• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 2:11 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 07T141127.852

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ನಿವಾಸದ ಪಕ್ಕದಲ್ಲೇ ವಾಮಾಚಾರ ನಡೆದಿರುವ ಬೆಚ್ಚಿಬೀಳಿಸುವ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದ ಹಿಂಭಾಗದ ರಸ್ತೆಯ ಮಧ್ಯದಲ್ಲಿ ಅಪರಿಚಿತರು ಕೋಳಿ ಬಲಿ ನೀಡಿ, ರಕ್ತದಿಂದ ವೃತ್ತ ರಚಿಸಿದ್ದಾರೆ. ನಿಂಬೆಹಣ್ಣುಗಳನ್ನಿಟ್ಟು ಮಾಟ-ಮಂತ್ರದ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿದೆ.

ಸದಾಶಿವನಗರದ ಜಿಬಿಎ ಮೈದಾನದ ಮುಂಭಾಗದ ರಸ್ತೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸಿಎಂ ನಿವಾಸಕ್ಕೆ ಕೇವಲ 200 ಮೀಟರ್ ದೂರದಲ್ಲಿರುವ ಈ ಪ್ರದೇಶದಲ್ಲಿ ಮಧ್ಯರಾತ್ರಿ ಅಥವಾ ಮುಂಜಾನೆ ವೇಳೆ ದುಷ್ಕರ್ಮಿಗಳು ಯಾರಿಗೂ ತಿಳಿಯದಂತೆ ಕೋಳಿಯನ್ನು ಕತ್ತರಿಸಿ, ರಕ್ತದಿಂದ ದೊಡ್ಡ ವೃತ್ತವನ್ನು ರಚಿಸಿದ್ದಾರೆ. ವೃತ್ತದ ಮಧ್ಯದಲ್ಲಿ ಕತ್ತರಿಸಿದ ಕೋಳಿಯ ಕಳೇಬರ, ಅದರ ತಲೆ ಮತ್ತು ನಿಂಬೆಹಣ್ಣುಗಳನ್ನು ಇರಿಸಲಾಗಿತ್ತು. ಸ್ಥಳದಲ್ಲಿ ರಕ್ತದ ಕಲೆಗಳು ಮತ್ತು ಬಲಿ ಕೊಟ್ಟ ಕೋಳಿಯ ಚೂರುಗಳು ಹರಡಿಕೊಂಡಿದ್ದು, ಈ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?

ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

ADVERTISEMENT
ADVERTISEMENT

ಸದಾ ಕಣ್ಗಾವಲು ಇರುವ ಮುಖ್ಯಮಂತ್ರಿಗಳ ನಿವಾಸದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಇದ್ದರೂ ಈ ಕೃತ್ಯ ನಡೆದಿರುವುದು ಅಚ್ಚರಿ ಮೂಡಿಸಿದೆ. ಸ್ಥಳೀಯರು ಪೊಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇದ್ದರೂ, ಅಪರಿಚಿತರು ಹೇಗೆ ತಲೆಮರೆಸಿಕೊಂಡು ಈ ಘಟನೆ ನಡೆಸಿದರು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.

ಕೋಳಿಯ ತಲೆ ಎಳೆದುಕೊಂಡು ಹೋದ ನಾಯಿ

ಬೆಳಿಗ್ಗೆ ರಸ್ತೆಯಲ್ಲಿ ಬಿದ್ದಿದ್ದ ಕತ್ತರಿಸಿದ ಕೋಳಿಯ ತಲೆಯನ್ನು ಬೀದಿನಾಯಿಯೊಂದು ಕಚ್ಚಿಕೊಂಡು ಹೋಗುತ್ತಿದ್ದ ದೃಶ್ಯ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇನ್ನಷ್ಟು ಆತಂಕ ಹೆಚ್ಚಿಸಿದೆ. 

ಪೊಲೀಸರ ಕ್ರಮ

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲಿಸಲಾಗುತ್ತಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T155249.901

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

by ಶಾಲಿನಿ ಕೆ. ಡಿ
June 7, 2026 - 3:54 pm
0

Untitled design 2026 06 07T142926.864

ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI

by ಶಾಲಿನಿ ಕೆ. ಡಿ
June 7, 2026 - 2:29 pm
0

Untitled design 2026 06 07T141127.852

ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!

by ಶಾಲಿನಿ ಕೆ. ಡಿ
June 7, 2026 - 2:11 pm
0

Untitled design 2026 06 07T134836.597

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?

by ಶಾಲಿನಿ ಕೆ. ಡಿ
June 7, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • Untitled design 2026 06 07T142926.864
    ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI
    June 7, 2026 | 0
  • Untitled design 2026 06 07T134836.597
    ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?
    June 7, 2026 | 0
  • Untitled design 2026 06 07T131108.768
    ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
    June 7, 2026 | 0
  • Untitled design 2026 06 07T124222.648
    ಸಿಎಂ ಡಿ.ಕೆ ಶಿವಕುಮಾರ್‌ಗೆ ಶುಭಕೋರಿದ ಮಲೇಷಿಯಾ ಪ್ರಧಾನಿ
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version