• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2026 - 12:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 02T115926.179

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಸಂತಸದ ಕ್ಷಣಗಳು ಮನೆಮಾಡಿವೆ. ಅವರ ಪುತ್ರಿ ಐಶ್ವರ್ಯ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರು ತಾತನಾದ ಖುಷಿಯಲ್ಲಿದ್ದಾರೆ.

ಈ ಸಂತಸದ ಸಂದರ್ಭದಲ್ಲಿ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಅವರ ಶುಭಾಶಯ ಸಂದೇಶ ವಿಶೇಷವಾಗಿ ಗಮನ ಸೆಳೆದಿದೆ. ತೇಜಸ್ವಿ ಸೂರ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ಡಿ.ಕೆ. ಶಿವಕುಮಾರ್ ಅವರೊಂದಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅನುಭವವನ್ನು ವಿವರಿಸಿದ್ದಾರೆ. ಆ ದಿನದ ಪ್ರಯಾಣದ ವೇಳೆ ಕಾರಿನಲ್ಲಿ ಇದ್ದಾಗಲೇ ಡಿ.ಕೆ. ಶಿವಕುಮಾರ್ ಅವರಿಗೆ ನಿರಂತರವಾಗಿ ಮನೆಯವರಿಂದ ಫೋನ್ ಬರುತ್ತಿದ್ದುದನ್ನು ಗಮನಿಸಿದ್ದಾಗಿ ಅವರು ತಿಳಿಸಿದ್ದಾರೆ.

ವಿಷಯವನ್ನು ಕೇಳಿದಾಗ ಡಿ.ಕೆ. ಶಿವಕುಮಾರ್ ಅವರು “ಇಂದು ನನ್ನ ಮಗಳ ಡೆಲಿವರಿ. ನಾನು ತಾತನಾಗುತ್ತಿದ್ದೇನೆ” ಎಂದು ಸಂತೋಷದಿಂದ ಹೇಳಿಕೊಂಡಿದ್ದಾರೆ ಎಂದು ತೇಜಸ್ವಿ ಸೂರ್ಯ ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಅದೇ ದಿನ ಡಿ.ಕೆ. ಶಿವಕುಮಾರ್ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಕುಟುಂಬದಲ್ಲಿ ಸಂತಸದ ಸುದ್ದಿ ಇದ್ದರೂ, ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಅವರು ತೋರಿದ ಬದ್ಧತೆ ಗಮನಾರ್ಹವಾಗಿತ್ತು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ.

ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು

ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ… pic.twitter.com/XQoLKmZVG8

— Tejasvi Surya (@Tejasvi_Surya) May 1, 2026

ಅವರು ತಮ್ಮ ಪೋಸ್ಟ್‌ನಲ್ಲಿ “The first casualty of public life is personal life” ಎಂಬ ಮಾತನ್ನು ಉಲ್ಲೇಖಿಸಿ, ಸಾರ್ವಜನಿಕ ಜೀವನದಲ್ಲಿ ವೈಯಕ್ತಿಕ ಕ್ಷಣಗಳು ಎಷ್ಟು ಹಿಂದೆ ಸರಿಯುತ್ತವೆ ಎಂಬುದನ್ನು ಈ ಘಟನೆ ಸ್ಪಷ್ಟಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಪೋಸ್ಟ್‌ನ ಅಂತ್ಯದಲ್ಲಿ ತೇಜಸ್ವಿ ಸೂರ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ತಾತನಾದ ಶುಭಾಶಯಗಳನ್ನು ತಿಳಿಸಿದ್ದು, ಅವರ ಪುತ್ರಿ ಐಶ್ವರ್ಯ, ನವಜಾತ ಶಿಶು ಹಾಗೂ ಕುಟುಂಬಕ್ಕೆ ಉತ್ತಮ ಆರೋಗ್ಯ, ಆಯುಷ್ಯ ಮತ್ತು ಸಂತೋಷ ಸಿಗಲಿ ಎಂದು ಹಾರೈಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version