲಿ ರಂಭಾಪುರಿ ಮಠ ಮುಖ್ಯವಾದುದು. ಎಲ್ಲಾ ವರ್ಗದ ಜನರಿಗೂ ಮಾರ್ಗದರ್ಶನ ನೀಡುತ್ತಾ ಬಂದಿದೆ. ನಾವು ಜೀವನದಲ್ಲಿ ಹುಡುಕಿಕೊಂಡು ಹೋಗುವ ನೆಮ್ಮದಿ ಶಾಂತಿಗೆ ಇಂತಹ ಮಠಗಳಿಂದ ಮಾರ್ಗದರ್ಶನ ದೊರೆಯುತ್ತದೆ” ಎಂದು ಹೇಳಿದರು.

“ಜನ ರಾಮ ಮಂದಿರಕ್ಕೆ ಇಟ್ಟಿಗೆ, ಹಣ ನೀಡಿದರು. ಈಗ ಏನಾಗಿದೆ ಎಂದು ನಾನು ಚರ್ಚೆಗೆ ಹೋಗುವುದಿಲ್ಲ. ಮಠದ ಕೆಲಸಕ್ಕೆ ಜನ ಉದಾರವಾಗಿ ಕೈ ಜೋಡಿಸಬೇಕು.‌ ಆಗ ನಿಮ್ಮ ಹೆಸರು ಉಳಿಯುತ್ತದೆ. ಧರ್ಮ, ಸಂಸ್ಕೃತಿ ಬೆಳೆಯುತ್ತದೆ” ಎಂದು ಹೇಳಿದರು.

“ರೇಣುಕಾಚಾರ್ಯ ಕಾಲೇಜಿನ ವಿದ್ಯಾರ್ಥಿಯಾಗಿದ್ದಾಗಲೇ ನನಗೆ ವಿಧಾನಸಭೆಗೆ ಸ್ಪರ್ಧಿಸಲು ಅವಕಾಶ ಸಿಕ್ಕಿತು.‌ ಅಂದಿನಿಂದಲೇ ನಾನು ಈ ಮಠದ ಅನುಯಾಯಿ. ನನ್ನಂತಹ ನೂರಾರು ಶಿಷ್ಯರು ಇಲ್ಲಿ ತಯಾರಾಗಿದ್ದಾರೆ. ಗುರುವೇ ಶಿವ,‌ ಗುರುವೇ ಪ್ರಸಾದ, ಗುರುವೇ ಆಚಾರ, ಗುರುವೇ ಜಗತ್ತು. ಈ ಗುರುವಿನ ಹಾದಿಯಲ್ಲಿ ನಡೆದರೆ ಆಚಾರ. ನಡೆ, ನುಡಿ, ಸತ್ಕರ್ಮ ಇವೇ ಧರ್ಮದ ನಿಜ ರೂಪ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ, ನಾವು ಧರ್ಮವನ್ನು ರಕ್ಷಿಸಿದರೆ. ಧರ್ಮ ನಮ್ಮನ್ನು ರಕ್ಷಿಸುತ್ತದೆ” ಎಂದು ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಭಾವುಕರಾದ (14)

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ

by ಕವಿತಾ
August 2, 2026 - 10:57 pm
0

ಭಾವುಕರಾದ (15)

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

by ಕವಿತಾ
August 2, 2026 - 10:37 pm
0

ಭಾವುಕರಾದ (13)

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

by ಕವಿತಾ
August 2, 2026 - 9:45 pm
0

ಭಾವುಕರಾದ (12)

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

by ಕವಿತಾ
August 2, 2026 - 9:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (10)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ
    August 2, 2026 | 0
  • ಭಾವುಕರಾದ (7)
    ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
    August 2, 2026 | 0
  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version