• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ನೋಟಿಸ್ ಕೊಡಿ, ಎರಡು ದಿನ ಚರ್ಚೆ ಮಾಡೋಣ’: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ತಿರುಗೇಟು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 22, 2026 - 6:57 am
in ಕರ್ನಾಟಕ
0 0
0
Untitled design 2026 08 22T081828.429

ವಿಧಾನ ಪರಿಷತ್‌ನ ಕಲಾಪದ ಐದನೇ ದಿನವೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಗದ್ದಲ ಮುಂದುವರಿಯಿತು. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಕಲಾಪ ಸುಗಮವಾಗಿ ನಡೆಯಲು ಅಡ್ಡಿಯಾಯಿತು.

ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿಗಳು ಪ್ರಶ್ನೋತ್ತರ ಅವಧಿ ಸೇರಿದಂತೆ ಬರ ಪರಿಸ್ಥಿತಿ ಹಾಗೂ ರಾಜ್ಯದ ವಿವಿಧ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸದಸ್ಯರಿಗೆ ಮನವಿ ಮಾಡಿದರು. ಆದರೆ ವಿಪಕ್ಷ ಸದಸ್ಯರು ಇದಕ್ಕೆ ಒಪ್ಪದೆ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದರು. ಕೈಬರಹದ ಪ್ಲಕಾರ್ಡ್‌ಗಳನ್ನು ಹಿಡಿದು ಘೋಷಣೆ ಕೂಗಿದ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

RelatedPosts

ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ

ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ 4 ಜಿಲ್ಲೆಗಳಿಗೆ ನೀರು!

ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ADVERTISEMENT
ADVERTISEMENT

ಈ ವೇಳೆ ಸಚಿವ ಯು.ಟಿ. ಖಾದರ್ ಅವರು, ರಾಜ್ಯಪಾಲರು ಪ್ರಮಾಣವಚನ ಬೋಧಿಸಿದ ಸಚಿವರ ವಿರುದ್ಧ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ ಎಂದು ವಿಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಪಾಲರಿಗೆ ಕಾನೂನು ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಸದನದ ನಿಯಮಗಳಂತೆ ಚರ್ಚೆ ನಡೆಸಬೇಕು ಎಂದು ಹೇಳಿದರು.

ಗದ್ದಲದ ನಡುವೆಯೇ ಸಭಾಪತಿಗಳು ಪ್ರಶ್ನೋತ್ತರ ಅವಧಿ, ಶೂನ್ಯವೇಳೆ ಹಾಗೂ ಗಮನ ಸೆಳೆಯುವ ಸೂಚನೆಗಳ ಮೇಲಿನ ಕಲಾಪವನ್ನು ಮುಂದುವರಿಸಿ ಮುಕ್ತಾಯಗೊಳಿಸಿದರು.

ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ವಿಪಕ್ಷಗಳು ಹೋರಾಟ ನಡೆಸುವುದಕ್ಕೆ ತಮ್ಮ ವಿರೋಧವಿಲ್ಲ ಎಂದು ಹೇಳಿದರು. ಆದರೆ ಯಾವುದೇ ಆರೋಪಗಳಿದ್ದರೆ ನಿಯಮಾನುಸಾರ ನೋಟಿಸ್ ನೀಡಿ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಸಿಬಿಐ ಮತ್ತು ಇಡಿ ತನಿಖೆಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಮಾಹಿತಿಗಳನ್ನು ಸದನದಲ್ಲಿ ಚರ್ಚಿಸೋಣ. ಎರಡು ದಿನಗಳ ಕಾಲ ಚರ್ಚೆಗೆ ಸಿದ್ಧರಿದ್ದೇವೆ ಎಂದು ತಿಳಿಸಿದರು.

ನಾಗೇಂದ್ರ ಅವರನ್ನು ಸಂಪುಟಕ್ಕೆ ಏಕೆ ಸೇರ್ಪಡೆ ಮಾಡಲಾಗಿದೆ ಎಂಬುದನ್ನೂ ಸದನದಲ್ಲಿ ವಿವರಿಸುವುದಾಗಿ ಶಿವಕುಮಾರ್ ಹೇಳಿದರು. ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಾಗೇಂದ್ರ ಅವರ ವೈಯಕ್ತಿಕ ವಿರೋಧಿಗಳು ತಾವಲ್ಲ ಎಂದು ಸ್ಪಷ್ಟಪಡಿಸಿದರು. ಅವರು ಈಗಾಗಲೇ ರಾಜೀನಾಮೆ ನೀಡಿ ಹೊರಗಿದ್ದರು, ಆದರೆ ಪ್ರಕರಣದಿಂದ ಸಂಪೂರ್ಣ ದೋಷಮುಕ್ತರಾಗಿಲ್ಲ ಎಂದು ಆರೋಪಿಸಿದರು. ಎಸ್‌ಐಟಿ ಯಾರ ನಿಯಂತ್ರಣದಲ್ಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ ಅವರು, ಕಳಂಕಿತ ಆರೋಪ ಎದುರಿಸುತ್ತಿರುವವರನ್ನು ಮತ್ತೆ ಸಂಪುಟಕ್ಕೆ ಸೇರಿಸಿರುವುದು ಸರಿಯಲ್ಲ ಎಂದರು.

ಇದೇ ವೇಳೆ ಕಾಂಗ್ರೆಸ್ ಶಾಸಕ ಕಾಶಪ್ಪನವರ್ ವಿರುದ್ಧದ ಹೇಳಿಕೆಗಳನ್ನೂ ಛಲವಾದಿ ನಾರಾಯಣಸ್ವಾಮಿ ಪ್ರಸ್ತಾಪಿಸಿದರು. ದಲಿತರನ್ನು ನಿಂದಿಸಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ವಿಪಕ್ಷಗಳ ಪ್ರತಿಭಟನೆ, ಘೋಷಣೆ ಮತ್ತು ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಸಭಾಪತಿಗಳು ವಿಧಾನ ಪರಿಷತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 22T121041.168

ಟಾಕ್ಸಿಕ್‌ ಪ್ರೀ-ರಿಲೀಸ್‌ ಈವೆಂಟ್‌ಗೆ ಕ್ಷಣಗಣನೆ: ಹೈದರಾಬಾದ್‌ನಲ್ಲಿ ಇಂದು ಸಂಜೆ ಅದ್ಧೂರಿ ಸಮಾರಂಭ

by ದಿಶಾ ಕೆ. ಎಸ್.
August 22, 2026 - 12:15 pm
0

Untitled design 2026 08 22T120011.892

ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ

by ದಿಶಾ ಕೆ. ಎಸ್.
August 22, 2026 - 12:00 pm
0

Untitled design 2026 08 22T114457.292

ಸಿಎಂ ರೇವಂತ್ ರೆಡ್ಡಿ ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಬ್ರೇಕ್!

by ಶಾಲಿನಿ ಕೆ. ಡಿ
August 22, 2026 - 11:42 am
0

Image 604c132c

ಸಿಂಧೂ ನದಿಯ ನೀರು ಕೃಷಿಗೆ ಬಳಕೆ: ಲಡಾಖ್‌ನಲ್ಲಿ 1,000 ಎಕರೆ ಬಂಜರು ಭೂಮಿಗೆ ಜೀವಜಲ!

by ದಿಶಾ ಕೆ. ಎಸ್.
August 22, 2026 - 11:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 22T120011.892
    ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ
    August 22, 2026 | 0
  • Untitled design 2026 08 22T110133.326
    IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ
    August 22, 2026 | 0
  • Image 6df1460c
    ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ 4 ಜಿಲ್ಲೆಗಳಿಗೆ ನೀರು!
    August 22, 2026 | 0
  • ChatGPT Image Aug 22, 2026, 10 31 37 AM
    ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್
    August 22, 2026 | 0
  • Untitled design 2026 08 22T093821.321
    ಜೈಲಿನಲ್ಲಿ ಐಷಾರಾಮಿ ಜೀವನ ನಡೆಸ್ತಿರೋ ಕೈದಿಗಳಿಗೆ ಬಿಗ್ ಶಾಕ್!
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version