• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

ಕವಿತಾ by ಕವಿತಾ
September 9, 2026 - 7:04 pm
in ಕರ್ನಾಟಕ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಬೆಂಗಳೂರು ಸೆ. 09 : ಕನಕಪುರದ ಬಂಡೆ ಎಂದೇ ಖ್ಯಾತಿ ಪಡೆದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ನಾಳೆಗೆ 100 ದಿನಗಳನ್ನು ಪೂರೈಸಲಿದೆ. ಸರ್ಕಾರದ ಶತದಿನಗಳ ಸಂಭ್ರಮದ ಹಿನ್ನೆಲೆಯಲ್ಲಿ ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಜನರಿಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.

ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಡಿ.ಕೆ. ಶಿವಕುಮಾರ್, 100 ದಿನಗಳ ಪೂರೈಸುವ ಸಂದರ್ಭದಲ್ಲಿ ರೈತರು, ಯುವಜನರು ಸೇರಿದಂತೆ ವಿವಿಧ ವರ್ಗಗಳಿಗೆ ಹೊಸ ಕೊಡುಗೆಗಳನ್ನು ಘೋಷಿಸುವ ನಿರೀಕ್ಷೆ ಇದೆ. ಸರ್ಕಾರ ಯಾವ ದಿಕ್ಕಿನಲ್ಲಿ ಮುಂದುವರಿಯಲಿದೆ ಎಂಬುದಕ್ಕೆ ಸಂಬಂಧಿಸಿದಂತೆ ಹಲವು ಹೊಸ ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸುಳಿವು ನೀಡಿದ್ದಾರೆ.

RelatedPosts

ಕರ್ನಾಟಕದ ಕಾಶ್ಮೀರ ಕೊಡಗಿಗೆ ಲಗ್ಗೆ ಇಟ್ಟ ‘ರಾಡಿಸನ್’

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್‌ ಗೆಲುವು, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ರೆಕಾರ್ಡ್: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಿತ್ತುಕೊಂಡು ಆರೋಪಿ ಪರಾರಿ!

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ; ಎಸ್.ವಿ. ಸಂಕನೂರಗೆ ಹ್ಯಾಟ್ರಿಕ್ ಗೆಲುವು

ADVERTISEMENT
ADVERTISEMENT

ವಿಧಾನಸೌಧದಲ್ಲಿ ಶತದಿನಗಳ ಸಂಭ್ರಮ

ನಾಳೆ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ‘ಸಂಕಲ್ಪ’ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು 80 ಮಂದಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಾದ ನಡೆಸಲಿದ್ದಾರೆ.

ರೈತರು, ಯುವಜನರಿಗೆ ಸಿಗುತ್ತಾ ಹೊಸ ಕೊಡುಗೆ?

ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ಸರ್ಕಾರದ ಆದ್ಯತೆಯ ಕ್ಷೇತ್ರಗಳಲ್ಲಿ ನಾಲ್ಕೈದು ಹೊಸ ಯೋಜನೆಗಳ ಘೋಷಣೆಯಾಗುವ ಸಾಧ್ಯತೆ ಇದೆ. ಮುಂಗಾರು ಕೊರತೆಯಿಂದ ರಾಜ್ಯದ ಹಲವು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಪರಿಹಾರ ಹಾಗೂ ನೆರವಿನ ಕುರಿತು ಸರ್ಕಾರದ ಘೋಷಣೆಗಳತ್ತವೂ ಗಮನ ನೆಟ್ಟಿದೆ.

101 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದ್ದು, ಇನ್ನೂ ಕೆಲವು ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸುವ ಕುರಿತು ಅಧ್ಯಯನ ನಡೆಯುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ಸ್ವತಃ ಪರಿಶೀಲಿಸಿರುವ ಮುಖ್ಯಮಂತ್ರಿ, ಅನ್ನದಾತರಿಗೆ ನೆರವು ನೀಡುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.

‘ಮನೆ ಬಾಗಿಲಿಗೆ ನಮ್ಮ ಸರ್ಕಾರ’ಕ್ಕೆ ಒತ್ತು

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಳಿಕ ಹೊಸ ಸರ್ಕಾರದ ಮುಂದಿನ ಆದ್ಯತೆಗಳೇನು ಎಂಬ ಕುತೂಹಲವೂ ಮೂಡಿದೆ. ‘ಮನೆ ಬಾಗಿಲಿಗೆ ನಮ್ಮ ಸರ್ಕಾರ’ ಎಂಬ ಪರಿಕಲ್ಪನೆಯಡಿ ಹೊಸ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಡಿ.ಕೆ. ಶಿವಕುಮಾರ್ ಈಗಾಗಲೇ ಸುಳಿವು ನೀಡಿದ್ದಾರೆ.

ಹೀಗಾಗಿ ಸರ್ಕಾರದ 100 ದಿನಗಳ ಸಂಭ್ರಮದಲ್ಲಿ ಮುಖ್ಯಮಂತ್ರಿ ಯಾವೆಲ್ಲ ಹೊಸ ಯೋಜನೆಗಳನ್ನು ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ರೈತರು, ಯುವಕರು ಹಾಗೂ ವಿವಿಧ ವರ್ಗಗಳಿಗೆ ಸಿಗಲಿರುವ ಹೊಸ ಕೊಡುಗೆಗಳ ಬಗ್ಗೆ ನಾಳೆಯ ಕಾರ್ಯಕ್ರಮದಲ್ಲೇ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (89)

ವಿಜಯಲಕ್ಷ್ಮಿ v/s ಧನ್ವೀರ್ ಫೈಟ್‌ಗೆ ಝೈದ್ ಎಂಟ್ರಿ..!

by ದಿಶಾ ಕೆ. ಎಸ್.
October 28, 2026 - 3:29 pm
0

Your paragraph text (87)

ಕರ್ನಾಟಕದ ಕಾಶ್ಮೀರ ಕೊಡಗಿಗೆ ಲಗ್ಗೆ ಇಟ್ಟ ‘ರಾಡಿಸನ್’

by ದಿಶಾ ಕೆ. ಎಸ್.
October 28, 2026 - 3:20 pm
0

Your paragraph text 2026 10 28T143820.018

“ನಿಮ್ಮನ್ನು ಜೈಲಿನಿಂದ ಬಿಡಿಸೋಕೆ ಇಷ್ಟವಿಲ್ಲ”; ಪತ್ನಿ ವಿಜಯಲಕ್ಷ್ಮೀ ಮಾತಿಗೆ ನಕ್ಕು ಹೌದ ಪುಟ್ಟ ಎಂದ ದರ್ಶನ್‌

by ಶಾಲಿನಿ ಕೆ. ಡಿ
October 28, 2026 - 2:41 pm
0

Your paragraph text (98)

ಅಬ್ಬಬ್ಬಾ..ಧನ್ವೀರ್ ಎಷ್ಟು ವಿಕೃತ ಗೊತ್ತಾ? 100% ಸೈಕೋಪಾಥ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 28, 2026 - 2:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (87)
    ಕರ್ನಾಟಕದ ಕಾಶ್ಮೀರ ಕೊಡಗಿಗೆ ಲಗ್ಗೆ ಇಟ್ಟ ‘ರಾಡಿಸನ್’
    October 28, 2026 | 0
  • Untitled Design 2026 10 28T111100.576
    ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್‌ ಗೆಲುವು, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ
    October 28, 2026 | 0
  • Untitled Design 2026 10 28T105008.578
    ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ರೆಕಾರ್ಡ್: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಿತ್ತುಕೊಂಡು ಆರೋಪಿ ಪರಾರಿ!
    October 28, 2026 | 0
  • Untitled Design 2026 10 28T084804.137
    ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ; ಎಸ್.ವಿ. ಸಂಕನೂರಗೆ ಹ್ಯಾಟ್ರಿಕ್ ಗೆಲುವು
    October 28, 2026 | 0
  • Untitled Design 2026 10 28T083033.476
    ಮೀನುಗಾರಿಕಾ ಬೋಟ್‌ನಲ್ಲಿ ಭೀಕರ ದುರಂತ: ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು
    October 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version